ಹಣಕ್ಕಾಗಿ ತಂಗಿಯನ್ನೇ ಟೆಕ್ಕಿಯೊಂದಿಗೆ ಮಲಗಿಸಿದ ಅಣ್ಣ; ಹನಿಟ್ರ್ಯಾಪ್ ಮಾಡಿ ಕೋಟಿ ಕೋಟಿ ಸುಲಿಗೆ!

ಕ್ರೈಂ

ನ್ಯೂಸ್ ಆ್ಯರೋ: ಜಿಮ್‌ನಲ್ಲಿ ಸ್ನೇಹದ ಬಲೆಗೆ ಬೀಳಿಸಿಕೊಂಡು ಸಾಫ್ಟ್‌ವೇರ್ ಉದ್ಯೋಗಿಗೆ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳಿವೆ ಎಂದು ಬೆದರಿಸಿ ಎರಡೂವರೆ ಕೋಟಿ ರುಪಾಯಿ ಸುಲಿಗೆ ಮಾಡಿದ್ದ ಅಣ್ಣ-ತಂಗಿ ಸೇರಿದಂತೆ ಮೂವರನ್ನು ಸಿಸಿಬಿ ಬಂಧಿಸಿದೆ. ಉಡುಪಿ ಜಿಲ್ಲೆಯ ತಬಸಂ ಬೇಗಂ, ಆಕೆಯ ಸೋದರ ಅಜೀಂ ಉದ್ದೀನ್‌ ಹಾಗೂ ಅಭಿಷೇಕ್ ಅಲಿಯಾಸ್ ಅವಿನಾಶ್ ಬಂಧಿತನಾಗಿದ್ದು, ಆರೋಪಿಗಳಿಂದ ಮೊಬೈಲ್‌ಗಳು ಹಾಗೂ ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಲಾಗಿದೆ.

ವಯನಾಡು ಲೋಕಸಭಾ ಉಪಚುನಾವಣೆ; ಇಂದು ಪ್ರಿಯಾಂಕಾ ಗಾಂಧಿ ಭವಿಷ್ಯ ನಿರ್ಧಾರ

ರಾಜಕೀಯ

ನ್ಯೂಸ್ ಆ್ಯರೋ​: ಕೇರಳದ ವಯನಾಡ್​ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಚೊಚ್ಚಲ ಚುನಾವಣಾ ಸ್ಪರ್ಧೆ ಎದುರಿಸುತ್ತಿರುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ವಯನಾಡ್​ ಕ್ಷೇತ್ರದಲ್ಲಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್​ ನೇತೃತ್ವದ ಯುಡಿಎಫ್​ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ವರ ಫಲಿತಾಂಶ ಮೇಲೆ ಇಡೀ ದೇಶದ ಚಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ; ಬೇರೆ ಬೇರೆ ನಗರಗಳಲ್ಲಿ ಇಂದಿನ ದರ ಹೇಗಿದೆ

ಕರ್ನಾಟಕ

ನ್ಯೂಸ್ ಆ್ಯರೋ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸ್ವಲ್ಪ ಹೆಚ್ಚಳ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 75 ಡಾಲರ್‌ಗೆ ತಲುಪಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 74.34 ಡಾಲರ್​ ಮತ್ತು ಡಬ್ಲ್ಯುಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 70.23 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 96.72 ರೂ ಮತ್ತು ಡೀ

ಕೆಎಸ್​ಆರ್​ಟಿಸಿ, ಬಿಎಂಟಿಸಿ ಮುಷ್ಕರಕ್ಕೆ ಸಿದ್ಧತೆ; ಬೇಡಿಕೆ ಈಡೇರಿಗೆ ಸರ್ಕಾರಕ್ಕೆ ನೌಕರರ ಎಚ್ಚರಿಕೆ

ಕರ್ನಾಟಕ

ನ್ಯೂಸ್ ಆ್ಯರೋ: ಕರ್ನಾಟಕ ಸರ್ಕಾರ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರಿಗೆ 38 ತಿಂಗಳ ಅರಿಯರ್ಸ್ ಬಾಕಿ ಹಣ ಬಿಡುಗಡೆ ಮಾಡಿಲ್ಲ. 2024 ಜನವರಿಯಿಂದ ನೌಕರರಿಗೆ ಸಂಬಳ ಹೆಚ್ಚಳ ಮಾಡಬೇಕಿತ್ತು, ಆದರೆ ನವೆಂಬರ್ ತಿಂಗಳು ಬಂದರೂ ಇನ್ನೂ ಈ ಬಗ್ಗೆ ‌ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರುಪಾಯಿ ನೀಡಬೇಕಿದೆ.

ಮಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ; ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿ

ಕರಾವಳಿ

ನ್ಯೂಸ್ ಆ್ಯರೋ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪರದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ. ಬೆಳಗಿನ ಜಾವ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ನಂತರ ಖಾಸಗಿ ಟೂರಿಸ್ಟ್ ಬಸ್‌ ಮಧ್ಯೆ ಸರಣಿ ಅಪಘಾತ

Page 76 of 313
error: Content is protected !!