ನ್ಯೂಸ್ ಆ್ಯರೋ : ದೇಶದ ಟೆಲಿಕಾಂ ರಂಗಕ್ಕೆ ಕಾಲಿಟ್ಟ ಕೆಲವೇ ವರ್ಷಗಳಲ್ಲಿ ಇಡೀ ದೇಶಾದ್ಯಂತ ಹರಡಿರುವ ರಿಲಯನ್ಸ್ ಜಿಯೋ ತನ್ನ ಮೊಬೈಲ್ ಯೋಜನೆಗಳಲ್ಲಿ 12% ರಿಂದ 25% ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್ಟೆಲ್ ಜೂನ್ 28 ರಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21% ರಷ್ಟು ಹೆಚ್ಚಿಸಿದ್ದು ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ. ಹೊಸ ದರ ಜುಲೈ 3 ರಿಂದ ಚಾಲನೆಗೆ ಬರಲಿದ್ದು, ಬಜೆಟ್ ಸವಾಲಿನ ಗ್ರಾಹಕರ ಮೇಲಿನ
Udupi : ರವಿರಾಜ್ ಎಚ್ ಪಿ ಹಾಗೂ ಶಶಿರಾಜ್ ಕಾವೂರ್ ಅವರಿಗೆ ಸಿಜಿಕೆ “ರಂಗ ಪುರಸ್ಕಾರ” ಪ್ರದಾನ – ನಮ ತುಳುವೆರ್ ಕಲಾ ಸಂಘಟನೆ, ಕರ್ನಾಟಕ ಬೀದಿ ನಾಟಕ ಅಕಾಡೆಮಿಯಿಂದ ಕಾರ್ಯಕ್ರಮ ಆಯೋಜನೆ
ನ್ಯೂಸ್ ಆ್ಯರೋ : ನಮ ತುಳುವೆರ್ ಕಲಾ ಸಂಘಟನೆ ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024 ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್ ಪಿ ಮತ್ತು ಮಂಗಳೂರಿನ ಶಶಿರಾಜ್ ಕಾವೂರು ಅವರಿಗೆ ಹಿರಿಯ ವಿದ್ವಾಂಸ ನಾಡೋಜ ಡಾ. ಕೆ. ಪಿ. ರಾವ್ ಅವರು ಪ್ರದಾನ ಮಾಡಿದರು. ಈ ವೇಳೆ ಅವರು, ರಂಗಭೂಮಿಯಿಂದ ಸಾಮಾಜಿಕ ಬದ
ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ ಆರೋಪಿಯ ಪರ ಪ್ರತಿಭಟನೆ – ಶಾಸಕ ಹರೀಶ್ ಪೂಂಜಾ ಸಹಿತ 65 ಮಂದಿಗೆ ಕೋರ್ಟ್ ಸಮನ್ಸ್ ಜಾರಿ
ನ್ಯೂಸ್ ಆ್ಯರೋ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆತ್ತ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸೇರಿದಂತೆ 65 ಮಂದಿ ವಿರುದ್ಧ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮ
ಉಡುಪಿ : ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್
ನ್ಯೂಸ್ ಆ್ಯರೋ : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯ ನೇಜಾರ್ ಎಂಬಲ್ಲಿ 2023ರ ನವೆಂಬರ್ 12ರಂದು ಪ್ರವೀಣ್ ಚೌಗುಲೆ ಒಂದೇ ಕುಟುಂಬದ ಐನಾಜ್, ಹಸೀನಾ, ಅಫ್ನಾನ್, ಅಸೀಮ್ ಎಂಬುವರ ಹತ್ಯೆ ನಡೆಸಿದ್ದ. ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯಾವಳಿ, ಆರೋಪಿಯ ಕೂದಲಿನ ಡಿಎನ್ಎ ಆಧರಿಸಿ ಹೆಚ್ಚು
ಹಾವೇರಿ : ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ – 13 ಮಂದಿ ದುರ್ಮರಣ, ದೇವರ ದರ್ಶನಕ್ಕೆ ಹೋದವರು ಯಮನ ಪಾಲು
ನ್ಯೂಸ್ ಆ್ಯರೋ : ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮನೆಗೆ ವಾಪಾಸ್ಸಾಗುತ್ತಿದ್ದವರು ಮಸಣ ಸೇರಿದ್ದಾರೆ. ಇಂದು (ಜೂನ್ 28) ನಸುಕಿನ ಜಾವ 4 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳ