ನ್ಯೂಸ್ ಆ್ಯರೋ : ದಢರಾ ಮತ್ತು ರುಬೆಲ್ಲಾ ರೋಗದ ನಿಯಂತ್ರಣವೂ ಸಮರ್ಪಕವಾದ ಲಸಿಕಾಕರಣದಿಂದ ಮಾತ್ರ ಸಾಧ್ಯ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಹೇಳಿದರು. ಅವರು ಸೋಮವಾರ ನಗರದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳಿಗೆ ನೀಡುವ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ
ಮುಂದುವರಿದ ಮಳೆಯ ಅಬ್ಬರ – ನಾಳೆ ಜು.9 ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿವರೆಗಿನ ಮಕ್ಕಳಿಗೆ ರಜೆ ಘೋಷಣೆ
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 09-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ
ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಮಳೆಯ ಅಬ್ಬರ – ಹವಾಮಾನ ಇಲಾಖೆಯಿಂದ ಮುನ್ಸೂಚನೆ : ಎಲ್ಲೆಲ್ಲಿ ಎಷ್ಟು ಮಳೆಯಾಗುತ್ತೆ ಗೊತ್ತಾ?
ನ್ಯೂಸ್ ಆ್ಯರೋ : ಕಳೆದ ಹಲವು ವರ್ಷಗಳಲ್ಲಿ ಕಾಣದಷ್ಟು ಈ ಬಾರಿ ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿಯಲ್ಲಿ ಇನ್ನೂ ಐದು ದಿನಗಳ ಕಾಲ ವರುಣಾರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾ
ಉದ್ಯಾವರ : ಪುಟ್ಟ ಮಗಳನ್ನು ಶಾಲೆಗೆ ಬಿಟ್ಟು ಬಂದ ತಂದೆ ಬಳಿಕ ಆತ್ಮಹತ್ಯೆ – ಬೋಳಾರ್ ಗುಡ್ಡೆಯ ಟೆಂಪೋ ಮಾಲಕ ಮಹೇಶ್ ಇನ್ನಿಲ್ಲ
ನ್ಯೂಸ್ ಆ್ಯರೋ : ವೈಯಕ್ತಿಕ ಕಾರಣಗಳಿಂದ ಮನನೊಂದು ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ / ಮಾಲಕ ಮಹೇಶ್ ಪಾಲನ್ (35) ಉದ್ಯಾವರ ಹಿಂದೂ ರುದ್ರ ಭೂಮಿಯಲ್ಲಿ ನೇಣು ಮುಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ) ಇಂದು ಬೆಳಿಗ್ಗೆ ಮೂರನೇ ತರಗತಿಯಲ್ಲಿ ಇರುವ ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದಿದ್ದು, ಬಳಿಕ ಮನೆ ಸಮೀಪದಲ್ಲಿರುವ ಕಟ
ಉಡುಪಿ : ಬಿಡದೇ ಸುರಿಯುತ್ತಿರುವ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ – ಜುಲೈ 9 ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜು.9ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ರಜೆ ಘ