ನ್ಯೂಸ್ ಆ್ಯರೋ : ಕಾಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಶೌರ್ಯ ಏರ್ ಲೆನ್ಸ್ ನ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 19 ಮಂದಿಯೂ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ. ಕಾಠ್ಮಂಡುವಿನ ಪೋಖ್ರಾದಿಂದ ವಿಮಾನ ಟೇಕ್ ಆಫ್ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ವಿಮಾನದಲ್ಲಿ ಕೇವಲ ಏರ್ ಲೈನ್ಸ್ ನ ಟೆಕ್ನಿಕಲ್ ಸಿಬಂದಿಗಳು ಮಾತ್ರ ಪ್ರಯಾಣಿಸುತ್ತಿದ್ದರು ಎನ್ನಲ
ಉಡುಪಿ : ನೇಣು ಬಿಗಿದು ಸಾವಿಗೆ ಶರಣಾದ ಪಿಯುಸಿ ವಿದ್ಯಾರ್ಥಿನಿ – ಮನೆಯಲ್ಲಿ ಏಕಾಂಗಿಯಾಗಿದ್ದ ವೇಳೆ ಕೃತ್ಯ
ನ್ಯೂಸ್ ಆ್ಯರೋ : ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಹಿರಿಯಡ್ಕ ನಿವಾಸಿ ನಯನಾ(17) ಎಂದು ಗುರುತಿಸಲಾಗಿದೆ. ಕಳೆದ ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಒಬ್ಬಂಟಿ ಇದ್ದಾಗ ಯುವತಿ ಈ ಕೃತ್ಯ ಎಸಗಿದ್ದಾಳೆ. ಆಕೆಯ ತಾಯಿ ಶೋಭಾ ಈ ಬಗ್ಗೆ
YES BANK ನಲ್ಲಿ ಹಲವು ಉದ್ಯೋಗಾವಕಾಶ – ಆಸಕ್ತರು ಅರ್ಜಿ ಸಲ್ಲಿಸಿ, ವಿವರಗಳು ಇಲ್ಲಿವೆ..
ನ್ಯೂಸ್ ಆ್ಯರೋ : ದೇಶದ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಕ್ ನಲ್ಲಿ (Yes Bank) ಅನೇಕ ವೈಸ್ ಪ್ರೆಸಿಡೆಂಟ್, ಬ್ರಾಂಚ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 15, 2024 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತ
ಶಿರೂರು ಗುಡ್ಡ ಕುಸಿತ ಪ್ರಕರಣ, ಸತ್ತವರ ಶವ ಸಿಕ್ಕರೂ ಹಸ್ತಾಂತರ ವೇಳೆ ಜಿಲ್ಲಾಡಳಿತದ ನಿರ್ಲಕ್ಷ್ಯ – ನೀರುಪಾಲಾಗಿದ್ದ ವೃದ್ಧೆಯ ಶವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು..!
ನ್ಯೂಸ್ ಆ್ಯರೋ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು. ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾನಿಗೊಳಗಾಗಿದೆ. ಬೇಸರದ ಸಂಗತಿ ಎಂದರೆ ಮೃತದೇಹವನ್ನು
ಉಡುಪಿ : ನನ್ನ ವಿರುದ್ಧ ಮಾಡಿರುವ ಆರೋಪ ಹಿಂಪಡೆಯಿರಿ, ಇಲ್ಲದಿದ್ದರೆ ಧರಣಿ ಕುಳಿತುಕೊಳ್ಳುತ್ತೇನೆ -ನಾನು ಒಂದು ರೂಪಾಯಿ ಅವ್ಯವಹಾರ ಮಾಡಿದ್ದರೆ ಸಿಬಿಐ ತನಿಖೆ ಮಾಡಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸವಾಲು
ನ್ಯೂಸ್ ಆ್ಯರೋ : ನನ್ನ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮ ಹಾಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪವನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಬೆಂಗಳೂರಿನ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ನಿಮ್ಮ ಕೈಯಲ್ಲಿ