ಉಡುಪಿ : ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿದ ಪತಿ – ಒಂದೂವರೆ ಗಂಟೆ ಕುಡುಕನ ಆಟಾಟೋಪ, ಅಶ್ರುವಾಯು ಸಿಡಿಸಿ ಆರೋಪಿ ವಶಕ್ಕೆ..!

ಕ್ರೈಂ

ನ್ಯೂಸ್ ಆ್ಯರೋ : ಪತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಕುತ್ತಿಗೆಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿ ವಿಚಿತ್ರವಾಗಿ ವರ್ತಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಸದ್ಯ ಗಂಭೀರ ಗಾಯಗೊಂಡಿರುವ ಪತ್ನಿಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದವರನ್ನು ಅನಿತಾ (38) ಎಂದು ಗುರುತಿಸಲಾಗಿದೆ. ಅವರ ಪತಿ, ಆರೋಪಿ ಲಕ್ಷ್ಮಣ ಯಾನೆ ರಮೇಶ್‌ನನ್

PSI ಪರಶುರಾಮ್ ಅಸಹಜ ಸಾವು ಪ್ರಕರಣ – ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರದ ಆದೇಶ

ಕರ್ನಾಟಕ

ನ್ಯೂಸ್ ಆ್ಯರೋ : ವರ್ಗಾವಣೆಗೊಳ್ಳದಂತೆ ತಡೆಯಲು ಶಾಸಕ ಚೆನ್ನಾರೆಡ್ಡಿ ಮತ್ತವರ ಪುತ್ರ 30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಕಾರಣಕ್ಕಾಗಿಯೇ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮೃತರ ಪತ್ನಿ ದೂರು ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಪ್ರಕರಣವನ್ನು ಸಿಐಡಿಗೆ ಒಪ್ಪಿಸಿ ಆದೇಶ ನೀಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ಅವರನ್ನು ಬಲಿ

Yadgir PSI ಪರಶುರಾಮ್ ಅಸಹಜ ಸಾವಿಗೆ ಶಾಸಕರೇ ಕಾರಣವೆಂದ PSI ಪತ್ನಿ – ಶಾಸಕ ಚನ್ನಾರೆಡ್ಡಿ, ಪುತ್ರ ಸನ್ನಿರೆಡ್ಡಿ ವಿರುದ್ಧ ಎಫ್ಐಆರ್…!!

ಕರ್ನಾಟಕ

ನ್ಯೂಸ್ ಆ್ಯರೋ : ಯಾದಗಿರಿ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಪರಶುರಾಮ್ ಅವರ ಸಾವಿನ ಹಿಂದೆ ಶಾಸಕ‌ ಚೆನ್ನಾರೆಡ್ಡಿ ಪಾಟೀಲ ಹಾಗೂ ಅವರ ಪುತ್ರ ಸನ್ನಿರೆಡ್ಡಿ ಪಾಟೀಲ ಕೈವಾಡ ಇರುವುದಾಗಿ ಮೃತ ಪಿಎಸ್ಐ ಪತ್ನಿ ದೂರು ನೀಡಿರುವ ಹಿನ್ನೆಲೆಯಲ್ಲಿ ಶಾಸಕ ಹಾಗೂ ಪುತ್ರ ಸನ್ನಿರೆಡ್ಡಿ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಾಸಕ ಹಾಗೂ ಪುತ್ರನ ನಿರಂತರ ಒತ್ತಡದಿಂದ ನನ್ನ ಪತಿ ಮಾನಸಿಕ ಖಿನ್ನತೆಗೆ ಒಳಗಾಗ

ದಿನ‌ ಭವಿಷ್ಯ 03-08-2024 ಶನಿವಾರ| ಇಂದಿನ ರಾಶಿಫಲ ಹೀಗಿದೆ..

ದಿನ ಭವಿಷ್ಯ

ಮೇಷಹಾಸ್ಯಪ್ರಜ್ಞೆಯಿರುವ ಸಂಬಂಧಿಕರ ಸಂಗ ನಿಮ್ಮ ಉದ್ವೇಗವನ್ನು ಕಡಿಮೆ ಮಾಡುತ್ತದೆ ಮತ್ತು ನಿಮಗೆ ತುಂಬಾ ಅಗತ್ಯವಾಗಿರುವ ಶಮನವನ್ನು ನೀಡುತ್ತದೆ. ಈ ರೀತಿಯ ಸಂಬಂಧಿಗಳನ್ನು ಹೊಂದಿದ ನೀವೇ ಅದೃಷ್ಟವಂತರು. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ಮನೆಯಲ್ಲಿ ಯಾವುದೇ ಬದಲಾವಣೆ ಮಾಡುವ ಮುನ್ನ ನಿಮ್ಮ ಹ

IND vs SL ODI : ಕಪ್ಪು ಪಟ್ಟಿ ಧರಿಸಿ ಆಡಿದ ಟೀಂ ಇಂಡಿಯಾ – ಕಾರಣ ಹೀಗಿದೆ ನೋಡಿ…

ಕ್ರೀಡೆ

ನ್ಯೂಸ್ ಆ್ಯರೋ : ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದ್ದು, ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೈಗೆ ಕಪ್ಪು ಪಟ್ಟಿ ಕಟ್ಟಿ ಕಣಕ್ಕಿಳಿದಿದ್ದು, ಇತ್ತೀಚೆಗೆ ಅಗಲಿದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕವಾಡ್‌ ಅವರ ನೆನಪಿಗಾಗಿ ಭಾರತೀಯ ಕ್ರಿಕೆಟ್ ತಂಡವು ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ಆಡಲು ನಿರ್ಧರಿಸಿದ್ದು, ಆ ಮೂಲಕ ಅಗಲಿದ ಮಾಜಿ ಕೋಚ್ ಗೆ ಗೌರವ ಸೂಚಿಸಿದ

Page 349 of 384