ನ್ಯೂಸ್ ಆ್ಯರೋ: ಚೀನಾ ತನ್ನ ವಿಲಕ್ಷಣ ಆಹಾರ ಪದ್ಧತಿಯಿಂದಲೇ ಫೇಮಸ್ ಆಗಿದೆ. ಹುಳ, ಕಪ್ಪೆ, ಕೀಟಗಳಿಂದ ಹಿಡಿದು ಹಾವು, ನಾಯಿ ಮಾಂಸದವರೆಗೆ ವಿಲಕ್ಷಣ ಆಹಾರಗಳನ್ನು ತಿನ್ನುವುದೆಂದರೆ ಇಲ್ಲಿನ ಜನರಿಗೆ ಪಂಚಪ್ರಾಣ ಅಂತಾನೇ ಹೇಳ್ಬೋದು. ಇವರುಗಳು ತಾವು ಸೇವಿಸುವ ವಿಯರ್ಡ್ ಫುಡ್‌ಗಳಿಂದಲೇ ಆಗಾಗ್ಗೆ ಸುದ್ದಿಯಾಗುತ್ತಿರುತ್ತಾರೆ. ಇದೀಗ ಅಂತಹದ್ದೇ ಸುದ್ದಿಯೊಂದು ಸಖತ್ ವೈರಲ್ ಆಗುತ್ತಿದೆ. ಹೌದು. . ಚೀನಾದ ಪಿಜ್ಜಾ ಹಟ್ ʼಗಾಬ್ಲಿನ್
ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಯಾರು ?
ನ್ಯೂಸ್ ಆ್ಯರೋ: ಮಹಾರಾಷ್ಟ್ರದಲ್ಲಿ ನೂತನ ಮುಖ್ಯಮಂತ್ರಿ ಯಾರೆಂಬ ಕುತೂಹಲಗಳ ನಡುವೆಯೇ ಏಕನಾಥ್ ಶಿಂಧೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ . ಶಿಂಧೆ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಶಿಂಧೆ ಅವರೊಂದಿಗೆ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಕೂಡ ಉಪಸ್ಥಿತರಿದ್ದರು. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತ
ಭಾರತೀಯ ಉದ್ಯಮಿ ಕೋಟ್ಯಾಧಿಪತಿ ಶಶಿ ರೂಯಿಯಾ ಇನ್ನಿಲ್ಲ; ʼಎಸ್ಸಾರ್ʼ ಸಮೂಹ ಸಂಸ್ಥೆ ಕಟ್ಟಿದ್ದು ಹೇಗೆ
ನ್ಯೂಸ್ ಆ್ಯರೋ: ಭಾರತದ ಖ್ಯಾತ ಉದ್ಯಮಿ ಎಸ್ಸಾರ್ ಗ್ರೂಪ್‌ನ ಸಹ ಸಂಸ್ಥಾಪಕರಾದ ಶಶಿ ರೂಯಿಯಾ ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಶಶಿಕಾಂತ್ ರೂಯಿಯಾಅವರ ನಿಧನಕ್ಕೆ ಇಸ್ಸಾರ್ ಸಂಸ್ಥೆ ಬೇಸರ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿ ಅವರ ನಿಧನ ಬಗ್ಗೆ ಮಾಹಿತಿ ನೀಡಿದೆ. ರೂಯಾ ಮತ್ತು ಎಸ್ಸಾರ್ ಕುಟುಂಬದ ಮುಖ್ಯಸ್ಥರಾದ ಶ್ರೀ ಶಶಿಕಾಂತ್ ರೂಯಿಯಾ ಅವರ ನಿಧನದ ಬಗ್ಗೆ ನಾವ
ರಾಜ್ಯದಲ್ಲಿ 5 ವರ್ಷದೊಳಗಿನ 1.3 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ: ಇದಕ್ಕೆ ಬಜೆಟ್ ಕಡಿತ ಕಾರಣ?
ನ್ಯೂಸ್ ಆ್ಯರೋ: ರಾಜ್ಯದಲ್ಲಿ ಬರೊಬ್ಬರಿ 1.3 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಐದು ವರ್ಷದೊಳಗಿನ 1.3 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಈ ಪೈಕಿ 11,674 ತೀವ್ರತರ ಅಪೌಷ್ಟಿಕತೆ (SAM) ಯಿಂದ ಬಳಲುತ್ತಿದ್ದಾರೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಕಿಅಂಶಗಳಿಂದ ತಿಳಿದುಬಂದಿದೆ. ಈ ವರದಿ ಪಾಲಕರಲ್ಲಿ ಭೀತಿ ಹುಟ್ಟುವಂತೆ ಮಾಡ
ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ? ಇಂದೇ ನಿರ್ಧಾರವಾಗುತ್ತಾ?
ನ್ಯೂಸ್ ಆ್ಯರೋ: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ. ಮಧ್ಯಂತರ ಜಾಮೀನು ಪಡೆದ ಬಳಿಕ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಚಿಕಿತ್ಸೆಗಾಗಿ ಈಗಾಗಲೇ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದಿದ್ದಾರೆ ದರ್ಶನ್. ಈಗಾಗಲೇ ದರ್ಶನ್ ಜಾಮೀನು ಅರ್ಜಿಗೆ ಎಸ್ಪಿಪಿ ಪ್ರಸನ್ನಕುಮಾರ್ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ. ದರ್ಶನ್ಗೆ ನೀಡುತ್ತಿರುವ ಚಿಕಿತ್ಸೆ