ದಿನ‌ ಭವಿಷ್ಯ 28-06-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ ಭವಿಷ್ಯ

ಮೇಷಮಕ್ಕಳ ಸಂಗದಲ್ಲಿ ಶಾಂತಿ ಪಡೆಯಿರಿ. ನಿಮ್ಮ ಸ್ವಂತದ್ದಷ್ಟೇ ಅಲ್ಲದೇ ಬೇರಯವರ ಮಕ್ಕಳ ಚಿಕಿತ್ಸಕ ಶಕ್ತಿಗಳೂ ನಿಮಗೆ ಸಾಂತ್ವನ ನೀಡಬಹುದು ಮತ್ತು ನಿಮ್ಮ ಆತಂಕವನ್ನು ಶಮನಗೊಳಿಸಬಹುದು. ಆಲೋಚಿಸದೆ ನೀವು ಯಾರಿಗೂ ತಮ್ಮ ಹಣವನ್ನು ಕೊಡಬಾರದು, ಇಲ್ಲದಿದ್ದರೆ ನೀವು ಮುಂಬರುವ ಸಮಯದಲ್ಲಿ ದೊಡ್ಡ ತೊದರೆಗೊಳಗಾಗಬಹುದು. ನಿಮ್ಮ ಹತ್ತಿರದ ಜನರು ವೈಯಕ್ತಿಕ ಮಟ್ಟದಲ್ಲಿ ನಿಮಗೆ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಇಂದು ನೀವು ನಿಮ್ಮ ಕನಸಿನ ಹ

ಮುಂದುವರಿದ ಮಳೆಯ ಆರ್ಭಟ, ನಾಳೆಯೂ (ಜೂನ್ 28) ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ – ಉಡುಪಿ ಜಿಲ್ಲೆಯ ಶಾಲಾ ಮಕ್ಕಳಿಗೆ ರಜೆ ಇಲ್ಲ : ಜಿಲ್ಲಾಧಿಕಾರಿ

ಕರಾವಳಿ

ನ್ಯೂಸ್ ಆ್ಯರೋ‌ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ

SC-ST ಸಮುದಾಯದವರ ಭೂಮಿ ಮಾರಾಟಕ್ಕೆ ಹೊಸ ನಿಯಮ ರೂಪಿಸಿದ ಸರ್ಕಾರ – PTCL ಕಾಯ್ದೆ ತಿದ್ದುಪಡಿ : ವಿವರಗಳು ಇಲ್ಲಿವೆ…

ಕರ್ನಾಟಕ

ನ್ಯೂಸ್ ಆ್ಯರೋ‌ : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಕ್ಕೆ ಸರ್ಕಾರ ನೀಡಿದ್ದ ಭೂಮಿಯನ್ನು ವರ್ಗಾವಣೆ ಮಾಡಲು ಹಾಲಿ ಇರುವ ಕಾಯ್ದೆಯಲ್ಲಿನ ನಿಯಮಗಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ಅಧಿನಿಯಮ, 1978 (1979ರ ಕರ್ನಾಟಕ ಅಧಿನಿಯಮ 2) ರ 10ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟ

CWC2024 : ಭಾರತ vs ಇಂಗ್ಲೆಂಡ್ ಸೆಮಿಫೈನಲ್ ಪಂದ್ಯಕ್ಕೆ ಮಳೆಯ ಭೀತಿ – ಮಧ್ಯರಾತ್ರಿ ಆರಂಭವಾದ್ರೂ ಓವರ್ ಕಡಿತ ಇಲ್ಲ : ಇಂದಿನ ಪಂದ್ಯಕ್ಕೆ ಐಸಿಸಿ ನಿಯಮ ಏನು?

ಕ್ರೀಡೆ

ನ್ಯೂಸ್ ಆ್ಯರೋ : ಇಂದು ರಾತ್ರಿ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹವಾಮಾನ ವರದಿಗಳ ಪ್ರಕಾರ, ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡುವುದು ಬಹುತೇಕ ಖಚಿತ ಎಂದೇ ಹೇಳಲಾಗಿದೆ. ಅದರಲ್ಲೂ ಪಂದ್ಯ ನಿಗದಿತ ಸಮಯದ ವೇಳೆ ಶೇ.50 ರಿಂದ ಶೇ.80 ರಷ್ಟು ಮಳೆಯಾಗಲಿದೆ ಎಂದ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ – ನಾಳೆ ಜೂನ್ 27ರಂದು ಪ್ರಾಥಮಿಕ, ಪ್ರೌಢಶಾಲಾ ಮಕ್ಕಳಿಗೆ ರಜೆ ಘೋಷಣೆ

ಕರಾವಳಿPopular

ನ್ಯೂಸ್ ಆ್ಯರೋ‌ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ

Page 309 of 313
error: Content is protected !!