ಕರೀನಾ ಕಪೂರ್‌ಗೆ ನಾರಾಯಣ ಮೂರ್ತಿ ಛೀಮಾರಿ; ಅಷ್ಟಕ್ಕೂ ಬಾಲಿವುಡ್​ ಬೆಬೊ ಮಾಡಿದ ತಪ್ಪೇನು?

ವೈರಲ್ ನ್ಯೂಸ್

ನ್ಯೂಸ್ ಆ್ಯರೋ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ, ಪ್ರಸಿದ್ಧ ನಟಿ ಕರೀನಾ ಕಪೂರ್ ಖಾನ್ ತಮ್ಮ ಅಭಿಮಾನಿಗಳನ್ನು ಗೌರವಿಸದೆ ವರ್ತಿಸಿದ್ದಕ್ಕಾಗಿ ಟೀಕಿಸಿದ ವಿಷಯ ಮತ್ತೆ ಸುದ್ದಿಯಲ್ಲಿದೆ. ವಿಮಾನ ಪ್ರಯಾಣದ ವೇಳೆ ಕರೀನಾ ಕಪೂರ್ ಅಭಿಮಾನಿಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ನಾರಾಯಣ ಮೂರ್ತಿ ಕಳೆದ ವರ್ಷ ತಮ್ಮ ವಿಡಿಯೋದಲ್ಲಿ ಹೇಳಿದ್ದರು. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಕರೀನಾ ಕಪೂರ್ ಬಗ್ಗೆ ಹಂಚಿಕೊಂಡ ಈ ಮಾಹಿತ

ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ; ಯುವತಿ ಸಜೀವದಹನ

ಕರ್ನಾಟಕ

ನ್ಯೂಸ್ ಆ್ಯರೋ: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರಾಜ್‌ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎಲೆಕ್ಟ್ರಿಕ್‌ ಸ್ಕೂಟರ್​ಗಳು ಹಾಗೂ ಶೋರಂ ಹೊತ್ತಿ ಉರಿಯುತ್ತಿದೆ. ಇನ್ನು ಶೋರೂಮ್​ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸುಟ್ಟು ಕರಕಲಾಗಿದ್ದು, ಶೋರೂಮ್​ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ (20)

ʼ1857ರ ಸಿಪಾಯಿ ದಂಗೆಯ ಮೇಲೆ ಬೆಳಕು ಚೆಲ್ಲಿʼ; ಪ್ರಶ್ನೆ ಪತ್ರಿಕೆ ಮೇಲೆ ಈ ರೇಂಜ್‌ ಗೆ ಬೆಳಕು ಚೆಲ್ಲಿದ ವಿದ್ಯಾರ್ಥಿ

ವೈರಲ್ ನ್ಯೂಸ್

ಪರೀಕ್ಷೆ ಅಂದಾಗ ಬಹುತೇಕ ಹೆಚ್ಚಿನ ವಿದ್ಯಾರ್ಥಿಗಳು ತಲೆಕೆಡಿಸಿಕೊಳ್ಳುತ್ತಾರೆ. ಲಾಸ್ಟ್‌ ಬೇಂಚ್‌ ಸ್ಟೂಡೆಂಟ್‌ಗಳು ಪರೀಕ್ಷೆಯಲ್ಲಿ ಜಸ್ಟ್‌ ಪಾಸ್‌ ಆದ್ರೆ ಸಾಕಪ್ಪಾ ಎನ್ನುತ್ತಾ ಎಕ್ಸಾಮ್‌ ಪೇಪರ್‌ ಭರ್ತಿ ಮಾಡಿದ್ರೆ ಆಯ್ತು ಎಂದು ತರ್ಲೆ ಮತ್ತು ಅಸಂಬದ್ಧ ಉತ್ತರಗಳನ್ನು ಬರೆಯುತ್ತಾರೆ. ಇಂತಹ ತರ್ಲೆ ಉತ್ತರ ಪತ್ರಿಕೆಗಳಿಗೆ ಸಂಬಂಧಿಸಿದ ಕೆಲವು ಫೋಟೋಗಳು ಆಗಾಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತವೆ. ಇದೀಗ ಅಂತಹದ್ದ

ಹಸೆಮಣೆ ಏರಲು ಸಜ್ಜಾದ ಕೀರ್ತಿ ಸುರೇಶ್; ಹುಡುಗ ಯಾರು, ಮದುವೆ ಯಾವಾಗ?

ಮನರಂಜನೆ

ನ್ಯೂಸ್ ಆ್ಯರೋ: ದಕ್ಷಿಣ ಭಾರತದ ಸ್ಟಾರ್ ಹೀರೋಯಿನ್ ಕೀರ್ತಿ ಸುರೇಶ್ ಅವರು ಗುಡ್‌ ನ್ಯೂಸ್‌ ನೀಡಿದ್ದಾರೆ. ‘ಮಹಾನಟಿ’ ಚಿತ್ರದ ಮೂಲಕ ಭಾರತದಾದ್ಯಂತ ಜನಪ್ರಿಯರಾದ ರಾಷ್ಟ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು ಕೀರ್ತಿ ಸುರೇಶ್‌ ಮದುವೆಯಾಗಲಿದ್ದಾರೆ. ಕೀರ್ತಿ ಸುರೇಶ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕ್ರೇಜಿ ಸುದ್ದಿಯೊಂದು ಹರಿದಾಡುತ್ತಿದೆ. ಆ ಸುದ್ದಿ ಪ್ರಕಾರ ಅವರ ಮದುವೆ ಶೀಘ್ರದಲ್ಲೇ ನಡೆಯಲಿದೆ. ಇನ್ನು ಕೆಲವೇ ದ

ತಿಮ್ಮಪ್ಪನ ಸನ್ನಿಧಿಯಲ್ಲಿ ಮಹತ್ವದ ಬದಲಾವಣೆ; ಟಿಟಿಡಿಯಲ್ಲಿ ಹಿಂದೂಯೇತರ ಅಧಿಕಾರಿಗಳಿಗೆ ಕೋಕ್

ದೇಶ

ನ್ಯೂಸ್ ಆ್ಯರೋ: ಹೊಸದಾಗಿ ರಚನೆಯಾದ ತಿರುಮಲ ತಿರುಪತಿ ದೇವಸ್ಥಾನಂ ಕಮಿಟಿ ಸೋಮವಾರ ಒಂದು ನಿರ್ಣಯವನ್ನು ಹೊರಡಿಸಿದೆ. ತಿರುಮಲ ತಿರುಪತಿ ದೇವಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದೂಯೇತರ ಸಿಬ್ಬಂದಿಗೆ ಈ ಮೂಲಕ ಒಂದು ಸಂದೇಶ ಹೊರಡಿಸಿದೆ. ಒಂದು ನೀವು ಸ್ವಯಂ ನಿವೃತ್ತಿ ಪಡೆದುಕೊಳ್ಳಿ ಇಲ್ಲವೇ ಸರ್ಕಾರದ ಬೇರೆ ವಿಭಾಗಗಳಿಗೆ ವರ್ಗವಾಗಿ ಹೊರಡಲು ಸಿದ್ಧರಾಗಿ ಎಂದು ಸ್ಪಷ್ಟವಾಗಿ ಹೇಳಿದೆ. ಟಿಟಿಡಿ ಸರ್ಕಾರದ ಒಂದು ಸ್ವತಂತ್ರ ಸಂಸ್ಥ

Page 8 of 233
error: Content is protected !!