ನ್ಯೂಸ್ ಆ್ಯರೋ : 2024-25ನೇ ಸಾಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ 25 ದ್ವಿಭಾಷಾ ಮಾಧ್ಯಮದ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ಆಂಗ್ಲ ಮಾಧ್ಯಮದ (Bilingual) ವಿಭಾಗವನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ. 2024-25 ನೇ ಸಾಲಿನಿಂದ ಉಲ್ಲೇಖಿತ ಸರ್ಕಾರಿ ಆದೇಶದ ಅನುಬಂಧದಲ್ಲಿನ 25 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿ
ನೂತನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಶಾಕ್ ನೀಡಿದ ಕೋರ್ಟ್ – ರಾಹುಲ್ ಗಾಂಧಿ ವಿರುದ್ಧ ಸಮನ್ಸ್ ಜಾರಿ
ನ್ಯೂಸ್ ಆ್ಯರೋ : ಹಾಲಿ ಲೋಕಸಭೆಗೆ ನೂತನವಾಗಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಸದ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಕೋರ್ಟ್ ಶಾಕ್ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಇದೇ ಜು.2ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಉತ್ತರ ಪ್ರದೇಶದ ಸಂಸದ-ಶಾಸಕರ ಕೋರ್ಟ್ ಸಮನ್ಸ್ ಜಾರಿ ಮ
48 ವರ್ಷಗಳ ಬಳಿಕ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆ – 18ನೇ ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ
ನ್ಯೂಸ್ ಆ್ಯರೋ : 48 ವರ್ಷಗಳ ಬಳಿಕ ಲೋಕಸಭಾ ಸ್ಪೀಕರ್ ಗಾದಿಗೆ ಚುನಾವಣೆ ನಡೆದಿದ್ದು, 18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್
ಜುಲೈ 8ರವರೆಗೆ ಪವರ್ ಟಿವಿ ಪ್ರಸಾರಕ್ಕೆ ಹೈಕೋರ್ಟ್ ತಡೆಯಾಜ್ಞೆ – ಹೈಕೋರ್ಟ್ ತೀರ್ಪಿಗೆ ಕಾರಣವೇನು? ಏನಿದು ಪ್ರಕರಣ?
ನ್ಯೂಸ್ ಆ್ಯರೋ : ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿ.ವಿ. ಕನ್ನಡ ಚಾನೆಲ್ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ‘ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ. ಜೆಡಿಎಸ್‌ನ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯ
Mangalore : ಮನೆಯೊಂದರ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣ – ಮೃತದೇಹ ಹೊರತೆಗೆಯಲು ಸ್ಥಳೀಯರ ಕಾರ್ಯಾಚರಣೆ
ನ್ಯೂಸ್ ಆ್ಯರೋ : ಭಾರೀ ಮಳೆಯ ಹಿನ್ನೆಲೆಯಲ್ಲಿ ಮನೆಯೊಂದರ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರಿನ ಮದನಿ ನಗರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ