ಮೇಷ ರಾಶಿ: ಇಕ್ಕಟ್ಟಿನ ಸ್ಥಿತಿಯಿಂದ ಹೊರಬರಲು ಆಗದು. ಇಂದು ಕೌಂಟುಬಿಕ ವ್ಯವಹಾರದಲ್ಲಿ ಮಹತ್ತ್ವದ ತಿರುವು ಸಿಗುವ ಸಂಭವವಿದೆ. ಕಠಿಣ ಪರಿಶ್ರಮದಿಂದ ನಿಮ್ಮ ವೃತ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುವಿರಿ. ನಿಮ್ಮ ಯಶಸ್ಸೇ ನಿಮಗೆ ಮುಳುವಾಗಬಹುದು. ಸೌಲಭ್ಯಗಳನ್ನು ಸದುಪಯೋಗವಾಗುವಂತೆ ನೋಡಿಕೊಳ್ಳಿ. ದೇವತಾರಾಧನೆಯಿಂದ ನೆಮ್ಮದಿ ಸಿಕ್ಕಂತಾಗುವುದು. ನಿಮ್ಮ ಮಾತ
ಕೇಂದ್ರದಿಂದ 15 ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿ; ಈ ಬಾರಿ ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು..?
ನ್ಯೂಸ್ ಆ್ಯರೋ: ಕರ್ನಾಟಕ ಸೇರಿದಂತೆ ಒಟ್ಟು 15 ರಾಜ್ಯಗಳಲ್ಲಿ ವಿವಿಧ ವಿಪತ್ತು ಪರಿಹಾರ ಮತ್ತು ನಾಗರಿಕ ರಕ್ಷಣಾ ಸ್ವಯಂಸೇವಕರ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ ಯೋಜನೆಗೆ ಒಟ್ಟು 1115 ಕೋಟಿ ರೂಪಾಯಿ ಹಣವನ್ನು ಮೋದಿ ಸರ್ಕಾರ ಬಿಡುಗಡೆ ಮಾಡಿದೆ. ಇದರಲ್ಲಿ 1,000 ರೂ. ವಿವಿಧ ವಿಪತ್ತು ಪರಿಹಾರದ ಹಣವಾಗಿದ್ದರೆ, ಇನ್ನುಳಿದ ಹಣ ಸಾಮರ್ಥ್ಯ ವೃದ್ಧಿ ಯೋಜನೆಗೆ ನೀಡಲಾಗಿದೆ. ಇಂದು(ನವೆಂಬರ್ 26) ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ
ಕೆ.ಎಲ್ ರಾಹುಲ್ ಕೈಬಿಟ್ಟ ಆರ್ಸಿಬಿ ಟೀಮ್; ತಂಡದ ವಿರುದ್ಧ ವಿರಾಟ್ ಕೊಹ್ಲಿ ಅಸಮಾಧಾನ
ನ್ಯೂಸ್ ಆ್ಯರೋ: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜು ಮುಕ್ತಾಯಗೊಂಡಿದೆ. ಈ ಬಾರಿ ಹರಾಜಿನಲ್ಲಿ ಆರ್ಸಿಬಿ ಬರೋಬ್ಬರಿ 19 ಆಟಗಾರರನ್ನು ಖರೀದಿ ಮಾಡಿದೆ. ಆರ್ಸಿಬಿ ಈ ಮೂಲಕ ಮುಂದಿನ ಸೀಸನ್ಗೆ 22 ಆಟಗಾರರ ಬಲಿಷ್ಠ ತಂಡ ರೂಪಿಸಿದೆ. ಇನ್ನು ಮೆಗಾ ಹರಾಜಿಗೂ ಮುನ್ನ ಆರ್ಸಿಬಿ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ರೀಟೈನ್ ಮಾಡಿಕೊಂಡಿತ್ತು. ಈಗ ನಡೆದ ಮೆಗಾ ಹರಾಜಿನಲ್ಲೂ 19 ಆಟಗಾರರನ್ನು ಖರೀದಿ ಮಾ
ಈರುಳ್ಳಿಯನ್ನು ಸಾಕ್ಸ್‌ನಲ್ಲಿ ಯಾಕೆ ಇಡುತ್ತಾರೆ ಗೊತ್ತಾ?; ರಾತ್ರಿ ಹೀಗೆ ಮಾಡಿ ಮಲಗೋದ್ರಿಂದ ಏನೇನು ಉಪಯೋಗವಿದೆ?
ನ್ಯೂಸ್ ಆ್ಯರೋ: ಈರುಳ್ಳಿಗೂ ಆಯುರ್ವೇದಕ್ಕೂ ಬಹಳ ಹಳೆಯ ಸಂಬಂಧವಿದೆ. ಇದು ಫೈಬರ್, ರಂಜಕ, ಪೊಟ್ಯಾಷಿಯಮ್‌ನಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ, ದೇಹವನ್ನು ಆರೋಗ್ಯಕರವಾಗಿಡಲು ಅವಶ್ಯಕ. ಮಲಗುವ ಮೊದಲು 1 ಈರುಳ್ಳಿಯನ್ನು ಸಾಕ್ಸ್‌ನಲ್ಲಿ ಹಾಕಿ ಕಾಲಿಗೆ ಧರಿಸೋದರಿಂದ ಎಷ್ಟು ಪ್ರಯೋಜನಗಳಿವೆ ಎಂದು ನಿಮಗೆ ತಿಳಿದಿದೆಯೇ? ಈರುಳ್ಳಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿದೆ. ಸಾಕ್ಸ್‌ನಲ್ಲಿ ಈರುಳ್ಳಿ ಹಾಕಿ ಅ
‘ದರ್ಶನ್ ಕೇಸ್ನಲ್ಲಿ ಪೊಲೀಸರೇ ಸುಳ್ಳಿನ ಕಥೆ ಕಟ್ಟಿದ್ರು’;ಕೋರ್ಟ್ ಎದುರು ಸಿವಿ ನಾಗೇಶ್ ವಾದ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಮಧ್ಯಂತರ ಜಾಮೀನು ಅವಧಿ ಮುಗಿಯುತ್ತಾ ಬಂದರೂ ಇನ್ನೂ ದರ್ಶನ್ಗೆ ಯಾಕೆ ಸರ್ಜರಿ ಮಾಡಿಲ್ಲ ಎನ್ನುವ ಪ್ರಶ್ನೆ ಕೂಡ ಮೂಡಿದೆ. ಇಂದು ಹೈಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕೂಡ ನಡೆಯಿತು. ದರ್ಶನ್ ಪರ ವಕೀಲರು, ರೇಣುಕಾಸ್ವಾಮಿ ಕೊಲೆ ಕೇಸ್ನ ತನಿಖಾ ಲೋಪಗಳ ಬಗ್ಗೆ ವಾದ ಮಾಡಿದ್ರು. ದರ್ಶನ್ ಮನೆಯಲ್ಲಿ ಸೀಜ್ ಆ