ನ್ಯೂಸ್ ಆ್ಯರೋ: ವಕ್ಫ್ ನೋಟಿಸ್ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಕರ್ನಾಟಕದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ನಡೆಸುತ್ತಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. “ರದ್ದಾಗಲಿ, ವಕ್ಫ್ ಬೋರ್ಡ್ ರದ್ದಾಗಲಿ” ಎಂಬ ಘೋಷಣೆ
ವಾಯ್ಸ್ ಮೆಸೇಜ್ ಟ್ರಾನ್ಸ್‌ಸ್ಕ್ರಿಪ್ಟ್; ಮತ್ತೊಂದು ಹೊಸ ಫೀಚರ್ ಪರಿಚಯಿಸಿದ ವಾಟ್ಸ್‌ಆ್ಯಪ್
ನ್ಯೂಸ್ ಆ್ಯರೋ: ಮೆಟಾ ಒಡೆತನ ವಾಟ್ಸ್‌ಆ್ಯಪ್ ವಾಯ್ಸ್ ಮೆಸೇಜ್ ಟ್ರಾನ್ಸ್‌ಸ್ಕ್ರಿಪ್ಟ್ಸ್ ಎಂಬ ಹೊಸ ಫೀಚರ್ ಹೊರತಂದಿದೆ. ಇದರ ಸಹಾಯದಿಂದ ನೀವು ವಾಯ್ಸ್ ಮೆಸೇಜ್ ಅನ್ನು ಟೆಕ್ಸ್ಟ್ ರೂಪದಲ್ಲಿ ಬದಲಾಯಿಸಬಹುದು. ಮುಂದಿನ ವಾರದಲ್ಲಿ ಬಳಕೆಗೆ ಲಭ್ಯವಾಗಲಿದ್ದು, ಕೆಲ ಆಯ್ದ ಭಾಷಗಳು ಮಾತ್ರ ಇದರಲ್ಲಿ ಕಾಣಿಸುತ್ತವೆ. ಬ್ಲಾಗ್ ಪೋಸ್ಟ್‌ನಲ್ಲಿ, ಧ್ವನಿ ಸಂದೇಶ ಕಳುಹಿಸುವುದರಿಂದ ಸ್ನೇಹಿತರು ಮತ್ತು ಕುಟುಂಬದೊಂದಿಗಿನ ಬಂಧ ಇನ್ನಷ್ಟು ವ
ಪಿಎಂ ಮೋದಿ ಸರ್ಕಾರದಿಂದ ಮತ್ತೊಂದು ಸಾಧನೆ; ದೇಶದ ಮೊಟ್ಟಮೊದಲ ಹೈಡ್ರೋಜನ್ ಟ್ರೈನ್ ಸಂಚಾರಕ್ಕೆ ಸಜ್ಜು
ನ್ಯೂಸ್ ಆ್ಯರೋ: ನವೀಕರಿಸಬಹುದಾದ ಪರಿಸರಸ್ನೇಹಿ ಇಂಧನದ ಅಳವಡಿಕೆಯಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿರುವ ಭಾರತೀಯ ರೈಲ್ವೆ, ಮುಂದಿನ ತಿಂಗಳು ದೇಶದ ಮೊಟ್ಟಮೊದಲ ಹೈಡ್ರೋಜನ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಜ್ಜಾಗಿದೆ. ಡಿಸೆಂಬರ್ ತಿಂಗಳಲ್ಲಿ ಹರ್ಯಾಣದ ಜಿಂದ್ ಮತ್ತು ಸೋನಿಪತ್ ನಡುವಿನ 90 ಕಿ.ಮೀ. ಮಾರ್ಗದಲ್ಲಿ ಜಲಜನಕದಿಂದ ಸಂಚರಿಸುವ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ. ಯಶಸ್ವಿಯಾದರೆ ಮುಂದಿನ ವರ್ಷ ಒಟ್ಟು 35 ಜನಜನಕ ರೈಲು
ʼಅಮರನ್ʼ ಚಿತ್ರತಂಡದಿಂದ 1 ಕೋಟಿ.ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಇದಕ್ಕಿದೆ ಯಾರೂ ಊಹಿಸದ ಕಾರಣ !
ನ್ಯೂಸ್ ಆ್ಯರೋ: ಶಿವಕಾರ್ತಿಕೇಯನ್, ಸಾಯಿ ಪಲ್ಲವಿ ಅಭಿನಯದ ʼಅಮರನ್ʼ ಕಾಲಿವುಡ್ ಸಿನಿರಂಗದಲ್ಲಿ ಮೋಡಿ ಮಾಡಿದೆ. ಮೇಜರ್ ಮುಕುಂದ್ ವರದರಾಜನ್ ಸಾಹಸಗಾಥೆಯನ್ನು ಸ್ಕ್ರೀನ್ ಮೇಲೆ ಪ್ರೆಸೆಂಟ್ ಮಾಡಿರುವ ರೀತಿಗೆ ಸಿನಿಮಂದಿ ಫಿದಾ ಆಗಿದ್ದಾರೆ. ಶೀಘ್ರದಲ್ಲಿ ಸಿನಿಮಾ ಓಟಿಟಿ ಬರುತ್ತದೆ ಎನ್ನಲಾಗುತ್ತಿತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ʼಅಮರನ್ʼ ಸಿನಿಮಾದಲ್ಲಿನ ಒಂದು ದೃಶ್ಯ ಚೆನ್ನೈ ಮೂಲದ ವಿದ್
ದರ್ಶನ್‌ಗೆ ಇನ್ನೂ ಆಪರೇಷನ್ ಮಾಡಿಲ್ಲ ಯಾಕೆ?; ಹೈಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಏನಿದೆ?
ನ್ಯೂಸ್ ಆ್ಯರೋ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್ ಅವರು ಇನ್ನೂ ಮಾನಸಿಕವಾಗಿ ಸಿದ್ಧವಾಗದ ಕಾರಣ ಶಸ್ತ್ರಚಿಕಿತ್ಸೆ ನಡೆಸಿಲ್ಲ ಎಂದು ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ. ಅನಾರೋಗ್ಯದ ಕಾರಣ ನೀಡಿದ ದರ್ಶನ್ ಅವರಿಗೆ ಹೈಕೋರ್ಟ್ 6 ವಾರಗಳ ಜಾಮೀನು ನೀಡಿತ್ತು. ಜಾಮೀನು ನೀಡಿದರೂ ದರ್ಶನ್ ಅವರಿಗೆ ಇನ್ನೂ ಶಸ್ತ್ರಚಿಕಿತ್ಸೆ ನಡೆದಿಲ್ಲ. ಹೀಗಾಗಿ ಶಸ್ತ್ರ ಚಿಕಿತ್ಸೆ ಯಾಕೆ ನಡೆದಿಲ್ಲ ಎಂಬ ಪ್ರಶ್ನೆ