ಭಾರೀ ಮಳೆಯ ಹಿನ್ನೆಲೆ, ಬೆಳ್ತಂಗಡಿ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ – ಜುಲೈ 4ರಂದು ಎರಡೂ ತಾಲೂಕಿನ ಶಾಲೆಗಳಿಗೆ ರಜೆ

ಕರಾವಳಿ

ನ್ಯೂಸ್ ಆ್ಯರೋ : ಕರಾವಳಿಯಾದ್ಯಂತ ಮಳೆಯ ಅಬ್ಬರ‌ ಜೋರಾಗಿದ್ದು ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಯವರು ಆಯಾ ತಾಲೂಕಿನ ತಹಶೀಲ್ದಾರರ ಇಲ್ಲವೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿವೇಚನೆಗೆ ಬಿಟ್ಟಿರುವ ಕಾರಣ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಆದರೆ ಇದುವರೆಗೆ ಮೂಡುಬಿದಿರೆ,

ಉಡುಪಿ : ಹೃದಯಾಘಾತದಿಂದ SSLC ವಿದ್ಯಾರ್ಥಿನಿ ದುರ್ಮರಣ – ಜಸ್ಟ್ ಎದೆನೋವು ಅಂತ ನಿರ್ಲಕ್ಷಿಸುವವರೇ ಎಚ್ಚರ..!!

ಕರಾವಳಿ

ನ್ಯೂಸ್ ಆ್ಯರೋ : 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಪಳ್ಳಿ ದಾದಬೆಟ್ಟು ಎಂಬಲ್ಲಿ ಬುಧವಾರ ಸಂಭವಿಸಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ ಭಾಗ್ಯಶ್ರೀ (16) ಮೃತ ದುರ್ದೈವಿ. ಈಕೆ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್

Mangalore : ಕಟ್ಟಡ ಕಾಮಗಾರಿ ವೇಳೆ ಭೂಕುಸಿತ ಪ್ರಕರಣ – ಒಬ್ಬ ಕಾರ್ಮಿಕ ರಕ್ಷಣೆ, ಮತ್ತೊಬ್ಬ ಸಾವು : ಕಟ್ಟಡ ಕಾಮಗಾರಿಗಳಿಗೆ ತಡೆ ನೀಡಿದ ಮಹಾನಗರಪಾಲಿಕೆ

ಕರಾವಳಿ

ನ್ಯೂಸ್ ಆ್ಯರೋ‌ : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿದ ಘಟನೆ ಇಂದು ನಡೆದಿದ್ದು, ಈ ಘಟನೆಯಲ್ಲಿ ಇಬ್ಬರು ಮಣ್ಣಿನಡಿ ಸಿಲುಕಿದ್ದರು. ಆ ಪೈಕಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದ್ದು,‌ ಮತ್ತೊಬ್ಬ ಕಾರ್ಮಿಕ ಪ್ರಾಣ ಕಳೆದುಕೊಂಡಿದ್ದಾನೆ. ಘಟನೆಯ ಬಳಿಕ ಸತತ 7 ಗಂಟೆ ಕಾರ್ಯಾಚರಣೆ ನಡೆಸಲಾಯಿತಾದರೂ ಕಾರ್ಮಿಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಮೃತ

ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ – ಶಿಕ್ಷಕರೂ ಮೊಬೈಲ್ ಬಳಸುವಂತಿಲ್ಲ : ಸರ್ಕಾರದ ಆದೇಶದಲ್ಲಿ ಏನೇನಿದೆ?

ಕರ್ನಾಟಕ

ನ್ಯೂಸ್ ಆ್ಯರೋ : ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೊಬೈಲ್ ಉಪಯೋಗ ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಇದು ಶಾಲಾ ಕಾಲೇಜುಗಳಲ್ಲಿಯ ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದ್ದು, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್

ಮೊಬೈಲ್ ಗ್ರಾಹಕರಿಗೆ ಇಂದಿನಿಂದ ಜೇಬಿಗೆ ಬೀಳುತ್ತೆ ಕತ್ತರಿ – ಏರ್ಟೆಲ್ vs ಜಿಯೋ ಪರಿಷ್ಕೃತ ಪ್ಲ್ಯಾನ್ ದರಗಳು ಹೇಗಿವೆ ಗೊತ್ತಾ?

ಎಡಿಟರ್ ಟಾಕ್

ನ್ಯೂಸ್ ಆ್ಯರೋ : ಭಾರತದ ಪ್ರಮುಖ ಟೆಲಿಕಾಂ ಸೇವಾ ಪೂರೈಕೆದಾರ ಕಂಪನಿಗಳಾದ ಜಿಯೋ ಮತ್ತ ಏರ್‌ಟೆಲ್‌, ವಿಐ ಸೇರಿ ಬಹುತೇಕ ಕಂಪನಿಗಳು ತಮ್ಮ ಪರಿಷ್ಕೃತ ಮೊಬೈಲ್ ಪ್ಲಾನ್ ದರವನ್ನು ಇಂದಿನಿಂದ (ಜುಲೈ3) ಜಾರಿಗೊಳಿಸುವುದಾಗಿ ಘೋಷಿಸಿದ್ದವು. ರಿಲಯನ್ ಜಿಯೋ ಪೈಪೋಟಿ ಮನೋಭಾವ ಮುಂದುವರಿಸಿದ್ದು, ಭಾರ್ತಿ ಏರ್‌ಟೆಲ್‌ಗಿಂತ ಕಡಿಮೆ ಪ್ಲಾನ್‌ ದರವನ್ನು ನಿಗದಿ ಮಾಡಿದೆ. ಏರ್‌ಟೆಲ್‌ನ ಏರಿಕೆಯು ಶೇಕಡಾ 10-21 ರ ವ್ಯಾಪ್ತಿಯಲ್ಲಿದ್ದರೆ, ಜಿಯೋ ಬೆಲ

Page 374 of 384