ನ್ಯೂಸ್ ಆ್ಯರೋ : ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಅವರು ಬೆಂಗಳೂರಿನ ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾರೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಅವರು ಕೆಲಸ ಮಾಡಿದ್ದರು.
ಮಳೆಯ ಅಬ್ಬರ, ಮಕ್ಕಳಿಗೆ ರಜಾವೋ ರಜಾ – ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲಾ ಶಾಲಾ ಮಕ್ಕಳಿಗೆ ನಾಳೆ (ಜುಲೈ 20) ರಜೆ ಘೋಷಣೆ
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಪುತ್ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಳೆ (ಜು.20) ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸೂಚನೆಗಳು ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ಅವಕಾಶ ಇದ್ದರೆ ಆನ್ಲೈನ್ ತರಗತಿ ನಡೆಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ – ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 19-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತ
ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ – ಹೊಸ ನಾಯಕನಿಗೆ ಟಿ20 ಪಟ್ಟಾಭಿಷೇಕ
ನ್ಯೂಸ್ ಆ್ಯರೋ : ಇದೇ ತಿಂಗಳ 27ರಿಂದ ಆರಂಭವಾಗಲಿರುವ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಪರವಾಗಿ ಆಯ್ಕೆ ಸಮಿತಿ ಪ್ರಕಟಿಸಿದ್ದು, ಅಚ್ಚರಿಯ ಹೆಸರು ನಾಯಕನ ರೂಪದಲ್ಲಿ ಕಂಡುಬಂದಿದೆ.. ಈ ಪ್ರವಾಸದಲ್ಲಿ ಮೂರು ಪಂದ್ಯಗಳ ಟಿ 20 ಸರಣಿ ನಂತರ ಮೂರು ಪಂದ್ಯಗಳ ಏಕದಿನ ಸರಣಿ ಇರಲಿದೆ. ಅಚ್ಚರಿಯೆಂಬಂತೆ ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕರಾಗಿ ಆಯ್ಕೆಯಾಗಿದ್ದು, ನಿರೀಕ್ಷಿತ ನಾಯಕನಾ
ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ, ಸಂಪಾಜೆ- ಮಡಿಕೇರಿ ರಸ್ತೆ ನಾಲ್ಕು ದಿನಗಳ ರಾತ್ರಿ ಸಂಚಾರ ನಿರ್ಬಂಧ – ಕೊಡಗು ಜಿಲ್ಲಾಧಿಕಾರಿಯಿಂದ ಅಧಿಕೃತ ಪ್ರಕಟಣೆ
ನ್ಯೂಸ್ ಆ್ಯರೋ : ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಈ ಭಾಗದಲ್ಲಿ ದಿನಾಂಕ 18.07.2024 ರಿಂದ 22.07.2024ರ ವರೆಗೆ ಪ್ರತಿ ದಿನ ರಾತ್ರಿ 8.00 ಗಂಟೆಯಿಂದ ಮರುದಿನ ಬೆಳಗ್ಗೆ 6.00 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಕೊ