ನ್ಯೂಸ್ ಆ್ಯರೋ : ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರಿಗೆ ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಮಿಸ್ ಆಗಿದ್ದು, ಕೋಟ್ಯಾಂತರ ಭಾರತೀಯರಿಗೆ ನಿರಾಸೆ ಮೂಡಿಸಿದೆ. ಆದರೆ ನೀರಜ್ ಚೋಪ್ರಾ ಅವರಿಂದ ಚಿನ್ನದ ಪದಕ ಕೈತಪ್ಪಲು ಆದ ಕಾರಣವನ್ನು ಅವರ ಹಿಂದಿನ ಕೋಚ್ ಕಾಶೀನಾಥ್ ನಾಯ್ಕ್ ಅವರು ನೀಡಿದ್ದಾರೆ. ಭಾರತೀಯ ಸೇನೆಯಲ್ಲಿ ನಾಯ್ಕ್ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಶೀನಾಥ್ ನಾಯ್ಕ್, ಮೂಲತಃ ಕರ್ನಾಟಕದ ಉತ್ತರ ಕನ್
ಬಾಹ್ಯಾಕಾಶದಲ್ಲೇ ಲಾಕ್ ಆದ ಸುನೀತಾ ವಿಲಿಯಮ್ಸ್, ವಿಲ್ಮೋರ್ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ನಾಸಾ – ಸ್ಪೇಸ್ ಎಕ್ಸ್ ಗೆ ಶರಣಾಗುತ್ತಾ ಬೋಯಿಂಗ್ ಕಂಪನಿ..!?
ನ್ಯೂಸ್ ಆ್ಯರೋ : ಕೇವಲ ಎಂಟು ದಿನಗಳಿಗಾಗಿ ಬೋಯಿಂಗ್ ಸ್ಟಾರ್‌ಲೈನರ್‌ನಲ್ಲಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಿದ ನಾಸಾ ಗಗನಯಾತ್ರಿಗಳಾದ ಬ್ಯಾರಿ ವಿಲ್ಮೋರ್ ಹಾಗೂ ಸುನೀತಾ ವಿಲಿಯಮ್ಸ್ ಸದ್ಯ ಅಲ್ಲೇ ಲಾಕ್ ಆಗಿದ್ದು, ಇನ್ನೂ ಏಳು ತಿಂಗಳ ಬಳಿಕ ಭೂಮಿಗೆ ವಾಪಾಸಾಗಲಿದ್ದಾರೆ ಎಂದು ನಾಸಾ ತಿಳಿಸಿದೆ. ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ಭೂಮಿಗೆ ಕರೆತರುವ ಕುರಿತು ಸ್ಪೇಸ್‌ಎಕ
ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ – ಮೂಲ ನಾಗ ಸನ್ನಿಧಿ, ವಾಸುಕಿ ನಾಗ ಸನ್ನಿಧಿಯಲ್ಲಿ ಅಭಿಷೇಕಾದಿಗಳು ಆರಂಭ
ನ್ಯೂಸ್ ಆ್ಯರೋ : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.9ರಂದು ನಾಗರ ಪಂಚಮಿ ವಿಶೇಷ ಕಾರ್ಯಕ್ರಮ ಬೆಳಿಗ್ಗೆ ಗಂಟೆ 5.30ಕ್ಕೆ ಆರಂಭಗೊಂಡಿದೆ. ಬೆಳಿಗ್ಗೆ ಗಂಟೆ 5.30ಕ್ಕೆ ದೇವರಮಾರು ಗದ್ದೆಯಲ್ಲಿರುವ ಮೂಲ ನಾಗಸನ್ನಿಧಿಯಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರ ವೈದಿಕತ್ವದಲ್ಲಿ ಅಭಿಷೇಕಗಳು ನಡೆದ ಬಳಿಕ ನಾಗತಂಬಿಲ ನಡೆಯಿತು. ಇದೇ ಸಂದರ್ಭ ಬೆಳಿಗ್ಗೆ ಗಂಟೆ 6ರಿಂದ ದೇವಳದ ಎದ
ದಿನ ಭವಿಷ್ಯ 09-08-2024 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..
ಮೇಷಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ನೀವು ನಿಮ್ಮ ಕಳೆದ ಸಮಯದಲ್ಲಿ ಬಹಳಷ್ಟು ಹಣವನ್ನು ಖರ್ಚುಮಾಡಿದ್ದಿರಿ ಇದರ ತೊಂದರೆ ನೀವು ಇಂದು ಅನುಭವಿಸಬೇಕಾಗಬಹುದು. ಇಂದು ನಿಮಗೆ ಹಣದ ಅಗತ್ಯವಿರಬಹುದು ಆದರೆ ಅದು ನಿಮಗೆ ದೊರೆಯುವುದಿಲ್ಲ. ಇತರರಲ್ಲಿ ಅನಗತ್ಯವಾಗಿ ದೋಷಗಳನ್ನು ಹುಡುಕುವ ನಿಮ್ಮ ಬುದ್ಧಿಗೆ ಸಂಬಂಧಿಕರಿಂದ ಟೀಕೆ ಎದುರಾಗಬಹುದು. ಇದು ಕೇವಲ ಸಮಯ ವ್ಯರ್ಥ ಮಾಡ
Paris Olympics 2024 : ಜಾವೆಲಿನ್ ಒಲಿಂಪಿಕ್ಸ್ ದಾಖಲೆಯೊಂದಿಗೆ ಚಿನ್ನ ಗೆದ್ದ ಅರ್ಶದ್ ನದೀಮ್ – ಬೆಳ್ಳಿ ಪದಕಕ್ಕೆ ತೃಪ್ತಿ ಕಂಡ “ಗೋಲ್ಡನ್ ಬಾಯ್” ನೀರಜ್ ಚೋಪ್ರಾ
ನ್ಯೂಸ್ ಆ್ಯರೋ : ಪ್ಯಾರಿಸ್ ಒಲಿಂಪಿಕ್ಸ್ ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ಗೋಲ್ಡನ್ ಬಾಯ್ ಖ್ಯಾತಿಯ ನೀರಜ್ ಚೋಪ್ರಾ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರೆ, ಹೊಸ ಒಲಿಂಪಿಕ್ಸ್ ದಾಖಲೆಯೊಂದಿಗೆ ಪಾಕಿಸ್ತಾನದ ಅರ್ಶದ್ ನದೀಮ್ ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಹೊಸ ಒಲಿಂಪಿಕ್ ದಾಖಲೆಯ ಥ್ರೋನಲ್ಲಿ, ನದೀಮ್ 92.97 ಮೀ ಎಸೆತವನ್ನು ದಾಖಲಿಸಿ ಥಾರ್ಕಿಲ್ಡ್ಸೆನ್ ಆಂಡ್ರಿಯಾಸ್ ಅವರ 90.57 ಮೀಟರ್ ದಾಖಲೆಯನ್ನು ಮುರಿದರು. ಈ ದಾಖಲೆ ಬೀಜ