ಐಪಿಎಲ್ ಮೆಗಾ ಹರಾಜಿನ ಎರಡನೇ ದಿನ; ಎಡಗೈ ಬ್ಯಾಟ್ಸ್​ಮನ್ ಖರೀದಿಸಿದ ಆರ್​ಸಿಬಿ

ಕ್ರೀಡೆ

ಐಪಿಎಲ್ ಮೆಗಾ ಹರಾಜಿನ ಎರಡನೇ ದಿನವಾದ ಇಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಮೊದಲ ಖರೀದಿಯಾಗಿ ಟೀಂ ಇಂಡಿಯಾದ ಸ್ಪಿನ್ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಕೃನಾಲ್ ಪಾಂಡ್ಯ ಖರೀದಿಗಾಗಿ ಬೆಂಗಳೂರು ಮತ್ತು ರಾಜಸ್ಥಾನ ನಡುವೆ ಹಣಾಹಣಿ ಏರ್ಪಟ್ಟಿತ್ತು. ಅಂತಿಮವಾಗಿ ರೂ 5.75 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಯಿತು. 2016 ರಲ್ಲಿ

ನಟ ಆಮಿರ್ ಖಾನ್ ವಿವಾದಾತ್ಮಕ ಹೇಳಿಕೆ; ಸಹ ನಟಿಯರ ಜೊತೆಗೆ ವಿಚಿತ್ರ ವರ್ತನೆ

ಮನರಂಜನೆ

ನ್ಯೂಸ್ ಆ್ಯರೋ: ಜೋ ಜೀತಾ ವಹೀ ಸಿಕಂದರ್ ಚಿತ್ರೀಕರಣದ ವೇಳೆ ತಮ್ಮ ಸಹನಟಿಯರ ಕೈಗಳ ಮೇಲೆ ಉಗುಳುತ್ತಿದ್ದೆ ಎಂದು ಆಮಿರ್ ಖಾನ್ ಹೇಳಿಕೊಂಡಿದ್ದಾರೆ. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗೆ ಗುರಿಯಾಗಿದೆ. ತಮ್ಮ ಸಹನಟಿಯರ ಕೈಗಳ ಮೇಲೆ ಉಗುಳುವ ಅಭ್ಯಾಸದ ಬಗ್ಗೆ ಆಮಿರ್ ಖಾನ್ ತಮಾಷೆಯಾಗಿ ಮಾತನಾಡಿದ್ದಾರೆ. ಉಗುಳಿದ ನಟಿಯರು “ನಂಬರ್ ಒನ್” ಆಗಿದ್ದಾರೆ ಎಂದು ಆಮಿರ್ ಹೇಳಿದ್ದಾರೆ. ‘ನಾನು ಹೀರೋಯಿನ್​ಗಳ ಕೈಗೆ ಏಕೆ ಉಗಿಯುತ್ತಿದ್ದ

ಐಸ್ಲ್ಯಾಂಡ್‌ನಲ್ಲಿ ಉಕ್ಕಿದ ಜ್ವಾಲಾಮುಖಿ; ವಿಮಾನದ ಕಿಟಕಿಯಿಂದ ಸೆರೆಯಾದ ಅದ್ಭುತ ದೃಶ್ಯ ವೈರಲ್

ವೈರಲ್ ನ್ಯೂಸ್

ನ್ಯೂಸ್ ಆ್ಯರೋ: ಜ್ವಾಲಾಮುಖಿಗಳು, ಹಿಮನದಿಗಳು , ಜಲಪಾತಗಳು ಮತ್ತು ಲಾವಾ ಸುರಂಗಗಳು ಹಾಗೂ ಬಣ್ಣಗಳ ದೃಶ್ಯ ವೈಭವ ಸೃಷ್ಟಿಸುವ ನಾರ್ತರ್ನ್‌ ಲೈಟ್ಸ್‌ಗಳಂತಹ ಪ್ರಾಕೃತಿಕ ವಿಸ್ಮಯಗಳಿಂದಲೇ ಫೇಮಸ್ ಆಗಿರುವ ಐಸ್‌ಲ್ಯಾಂಡ್‌ನಲ್ಲಿ ಈಗ ಅದ್ಭುತವಾದ ದೃಶ್ಯವೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೇವರ ಸೃಷ್ಟಿ ಪ್ರಕೃತಿಯ ವಿಸ್ಮಯಕ್ಕೆ ಜನ ಬೆರಗಾಗಿದ್ದಾರೆ. ಅಂದಹಾಗೆ ಇದು ಐಸ್‌ಲ್ಯಾಂಡ್‌

ಕೊನೆಗೂ ಪತ್ನಿಗೆ ಓಪನ್ ಆಗಿ ಧನ್ಯವಾದ ಹೇಳಿದ ಅಭಿಷೇಕ್; ನನ್ನನ್ನು ಮೂರನೇ ವ್ಯಕ್ತಿ ಆಗಿ ನೋಡಲ್ಲ ಎಂದಿದ್ಯಾಕೆ ?

ಮನರಂಜನೆ

ನ್ಯೂಸ್ ಆ್ಯರೋ:‌ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಮಧ್ಯೆ ಸಾಕಷ್ಟು ವಿಚಾರಗಳು ಚರ್ಚೆ ಆಗುತ್ತಿವೆ. ಅವರು ಬೇರೆ ಆಗಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಆದರೆ, ಅಭಿಷೇಕ್ ಬಚ್ಚನ್ ಹಾಗೂ ಅಮಿತಾಭ್ ಬಚ್ಚನ್ ಇದನ್ನು ಅಲ್ಲಗಳೆಯುತ್ತಾ ಬರುತ್ತಿದ್ದಾರೆ. ಆದರೆ, ಐಶ್ವರ್ಯಾ ಹಾಗೂ ಅಭಿಷೇಕ್ ಒಟ್ಟಾಗಿ ಮಾತ್ರ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ, ಆ ಅನುಮಾನ ಹಾಗೆಯೇ ಇರುವಂತೆ ಮಾಡಿದ್ದಾರೆ. ಈಗ ಅಭಿಷೇಕ್ ಅವರು ತಾಯಿ ಆಗಿ ಐಶ್ವರ್ಯಾ ಹ

ವಿಶ್ವಮಾನ್ಯ ಕನ್ನಡಿಗ ಪುರಸ್ಕೃತ ಕೋಟಿಯಪ್ಪ ಪೂಜಾರಿ ಸೇರ ನಿಧನ

ಕರಾವಳಿ

ನ್ಯೂಸ್ ಆ್ಯರೋ: ರಾಜ್ಯ ಮಟ್ಟದ ವಿಶ್ವಮಾನ್ಯ ಕನ್ನಡಿಗ ಪುರಸ್ಕೃತರಾದ ಕೋಟಿಯಪ್ಪ ಪೂಜಾರಿ ಸೇರ ವಿಧಿವಶರಾಗಿದ್ದಾರೆ. ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಪುತ್ತೂರಿನಲ್ಲಿ ಶಿಕ್ಷಣ ತಜ್ಞರಾಗಿ ಚಿರಪರಿಚಿತರಾಗಿದ್ದ ಕೋಟಿಯಪ್ಪ ಪೂಜಾರಿ ನ.25ರಂದು ಬೆಳಗ್ಗೆ ಬೋಳುವಾರಿನ ಬಾಡಿಗೆ ಮನೆಯೊಂದರಲ್ಲಿ ನಿಧನರಾಗಿದ್ದಾರೆ. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದ ಕ

Page 72 of 313
error: Content is protected !!