ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ನಿಂದ ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ – ಫೈನಲ್ ಪಂದ್ಯವೇ ನನ್ನ ಕೊನೆಯ ಪಂದ್ಯ ಎಂದ ಕಿಂಗ್…!!

ಕ್ರೀಡೆ

ನ್ಯೂಸ್ ಆ್ಯರೋ : ಟಿಟ್ವೆಂಟಿ ವಿಶ್ವಕಪ್ ಟೀಂ ಇಂಡಿಯಾ ಪಾಲಾಗುತ್ತಲೇ ಕಿಂಗ್ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಟಿ20 ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ. ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ತಾನು ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸುವುದಾಗಿ ಹೇಳಿದರು. ಇದು ನನ್ನ ಕೊನೆಯ ಟಿ20 ವಿಶ್ವಕಪ್, ಅಲ್ಲದೇ ಇದೇ ನನ್ನ ಕೊನೆಯ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ

Udupi : ಶಂಕರನಾರಾಯಣ ಗೋ ಕಳ್ಳತನ ಪ್ರಕರಣ – ಮಂಗಳೂರಿನ ಇಬ್ಬರು ಗೋಕಳ್ಳರ ಬಂಧನ, ಕಾರ್ ವಶಕ್ಕೆ..

ಕ್ರೈಂ

ನ್ಯೂಸ್ ಆ್ಯರೋ : ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಇಬ್ಬರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಆಸೈಗೋಳಿ ನಿಝಾಮುದ್ದೀನ್ ಎ ಎಚ್ ಮತ್ತು ಮಹಮ್ಮದ್ ಅನ್ಸಾರ್ ಬಂಧಿತ ಆರೋಪಿಗಳು. ಜೂ.25 ರಂದು ರಾತ್ರಿ 1:48 ಗಂಟೆಗೆ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಶಂಕರನಾರಾಯಣ ಠಾಣಾ ಪಿಎಸ್‌ಐಯವರಾದ ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಎಮ್.ಇ. ಹಾಗೂ ಸಿಬ್ಬಂದಿಯವರು ಆರೋಪಿಗ

ಇಂದಿನಿಂದ ಪವಿತ್ರ ಅಮರನಾಥ ಯಾತ್ರೆ ಆರಂಭ – 12 ಸಾವಿರ ಅಡಿಗೂ ಎತ್ತರವಿರುವ ಈ ಗುಹೆಯ ವಿಶೇಷವೇನು?

ದೇಶ

ನ್ಯೂಸ್ ಆ್ಯರೋ‌ : ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ ಇಂದು (ಜೂನ್‌ 29) ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು ‘ಬುಮ್ ಬುಮ್ ಭೋಲೆ’, ‘ಜೈ ಬಾಬಾ ಬುರ್ಫಾನಿ’ ಹಾಗೂ ‘ಹರ್ ಹರ್ ಮಹಾದೇವ್’ ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು

ಪ್ರತಿಷ್ಠಿತ ಚನ್ನಪಟ್ಟಣದಿಂದ ಡಿಕೆಶಿ ಪುತ್ರಿ ಐಶ್ವರ್ಯ ಕಣಕ್ಕೆ‌‌..!! – ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆಶಿ ಹೇಳಿದ್ದೇನು?

ರಾಜಕೀಯ

ನ್ಯೂಸ್ ಆ್ಯರೋ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸದ್ಯ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿಗೆ ಇದು ಪ್ರತಿಷ್ಠೆಯ ಕಣವಾಗಿದೆ. ಹಾಗಾಗಿ ಈ ಪ್ರತಿಷ್ಠಿತ ಸ್ಪರ್ಧೆಗೆ ಯಾರು ಕಣಕ್ಕಿಳಿಯುತ್ತಾರೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ. ಇದರ ನಡುವೆ ಹೊಸ ಹೆಸರೊಂದು ಹರಿದಾಡಿದ್ದು ರಾಜ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಇದ್ದ ಸಿಮ್ ಗಳು ಒಂದೆರಡಲ್ಲ..!! – ಬ್ಲಾಕ್ ಮಾಡಿದರೂ ಮಹಿಳೆಯರನ್ನು ಕಾಡುತ್ತಿದ್ದ ಕಾಮುಕನ ಬಳಿ ಇದ್ದ ಸಿಮ್ ಗಳು ಎಷ್ಟು ಗೊತ್ತಾ?

ಕರ್ನಾಟಕ

ನ್ಯೂಸ್ ಆ್ಯರೋ : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಹಿಳೆಯರಿಗೆ ಕರೆ ಮಾಡಲು ಪ್ರಜ್ವಲ್ ರೇವಣ್ಣ ಬಳಿ ಇದ್ದ ಸಿಮ್ ಕಾರ್ಡ್ ಗಳು ಬರೋಬ್ಬರಿ 15 ಎಂದು ಇದೀಗ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆತನ ಬಳಿ ಒಂದಲ್ಲ, ಎರಡಲ್ಲ 15 ಸಿಮ್‌ಗಳಿದ್ದವು ಎಂದು ತಿಳಿದುಬಂದಿದ

Page 307 of 313
error: Content is protected !!