ಮೇಷ : ಕಾರ್ಯಗಳ ಕಡೆಗೆ ಹೆಚ್ಚು ಶ್ರಮಿಸುವ ಅವಶ್ಯಕತೆ ಇರುತ್ತದೆ. ವ್ಯಾಪಾರದಲ್ಲಿ ಯಾವುದೇ ರೀತಿಯ ರಿಸ್ಕ್ ತೆಗೆದುಕೊಳ್ಳುವ ಚಟುವಟಿಕೆಯನ್ನು ತಪ್ಪಿಸಿ. ಕೌಟುಂಬಿಕ ವಿಚಾರವಾಗಿ ಪತಿ ಪತ್ನಿಯರ ನಡುವೆ ಜಗಳ ಉಂಟಾಗಬಹುದು. ಆರೋಗ್ಯ ಕೈ ಕೊಡಬಹುದು. ಔಷಧಗಳ ಬದಲು ವ್ಯಾಯಾಮದತ್ತ ಹೆಚ್ಚು ಗಮನ ಕೊಡಿ. ವೃಷಭ : ಎಲ್ಲಾ ನಕಾರಾತ್ಮಕ ಪರಿಸ್ಥಿತಿಗಳಿಂದಾಗಿ ವ್ಯಾಪಾರ ಚಟುವಟಿಕೆಗಳು ಸದ್ಯಕ್ಕೆ ಸಾಮಾನ್ಯವಾಗಿರುತ್ತವೆ. ಸಂತೋಷದ ಕುಟುಂಬ ವಾತಾವರಣವ
ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ ಕೊಟ್ಟ ಕೋರ್ಟ್; ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಮಾಜಿ ಸಂಸದನಿಗೆ ಜೈಲೇ ಗತಿ
ನ್ಯೂಸ್ ಆ್ಯರೋ: ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಶಿಕ್ಷೆಯ ಆದೇಶ ಹೊರಡಿಸಿದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ, ಫೆಬ್ರವರಿ 18ರಂದು ಶಿಕ್ಷೆಯ ಪ್ರಮಾಣದ ಬಗ್ಗೆ ವಿಚಾರಣೆ ನಡೆಸುವುದಾಗಿ ಪ್ರಕಟಿಸಿದರು. ತಿಹಾರ್ ಜೈಲಿನಲ್ಲಿರುವ ಕುಮಾರ್
ಸಂಜನಾ ಗಲ್ರಾನಿಗೆ ‘ಡ್ರಗ್ಸ್’ ಸಂಕಷ್ಟ; ಸುಪ್ರೀಂಗೆ ಮೇಲ್ಮನವಿಗೆ ಪೊಲೀಸರ ಸಿದ್ಧತೆ
ನ್ಯೂಸ್ ಆ್ಯರೋ: ನಟಿ ಸಂಜನಾ ಗಲ್ರಾನಿಗೆ ಡ್ರಗ್ಸ್ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಕೇಸ್ ಸಂಬಂಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ ಸಿಲುಕಿದ ಬಳಿಕ ಹೈಕೋರ್ಟ್‌ನಲ್ಲಿ ಪ್ರಕರಣ ರದ್ದು ಮಾಡಿಸಿಕೊಂಡಿದ್ದರು. ಆದರೀಗ, ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಹೋಗಲು ತಯಾರಿ ಮಾಡಿದೆ. ಬಹುತೇಕ ಈ ತಿಂಗಳ ಅ
ಭಾರತೀಯ ಕರಾವಳಿ ಪಡೆಯಲ್ಲಿ 300 ನಾವಿಕರ ನೇಮಕಾತಿ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ, ಇಲ್ಲಿದೆ ಮಾಹಿತಿ
ನ್ಯೂಸ್ ಆ್ಯರೋ: ಭಾರತೀಯ ಕರಾವಳಿ ರಕ್ಷಣಾ ಪಡೆ (ಐಸಿಜಿ) ನಾವಿಕ (ಜನರಲ್ ಡ್ಯೂಟಿ ಮತ್ತು ಡೊಮೆಸ್ಟಿಕ್ ಬ್ರಾಂಚ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಫೆಬ್ರವರಿ 11 ರಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 25 ಆಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್ joinindiancoastguard.cd
ಮಾಘ ಪೂರ್ಣಿಮಾ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಭಕ್ತ ಸಾಗರ; 73 ಲಕ್ಷ ಮಂದಿ ಪುಣ್ಯಸ್ನಾನ
ನ್ಯೂಸ್ ಆ್ಯರೋ: ಮಹಾಕುಂಭ ಮೇಳದಲ್ಲ ಮಾಘಿ ಪೂರ್ಣಿಮೆ ನಿಮಿತ್ತ ಬುಧವಾರ ಪುಣ್ಯ ಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ ತ್ರಿವೇಣಿ ಸಂಗಮದಲ್ಲಿ 73 ಲಕ್ಷಕ್ಕೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾರೆ. ಬೆಳಗಿನ ಜಾವದಿಂದಲೇ ಪುಣ್ಯ ಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮದಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದೆ. ಈ ನಡುವೆ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಖನೌದಿಂದಲ ಅವಲೋಕನ ನಡೆಯುತ್ತಿದ್