ನ್ಯೂಸ್ ಆ್ಯರೋ: ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ರೆಸ್ಟೋರೆಂಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ. ಈ ಜೋಡಿಯ ರಹಸ್ಯ ಡೇಟಿಂಗ್ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗಗೊಂಡಿದೆ. ಇಬ್ಬರೂ ಒಟ್ಟಿಗೆ ಊಟವನ್ನು ಆನಂದಿಸುತ್ತಿರುವ ಫೋಟೋಗಳು ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಚಿತ್ರಗಳು, ರಶ್ಮಿಕಾ ನೀಲಿ ಕ್ರಾಪ್ ಟಾಪ್ ಮತ್ತು ಹೈ ವೇಸ್ಟ್ ಜೀ
ಕಾಂತಾರ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ; 6 ಜನರಿಗೆ ಗಂಭೀರ ಗಾಯ !
ನ್ಯೂಸ್ ಆ್ಯರೋ: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್ ಪಲ್ಟಿ ಆಗಿದೆ. ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲ
ಜಾರ್ಖಂಡ್‌ಗೆ ಮತ್ತೆ ಇವರೇ ಸಿಎಂ; ನ.28 ರಂದು ಪ್ರಮಾಣ ವಚನ ಸ್ವೀಕಾರ
ನ್ಯೂಸ್ ಆ್ಯರೋ: ಬಿಜೆಪಿಯ ತೀವ್ರ ಸವಾಲು ಮೆಟ್ಟಿನಿಂತು ಮತ್ತೆ ಅಧಿಕಾರದ ಗದ್ದುಗೆ ಏರಿರುವ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಮೈತ್ರಿಯು ಸರ್ಕಾರ ರಚನೆಗೆ ಸಜ್ಜಾಗಿದೆ. ಹೇಮಂತ್ ಸೊರೆನ್ ಅವರನ್ನು ಜೆಎಂಎಂ ತನ್ನ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಭಾನುವಾರ ಮಾಡಿಕೊಂಡಿದೆ. ಸೊರೆನ್ ಅವರು ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಇಂದು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರ
ಅದ್ಭುತ ಫೀಚರ್ ಪರಿಚಯಿಸಿದೆ ಜಿಯೋ; ಇನ್ಮುಂದೆ ಗ್ರಾಹಕರಿಗೆ ಟೆನ್ಶನ್ ಇರಲ್ಲ
ನ್ಯೂಸ್ ಆ್ಯರೋ: ಸ್ಪ್ಯಾಮ್ ಕರೆಗಳು, ಮೆಸೇಜ್ಗಳು ದಿನದಿನಕ್ಕೆ ಹೆಚ್ಚುತ್ತಿವೆ. ಈ ಕರೆಗಳು ಮತ್ತು ಸಂದೇಶಗಳನ್ನು ಎಐ ಮತ್ತು ಮಷಿನ್ ಲರ್ನಿಂಗ್ ನಿಯಂತ್ರಿಸುತ್ತೆದೆ ಎಂದು ಎಂದಿಗೂ ಭಾವಿಸಬೇಡಿ. ಏಕೆಂದರೆ, ಸೈಬರ್ ಅಪರಾಧಿಗಳೂ ಸಹ ರೋಬೋಕಾಲ್‌ನಂತಹ ತಂತ್ರಜ್ಞಾನಗಳನ್ನು ಬಳಸಿ ವಂಚಿಸುತ್ತಿದ್ದಾರೆ. ಇದಕ್ಕಾಗಿಯೇ ಜಿಯೋ ತನ್ನ ಗ್ರಾಹಕರಿಗೆ ಅದ್ಭುತ ಫೀಚರ್ವೊಂದನ್ನು ಪ್ರಸ್ತುತಪಡಿಸುತ್ತಿದೆ. MyJio ಅಪ್ಲಿಕೇಶನ್ ಮೂಲಕ ಒಂದು ಕ್ಲಿಕ
ಈ ಚಳಿಗಾಲದಲ್ಲಿ ಗೀಸರ್ ಖರೀದಿಸುವ ಯೋಜನೆ ಇದೆಯೇ?; ಹಾಗಾದರೆ ಈ ತಪ್ಪುಗಳನ್ನು ಮಾಡದಿರಿ
ನ್ಯೂಸ್ ಆ್ಯರೋ: ಬೆಳಗ್ಗೆ ಎದ್ದ ತಕ್ಷಣ ಸ್ನಾನ ಮಾಡುವ ಅಭ್ಯಾಸ ಇರುವವರಿಗೆ ಚಳಿಗಾಲದಲ್ಲಿ ತಣ್ಣೀರಿನಿಂದ ಸ್ನಾನ ಮಾಡುವುದು ತುಂಬಾ ಕಷ್ಟದ ಕೆಲಸ. ಅದಕ್ಕಾಗಿಯೇ ಜನರು ನೀರನ್ನು ಬಿಸಿ ಮಾಡಲು ಗೀಸರ್ ಅನ್ನು ಬಳಸುತ್ತಾರೆ. ಆದರೆ ಗೀಸರ್ ಬಳಸುವಾಗ ನೀವು ತುಂಬಾ ಜಾಗರೂಕರಾಗಿರಬೇಕು. ಗೀಸರ್ ನಿಂದಾಗಿ ಅಪಘಾತಗಳೂ ಸಂಭವಿಸುತ್ತಿರುವುದು ಹಲವು ಬಾರಿ ಕಂಡು ಬಂದಿದೆ. ಅದಕ್ಕಾಗಿಯೇ ಗೀಸರ್ ಬಳಸುವಾಗ ನೀವು ಯಾವ ವಿಷಯಗಳತ್ತ ಗಮನ ಹರಿಸಬೇಕು ಎಂಬು