Viral : ರಾಯಚೂರಿನ ಈ ದರ್ಗಾದಲ್ಲಿ ಮುಸ್ಲಿಂ ಧರ್ಮಗುರುಗಳ ಗೋರಿ ಉಸಿರಾಡುತ್ತಿದೆಯಂತೆ..!! – ವೈರಲ್ ಸುದ್ದಿ ಬೆನ್ನಲ್ಲೇ ದರ್ಗಾದತ್ತ ಭಕ್ತರ ದೌಡು..!

ಕರ್ನಾಟಕ

ನ್ಯೂಸ್ ‌ಆ್ಯರೋ‌ : ಇಸ್ಲಾಂ ಧರ್ಮಗುರುಗಳ ಗೋರಿಗಳು ಉಸಿರಾಡುತ್ತಿವೆ ಎಂಬ ಬಗ್ಗೆ ಭಾರೀ‌ ಸುದ್ದಿಯಾದ ಹಿನ್ನೆಲೆಯಲ್ಲಿ ಆ ಗೋರಿಗಳ ವೀಕ್ಷಣೆಗೆ ಸಾವಿರಾರು ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿರುವ ಘಟನೆ ರಾಯಚೂರಿನ ಆನೆಹೊಸೂರು ಗ್ರಾಮದಿಂದ ವರದಿಯಾಗಿದೆ. ಲಿಂಗಸ್ಗೂರು ತಾಲೂಕಿನ ಆನೆಹೊಸೂರು ಗ್ರಾಮದ ಸೈಯದ್ ಶಾ ನಸರುದ್ದೀನ್ ನಬಿರಾ ಖಾದ್ರಿ ದರ್ಗಾದಲ್ಲಿನ ಉರುಸ್ ಬಳಿಕ ಇಂಥದ್ದೊಂದು ಪವಾಡ ಸಂಭವಿಸಿದೆ ಎಂಬುದಾಗಿ ಜನರು ಹೇಳುತ್ತಿದ್ದಾರ

Bangalore : ಲಿಫ್ಟ್ ಕೇಳಿದ್ದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸಂತ್ರಸ್ತೆಯ ವಿರುದ್ಧವೂ ಎಫ್ಐಆರ್ ದಾಖಲು : ಕಾರಣ ಏನು?

ಕ್ರೈಂ

ನ್ಯೂಸ್ ಆ್ಯರೋ : ಡ್ರಾಪ್ ಕೇಳಿದ್ದ ಯುವತಿ ಮೇಲೆ ಅಪರಿಚಿತನಿಂದ ಅತ್ಯಾಚಾರ ನಡೆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಂತ್ರಸ್ತ ಯುವತಿಯ ವಿರುದ್ಧವೇ ಎಫ್ ಐ ಆರ್ ದಾಖಲಾಗಿದೆ. ಅತ್ಯಾಚಾರ ನಡೆಯುವುದಕ್ಕೂ ಮುನ್ನ ಕುಡಿದ ಮತ್ತಿನಲ್ಲಿ ಕಾರು ಓಡಿಸಿದ್ದ ಯುವತಿ ಮಂಗಳ ಜಂಕ್ಷನ್ ಬಳಿ 2 ಕಾರು ಒಂದು ಬೈಕ್ ಗೆ ಡಿಕ್ಕಿ ಹೊಡೆದು ನಂತರ ಎಸ್ಕೇಪ್ ಆಗಲು ಯತ್ನಿಸಿದ್ದಳು. ನಂತರ ವಾಹನ ಸವಾರರು ಈಕೆಯನ್ನು ಅಡ್ಡಗಟ್ಟಿ ಗಲಾಟೆ ಮಾಡಿದ್ದರು

ಉಪ್ಪಿನಂಗಡಿ : ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದಕ್ಕೆ ಮೊಬೈಲ್ ಕಸಿದುಕೊಂಡ ತಾಯಿ – ಸಿಟ್ಟಿಗೆದ್ದ 14ರ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ 14ರ ಹರೆಯದ ಬಾಲಕಿ ನೀಲಮ್‌ ಕುಮಾರ್‌ ತಾಯಿಯ ಮೇಲೆ ಮುನಿಸಿಕೊಂಡು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆದಿತ್ಯವಾರ ರಾತ್ರಿ ಸಂಭವಿಸಿದೆ. ಜಾರ್ಖಂಡ್ ನ‌ ಸರ್ಜು ಬುಯ್ಯಾನ್‌ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್‌ ಸ

ಪುತ್ತೂರು : ಚಲಿಸುತ್ತಿದ್ದ ಸ್ಕೂಟರ್ ಮೇಲೆ ಕಾಡು ಹಂದಿ ದಾಳಿ – ಕುಂಬ್ರ ಪೆಟ್ರೋಲ್ ಪಂಪ್ ಮ್ಯಾನೇಜರ್ ಗೆ ತೀವ್ರ ಗಾಯ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರ ಕುಂಬ್ರ ಪೆಟ್ರೋಲ್ ಪಂಪ್ ನ ಮ್ಯಾನೇಜ‌ರ್ ಆಗಿರುವ ಧನುಷ್ ಎಂಬವರು ತೀವ್ರ ಗಾಯಗೊಂಡ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಧನುಷ್‌ ಅವರು ಎಂದಿನಂತೆ ಬೆಳಿಗ್ಗೆ ಸ್ಕೂಟರ್ ನಲ್ಲಿ ಕುಂಬ್ರ ಪೆಟ್ರೋಲ್ ಪಂಪ್ ಗೆ ಬರುತ್ತಿದ್ದ ವೇಳೆ ಏಕಾಏಕಿ ಕಾಡ

ದಿನ ಭವಿಷ್ಯ 20-08-2024 ಮಂಗಳವಾರ | ಇಂದಿನ ರಾಶಿಫಲ ಹೀಗಿದೆ..

ದಿನ ಭವಿಷ್ಯ

ಮೇಷವಿಜಯೋತ್ಸವವು ನಿಮಗೆ ಪ್ರಚಂಡ ಸಂತೋಷವನ್ನು ನೀಡುತ್ತದೆ. ನಿಮ್ಮ ಸಂತೋಷವನ್ನು ಅನುಭವಿಸಲು ನೀವಿದನ್ನು ನಿಮ್ಮ ಸ್ನೇಹಿತರ ಜೊತೆ ಹಂಚಿಕೊಳ್ಳಬಹುದು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ ಕೆಳಗೆ ಆಳವಾಗಿ ಕೆದಕಿ. ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ವಾದಗಳು ಮತ್ತು ಜಗಳಗಳು ಮತ್ತು ಇತರರ ಜೊತೆ ಅನಾವಶ್ಯಕವಾಗಿ ದೋಷ ಕಂಡುಹಿಡಿ

Page 327 of 385