ನ್ಯೂಸ್ ಆ್ಯರೋ : ಬಾಂಗ್ಲಾದೇಶದಲ್ಲಿ ಉಂಟಾದ ಕ್ಷಿಪ್ರ ಕ್ರಾಂತಿಯಿಂದ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶವನ್ನು ತೊರೆದು ಪರಾರಿಯಾಗಿರುವ ನಂತರ, ದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಅವರನ್ನು ನೇಮಕ ಮಾಡಲಾಗಿದೆ. ಬಾಂಗ್ಲಾದೇಶದ ವಿದ್ಯಾರ್ಥಿ ಮುಖಂಡರು ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಅವರಿಗೆ ಉಸ್ತುವಾರಿ ಸರ್ಕಾರದ ನೇತೃತ್ವ ವಹಿಸುವಂತೆ ಕರೆ ನೀಡಿದರು. ಇದಕ್ಕೂ ಮುನ್ನ
ದಿನ ಭವಿಷ್ಯ 07-08-2024 ಬುಧವಾರ | ಇಂದಿನ ರಾಶಿಫಲ ಹೀಗಿದೆ..
ಮೇಷನಿಮ್ಮ ಭಾವನೆಗಳನ್ನು ವಿಶೇಷವಾಗಿ ಕೋಪವನ್ನು ನಿಯಂತ್ರಿಸಲು ಪ್ರಯತ್ನಿಸಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಇಂದು ನೀವು ಮನೆಯಲ್ಲಿ ಸೂಕ್ಷ್ಮ ಸಮಸ್ಯೆಯನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ ಮತ್ತು ಪ್ರಭಾವವನ್ನು ಬಳಸಬೇಕಾಗುತ್ತದೆ. ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ನಿಮ್ಮ ನ
Paris Olympics 2024 : ರೋಚಕ ಪಂದ್ಯದಲ್ಲಿ ಜರ್ಮನಿ ಎದುರು ಸೋತ ಭಾರತ – ಚಿನ್ನದ ಕನಸು ಛಿದ್ರ, ಕೊನೆ ಕ್ಷಣದಲ್ಲಿ ಮಾಡಿದ ತಪ್ಪಿಗೆ ಬೆಲೆ ತೆತ್ತ ಟೀಂ ಇಂಡಿಯಾ
ನ್ಯೂಸ್ ಆ್ಯರೋ : ಭಾರತದ ಪುರುಷರ ಹಾಕಿ ತಂಡ ಪ್ಯಾರಿಸ್ ಒಲಿಂಪಿಕ್ಸ್ ನ ಸೆಮಿಫೈನಲ್ಸ್ ಪಂದ್ಯದಲ್ಲಿ ಜರ್ಮನಿ ಎದುರು 3-2 ಗೋಲ್ ಗಳ ಅಂತರದದಿಂದ ಸೋಲು ಅನುಭವಿಸಿದೆ. ರೋಚಕವಾಗಿ ಸಾಗಿದ ಮೊದಲಾರ್ಧದಲ್ಲಿ ಏಳನೇ ನಿಮಿಷದಲ್ಲೇ ನಾಯಕ ಹರ್ಮನ್ ಪ್ರೀತ್ ಅವರ ಗೋಲ್ ನೊಂದಿಗೆ ಭಾರತ ಗೋಲ್ ಖಾತೆ ತೆರೆದಿತ್ತು. ಆದರೆ ತಿರುಗಿಬಿದ್ದ ಜರ್ಮನಿ ಸತತ ಎರಡು ಗೋಲು ಗಳಿಸಿ ತಿರುಗೇಟು ನೀಡಿತು. ಪೆನಾಲ್ಟಿ ಕಾರ್ನರ್ ಅವಕಾಶ ಪಡೆದ ಜರ್ಮನಿಯ ಗೊಂಜಾಲೊ ಪ
ಇಲೆಕ್ಟ್ರಿಕ್ ಅಟೋರಿಕ್ಷಾಗಳ ಮುಕ್ತ ಸಂಚಾರಕ್ಕೆ ದ.ಕ. ಜಿಲ್ಲಾಧಿಕಾರಿ ಅನುಮತಿ – ಸ್ಟಿಕ್ಕರ್ ಅಥವಾ ಗುರುತಿನ ಚೀಟಿ ನೀಡಲು ಪೋಲಿಸ್ ಇಲಾಖೆಗೆ ಸೂಚನೆ
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥೆನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ
Mangalore : ಜೋಕಟ್ಟೆಯಲ್ಲಿ ಅಪ್ರಾಪ್ತ ಬಾಲಕಿಯ ಹತ್ಯೆ – ಘಟನಾ ಸ್ಥಳಕ್ಕೆ ಪೋಲಿಸರ ದೌಡು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಬಂದವರಾರು?
ನ್ಯೂಸ್ ಆ್ಯರೋ : ಮಂಗಳೂರು ನಗರ ಕಮೀಷನರೇಟ್ ನ ಪಣಂಬೂರು ಪೋಲಿಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಘಟನೆಯ ವಿವರ :ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದು ಅವರ ಮನೆಯಲ್ಲಿ ಕಳೆದ 04 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ ಬಾಲಕಿಯು ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿ