ನ್ಯೂಸ್ ಆ್ಯರೋ : ಉಡುಪಿ ನಗರಸಭೆ ಮತ್ತು ಉಡುಪಿ ಕೆರೆ ಅಭಿವೃದ್ಧಿಯ ಪ್ರಾಧಿಕಾರದಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆಯ ಅನುದಾನದಲ್ಲಿ ಸುಮಾರು ಅಂದಾಜು 60 ಲಕ್ಷ ವೆಚ್ಚದಲ್ಲಿ ಪರ್ಕಳದ ದುರ್ಗಾ ನಗರದಲ್ಲಿ ನೂತನವಾಗಿ ರಚಿಸಲಾದ ಕೆರೆ ಉದ್ಘಾಟನೆಯಾಗುವ ಮುನ್ನವೇ ಕುಸಿದಿದೆ. ಈ ಕೆರೆ ಮಣ್ಣುಅಗೆಯುವಾಗ ತ್ರಿಶೂಲ ಇರುವ ಕಲ್ಲು ಹಾಗೂ ಅಭಿಶೇಕ ನಡೆದ ತೀರ್ಥ ಹರಿದು ಹೋಗುವ ಕಲ್ಲಿನ ಕೊಂಡಿ ಸಿಕ್ಕಿದ್ದು, ನಾಥ ಪಂಥಕ್ಕೆ ಸೇರಿದ ವಸ್ತುಗ
ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲಿ ದಾಂಧಲೆ – ಜೈಲು ಅಧೀಕ್ಷಕರು, ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ : ಪ್ರಕರಣ ದಾಖಲು
ನ್ಯೂಸ್ ಆ್ಯರೋ : ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಬ್ಬರು ಹಿರಿಯಡ್ಕ ಕಾಜರಗುತ್ತು ಎಂಬಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ ಜೂ.24ರಂದು ನಡೆದಿದೆ. ಕಾರಾಗೃಹದಲ್ಲಿರುವ ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ.ಶಿರೋಳ ಅವರಿಗೆ ಅವಾಚ್ಯ
ಉಮಾಪತಿ, ಪ್ರಥಮ್ ವಿರುದ್ಧ ಕೊಲೆ ಬೆದರಿಕೆ – ದರ್ಶನ್ ಅಭಿಮಾನಿಯನ್ನು ರುಬ್ಬಿದ ಪೋಲಿಸರು, ಕ್ಷಮೆಯಾಚಿಸಿದ ಅಂದಾಭಿಮಾನಿ
ನ್ಯೂಸ್ ಆ್ಯರೋ : ನಟ ದರ್ಶನ್ ಬಂಧನವಾಗ್ತಿದ್ದಂಗೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದು ಸಾಕಷ್ಟು ದರ್ಶನ್ ಫ್ಯಾನ್ಸ್ ದರ್ಶನ್ ಬಂಧನವನ್ನು ಖಂಡಿಸಿದ್ದರು. ಅಲ್ಲದೆ ಕೆಲವರು ಬೆದರಿಕೆಯನ್ನೂ ಹಾಕಿದ್ದರು. ಇದೀಗ ನಟ ಪ್ರಥಮ್, ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಂಬತೂರಿನ ಚೇತನ್ ಎಂಬಾತ ನಿರ್ಮಾಪಕ ಉಮಾಪತಿ ವಿರುದ್ಧ ಕೊಲೆ ಬೆದರಿಕೆ ಹಾಕಿದ್ದ. ಅಲ್ಲದೇ ಇತರ ಅಭಿಮಾನಿಗಳನ್ನ
CWC2024 : ಬಾಂಗ್ಲಾದೇಶವನ್ನು ಮಣಿಸಿ ಸೆಮಿಫೈನಲ್ಸ್ ಹಂತಕ್ಕೇರಿದ ಅಫ್ಘಾನಿಸ್ತಾನ – ಆಸ್ಟ್ರೇಲಿಯಾ ತಂಡ ಕೂಟದಿಂದ ಹೊರಕ್ಕೆ…!!
ನ್ಯೂಸ್ ಆ್ಯರೋ : ವಿಶ್ವಕಪ್ ಸೂಪರ್ ಎಂಟರ ಅಂತಿಮ ರೋಚಕ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸಿದ ಅಫ್ಘಾನಿಸ್ತಾನ ತಂಡವು ವಿಶ್ವಕಪ್ ನ ಸೆಮಿಫೈನಲ್ಸ್ ಹಂತಕ್ಕೆ ಪ್ರವೇಶಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡವು ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿದರೆ, ಬಾಂಗ್ಲಾದೇಶ ತಂಡ 17.5 ಓವರ್ ಗಳಲ್ಲಿ 105 ರನ್ ಗೆ ಆಲೌಟ್ ಆಯಿತು. ಅಫ್ಘಾನಿಸ್ತಾನ ಪರ ಗುರ್ಬಾಜ್ 43 ರನ್ ಗಳಿಸಿದ
Ram Setu : ಆಕಾಶದ ಮೇಲೆ ನಿಂತು ನೋಡಿದ್ರೆ ರಾಮ ಸೇತು ಹೇಗೆ ಕಾಣುತ್ತೆ? – ಯುರೋಪಿಯನ್ ಸ್ಪೇಸ್ ಏಜೆನ್ಸಿ ಬಿಡುಗಡೆ ಮಾಡಿರೋ ಚಿತ್ರಗಳು ಹೀಗಿವೆ ನೋಡಿ..
ನ್ಯೂಸ್ ಆ್ಯರೋ : ಜಗತ್ತಿನ ಅಗ್ರಮಾನ್ಯ ಬಾಹ್ಯಾಕಾಶ ಸಂಸ್ಥೆಗಳ ಪೈಕಿ ಒಂದಾದ ಯುರೋಪಿಯನ್ ಸ್ಪೇಸ್ ಏಜೆನ್ಸಿ (ESA-European Space Agency) ಭಾರತ ಮತ್ತು ಶ್ರೀಲಂಕಾದ ನಡುವೆ ರಾಮಯಾಣ ಕಾಲದಲ್ಲಿ ಶ್ರೀರಾಮಚಂದ್ರ ನಿರ್ಮಿಸಿದ್ದ ರಾಮ ಸೇತುವೆಯ ಫೋಟೋವನ್ನು ಬಿಡುಗಡೆಗೊಳಿಸಿದ್ದು, ಅಂತರಿಕ್ಷದಿಂದ ರಾಮಸೇತುವೆ (Ram Setu) ಹೇಗೆ ಕಾಣುತ್ತದೆ ಎಂಬುದನ್ನು ಈ ಫೋಟೋದಲ್ಲಿ ನೋಡಬಹುದಾಗಿದೆ. ರಾಮಸೇತುವೆ ಭಾರತದ ಆಗ್ನೇಯ ಭಾಗ ರಾಮೇಶ್ವರಂನಿಂದ