ಇಂದು ರಾಷ್ಟ್ರೀಯ ಸಂವಿಧಾನ ದಿನ; ಅಮೃತಮಹೋತ್ಸವ ಸಂಭ್ರಮದಲ್ಲಿ ನಮ್ಮ ‘ಸಂವಿಧಾನ’

ದೇಶ

ನ್ಯೂಸ್ ಆ್ಯರೋ: ಸಂವಿಧಾನ ರಚನಾ ಸಭೆಯು 1949ರ ನವೆಂಬರ್ 26ರಂದು ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಪ್ರತೀ ವರ್ಷ ನ.26ನ್ನು ‘ರಾಷ್ಟ್ರೀಯ ಸಂವಿಧಾನ ದಿನ’ ಎಂದು ಆಚರಿಸಲಾಗುತ್ತದೆ. ಜನವರಿ 26, 1950ರಂದು ಜಾರಿಗೆ ಬಂದ ಸಂವಿಧಾನ, ಭಾರತದ ಪ್ರಜಾಪ್ರಭುತ್ವ, ಜಾತ್ಯತೀತ ಮತ್ತು ಸಮಾನತೆಯ ಚೌಕಟ್ಟನ್ನು ವ್ಯಾಖ್ಯಾನಿಸುವ ಮೂಲಭೂತ ದಾಖಲೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ

ಶಬರಿಮಲೆ ಭಕ್ತರಿಗೆ ಇಲ್ಲಿದೆ ಗುಡ್​ನ್ಯೂಸ್​: ಕೆಲವೇ ನಿಮಿಷಗಳಲ್ಲಿ ಆನ್​ಲೈನ್​ನಲ್ಲಿ ರೂಮ್​ ಬುಕ್​ ಮಾಡಿ

ದೇಶ

ನ್ಯೂಸ್ ಆ್ಯರೋ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯವು ದೇಶದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ದೇವಾಲಯವು ಪ್ರಸಿದ್ಧ ಅಧ್ಯಾತ್ಮಿಕ ಮತ್ತು ಪುರಾತನ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಈ ಭವ್ಯವಾದ ದೇವಾಲಯವು ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶದ ಅಭಯಾರಣ್ಯದಲ್ಲಿದೆ. ಪ್ರತಿ ವರ್ಷ ಕಾರ್ತಿಕ ಮಾಸದಿಂದ ಮಕರ ಸಂಕ್ರಾಂತಿಯವರೆಗೆ ಅಯ್ಯಪ್ಪ ಸ್ವಾಮಿಯ ದೀಕ್ಷಾ ಕಾರ್ಯಕ್ರಮ ನಡೆಯುತ್ತಲೇ ಇರುತ

ಅರ್ಹರಾಗಿದ್ದು ಕಾರ್ಡ್ ವಂಚಿತರಾದವರೇ ಟೆನ್ಶನ್ ಬಿಡಿ; ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್​ನ್ಯೂಸ್

ಕರ್ನಾಟಕ

ನ್ಯೂಸ್ ಆ್ಯರೋ: ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಮಾಧಾನಕರ ಸುದ್ದಿ ನೀಡಿದೆ. ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಆಹಾರ ಇಲಾಖೆ ಅಧಿಕಾರಿಗಳಿಗೆ ಹೊಸ ಡೆಡ್ ಲೈನ್ ನೀಡಿದೆ. ಇದೇ ನವೆಂಬರ್ 28ರವರೆಗೆ ಸರಿಪಡಿಸಲು ಸಮಯಾವಕಾಶವನ್ನು ಆಹಾರ ಸಚಿವ ಮುನಿಯಪ್ಪ ನೀಡಿದ್ದಾರೆ. ಅರ್ಹರಾಗಿದ್ದು ಬಿಪಿಎಲ್ ಕಾರ್ಡ್ ವಂಚಿತರಾದವರು ಚಿಂತೆ ಮಾಡಬೇಕಾಗಿಲ್ಲ. ಇನ್ನೂ 3 ದಿನದೊಳಗಡೆ ಪಡಿತರ ಪಡೆಯಬಹುದು ಎಂದು ಆಹಾರ

ಚಳಿಗಾಲದಲ್ಲಿ ಮಕ್ಕಳ ಆರೋಗ್ಯ ಅತೀ ಮುಖ್ಯ; ಅವರ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್

ಆರೋಗ್ಯ ಮಾಹಿತಿ

ಚಳಿಗಾಲ ಆರಂಭವಾಗಿದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಕೆಮ್ಮು, ಶೀತ, ಜ್ವರ ಮುಂತಾದ ಸಣ್ಣಪುಟ್ಟ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ. ಅದರಲ್ಲಿಯೂ ಚಳಿಗಾಲದಲ್ಲಿ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಿನ ಸಂಗಾತಿಯಾಗಿ ಪರಿಣಮಿಸುತ್ತದೆ. ಹಾಗಾದರೆ ಪೋಷಕರು ತಮ್ಮ ಮಕ್ಕಳ ಆರೋಗ್ಯವನ್ನು ಯಾವ ರೀತಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು? ಅನಾರೋಗ್ಯ ಕಾಡದಂತೆ ಎಚ್ಚರಿಕೆ ವಹಿಸಿ, ಮಕ್ಕಳ ರೋಗ ನಿರೋಧಕ ಶಕ್ತಿಯನ್ನ ಹೆಚ್ಚಿಸುವು

ದಿನ ಭವಿಷ್ಯ 26-11-2024; ಇಂದು ಯಾವ ರಾಶಿಯವರಿಗೆ ಶುಭ ? ಅಶುಭ ತಿಳಿಯಿರಿ

ದಿನ ಭವಿಷ್ಯ

ಮೇಷ : ನೀವು ಸ್ವಲ್ಪ ಸಮಯದವರೆಗೆ ಹೊಂದಿಸಿದ ಗುರಿಗಳ ಮೇಲೆ ಕೆಲಸ ಮಾಡಲು ಇಂದು ಉತ್ತಮ ಸಮಯ. ಧರ್ಮ ಮತ್ತು ಆಧ್ಯಾತ್ಮಿಕತೆಗೆ ಸಂಬಂಧಿಸಿದ ಕೆಲಸಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಆಪ್ತ ಸ್ನೇಹಿತ ಅಥವಾ ಸಂಬಂಧಿ ಭಿನ್ನಾಭಿಪ್ರಾಯ ಹೊಂದಿರಬಹುದು. ಪ್ರಯಾಣಿಸುವ ಮುನ್ನ ಜಾಗರೂಕರಾಗಿರಿ. ಕೆಮ್ಮು ಕಾಡಲಿದೆ. ವೃಷಭ : ಗುರಿಯ ಮೇಲೆ ನಿಮ್ಮ ಗಮನವನ್ನು ಇಟ್ಟುಕೊಳ್ಳುತ್ತೀರಿ. ಹಣಕಾಸಿನ ಹೂಡಿಕೆಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರವನ್ನು ಬಹಳ

Page 71 of 314
error: Content is protected !!