Mangalore : ಮಲಗುವ ಕೋಣೆಯಲ್ಲಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣ – ಇಬ್ಬರು ಅಪ್ರಾಪ್ತ ಬಾಲಕರ ಸಹಿತ ಐವರು ಆರೋಪಿಗಳ ಬಂಧನ

ಕರಾವಳಿ

ನ್ಯೂಸ್ ಆ್ಯರೋ : ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಧರ್ಮನಗರದ ಶ್ರೀಧರ್ ಎಂಬವರ ಮನೆಯ ಮಲಗುವ ಕೋಣೆಯ ಕಪಾಟಿನಲ್ಲಿರಿಸಿದ್ದ ಸುಮಾರು 32 ಪವನ್ ಗಿಂತಲೂ ಹೆಚ್ಚಿದ್ದ ಸುಮಾರು 15 ಲಕ್ಷ ಬೆಲೆಬಾಳುವ ಚಿನ್ನಾಭರಣಗಳನ್ನು ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಇಬ್ಬರು ಅಪ್ರಾಪ್ತರ ಸಹಿತ ಒಟ್ಟು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ‌. ಪ್ರಕರಣದ ವಿವರ :ದಿನಾಂಕ:08-06-2024 ರ ಬೆಳಿಗ್ಗೆ ಸುಮಾರು 08:00 ಗಂಟೆಯಿಂದ

ಉಡುಪಿ : ಪೆರ್ಡೂರು ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ರಾಜಕೀಯ – ಎರಡೆರಡು ಪಂಚಾಯತ್ ನ ಜವಾಬ್ದಾರಿ ಇದೆ, ಆದರೆ ಎರಡೂ ಕಡೆ ಕೆಲಸ ಮಾಡಲ್ಲವಂತೆ..!!

ಕರಾವಳಿ

ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುಮನ ಕೆ. ಅವರನ್ನು ವರ್ಗಾವಣೆ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರೇ ಒತ್ತಾಯ ಮಾಡಿದ್ದಾರೆ. ಒಂದು ವೇಳೆ ವರ್ಗಾವಣೆ ಮಾಡದಿದ್ದರೆ ಗ್ರಾಮ ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಏನಿದು ವಿವಾದ ? ಪೆರ್ಡೂರು ಗ್ರಾಮ ಪಂಚಾಯತ್ ಪಿಡಿಓ ಸುಮನ ಅವರಿಗೆ ಹೆಚ್ಚುವರಿಯಾಗಿ ಬೈರಂಪಳ್ಳಿ ಪಂಚಾಯ

ಉಡುಪಿ ‌: ಕಡಲ ಕೊರೆತದ ನಡುವೆ ಮರವಂತೆ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟ – ಸಮುದ್ರಕ್ಕೆ ಇಳಿದು ಅನಾಹುತಕ್ಕೆ ಆಹ್ವಾನ : ಜಿಲ್ಲಾಡಳಿತ ಇತ್ತ ಗಮನ ಹರಿಸಿ…!

ಕರಾವಳಿ

ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ನಿರಂತರವಾಗಿ ಸುರಿದ ಮಳೆ ಹಿನ್ನೆಲೆ ಸಾಕಷ್ಟು ಭಾಗದಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ. ಆದರೆ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್​ನಲ್ಲಿ (Maravanthe Beach) ಪ್ರವಾಸಿಗರ ಹುಚ್ಚಾಟ ಹೆಚ್ಚಾಗಿದೆ. ಪ್ರತಿ ದಿನ ಪ್ರವಾಸಿಗರು ಮರವಂತೆ ಬೀಚ್​ಗೆ ಆಗಮಿಸುವ ಪ್ರವಾಸಿಗರು ಸಮುದ್ರದ ಅಲೆಗಳ ನರ್ತನವನ್ನು ಎಂಜಾಯ್ ಮಾ

Divya Vasantha : ರಾಜ್ಯವೇ ಖುಷಿ ಪಡುವ ಸುದ್ದಿ ಕೊಟ್ಟವಳಿಗೆ ಸುಲಿಗೆ ಕೇಸ್ ನಲ್ಲಿ ಬಂಧನ ಭೀತಿ – ಕಾಣೆಯಾದ ದಿವ್ಯಾ ವಸಂತ ಪತ್ತೆಗೆ ಬಲೆ ಬೀಸಿದ ಪೋಲಿಸರು : ಏನಿದು ಪ್ರಕರಣ??

ಕ್ರೈಂ

ನ್ಯೂಸ್ ಆ್ಯರೋ : ಬೆಂಗಳೂರಿನ ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂಪಾಯಿ ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧಿಸಿದಂತೆ ‘ರಾಜ್ ನ್ಯೂಸ್’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್‌ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್‌ ಬಂಧಿತರಾಗಿದ್ದು, ಆರೋಪಿಗಳ

ನಿಲ್ಲದ ವರುಣನ ಅಬ್ಬರ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ – ನಾಳೆ ಜುಲೈ 6ರಂದು ಪಿಯುಸಿವರೆಗಿನ ಮಕ್ಕಳಿಗೆ ರಜೆ ಘೋಷಣೆ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 06-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ

Page 301 of 315
error: Content is protected !!