ನ್ಯೂಸ್ ಆ್ಯರೋ : ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ( LKG, UKG ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾ
ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ – ಟ್ರಂಪ್ ಪ್ರಾಣಾಪಾಯದಿಂದ ಪಾರು, ಇಬ್ಬರು ಸಾವು
ನ್ಯೂಸ್ ಆ್ಯರೋ : ಅಮೆರಿಕದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದ್ದು, ಕೂಡಲೇ ಅವರನ್ನು ವೇದಿಕೆಯಿಂದ ಸ್ಥಳಾಂತರಿಸಲಾಗಿದೆ. ಸ್ಥಳೀಯ ಸಮಯದ ಪ್ರಕಾರ, ಅವರು ಶನಿವಾರ (ಜುಲೈ 13) ಪೆನ್ಸಿಲ್ವೇನಿಯಾದ ಬಟ್ಲರ್ ನಗರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದಾಗ ಅಲ್ಲಿ
Renukaswamy Murder Case : ದರ್ಶನ್ ವಿಗ್ ತೆಗೆದು ಹೆಡ್ ಶೇವ್ ಮಾಡಿಸಿದ ಜೈಲು ಅಧಿಕಾರಿಗಳು – ಕಾರಣ ಏನು ಗೊತ್ತಾ?
ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ವಿಗ್ ತೆಗೆದಿರುವ ಜೈಲು ಅಧಿಕಾರಿಗಳು ತಲೆಗೂದಲು ಕತ್ತರಿಸಿ ಹೆಡ್ ಶೇವ್ ಮಾಡಿದ್ದು, ದರ್ಶನ್ ಗೆ ನ್ಯೂ ಲುಕ್ ನೀಡಿದ್ದಾರೆ. ಈಗಾಗಲೇ ದರ್ಶನ್ ವಿಗ್ ಬಳಸುತ್ತಿದ್ದು, 20 ದಿನಗಳಿಗೊಮ್ಮೆ ಅದರ ನಿರ್ವಹಣೆ ಮಾಡಬೇಕಾಗಿತ್ತು. ಆದರೆ ದರ್ಶನ್ ಜೈಲಿನಲ್ಲಿ ಇರುವ ಕಾರಣ ವಿಗ್ ನಿರ್ವಹಣೆ ಸಾಧ್ಯವಿಲ್ಲ. ಹಾಗಾಗಿ ಕೂದಲು ಬೋಳಿಸಲು ದರ್ಶನ್
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿ ಆರು ಜಿಲ್ಲೆಗಳಲ್ಲಿ ಜುಲೈ 14,15 ರಂದು ರೆಡ್ ಅಲರ್ಟ್ – ಮಳೆಯ ಜೊತೆ ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಎಂದ ಹವಾಮಾನ ಇಲಾಖೆ
ನ್ಯೂಸ್ ಆ್ಯರೋ : ಸದ್ಯಕ್ಕಂತೂ ಕರಾವಳಿಯಲ್ಲಿ ಮಳೆಯ ಅಬ್ಬರ ಕಮ್ಮಿಯಾಗೋ ಲಕ್ಷಣಗಳು ಕಾಣಿಸುತ್ತಿಲ್ಲ. ಮೋಡ ಕವಿದ ವಾತಾವರಣ ಇರುವಂತೆಯೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಂದಿನ 2 ದಿನಗಳ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡ
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ – ಕಲ್ಲಡ್ಕ ಪ್ರಭಾಕರ ಭಟ್ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ
ನ್ಯೂಸ್ ಆ್ಯರೋ : ಕಳೆದ ವರ್ಷ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದಡಿ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ಕೋರ್ಟ್ ನಲ್ಲಿರುವ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿ