ನ್ಯೂಸ್ ಆ್ಯರೋ: ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹಲವು ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಪ್ರಮುಖವಾಗಿ ಸಮುದ್ರ ತೀರದಲ್ಲಿ ಮದ್ಯಪಾನ ಮಾಡುವಂತಿಲ್ಲ, ಅಸಭ್ಯವಾಗಿ ವರ್ತಿಸುವಂತಿಲ್ಲ, ರಾತ್ರಿ 12 ಗಂಟೆ ಬಳಿಕ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆಗೆ ರೂಪಿಸಲಾದ ಮಾರ್ಗ
ಸಚಿವೆ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ; ಇಂದು ಸಿಟಿ ರವಿ ವಿರುದ್ಧ ಪ್ರತಿಭಟನೆಗೆ ಕರೆ ಕೊಟ್ಟ ಹೆಬ್ಬಾಳ್ಕರ್ ಬೆಂಬಲಿಗರು
ನ್ಯೂಸ್ ಆ್ಯರೋ: ವಿಧಾನಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಬಂಧಿಸಿದ್ದರು. ಆದರೆ ಇಂದು ಇದೇ ಪ್ರಕರಣದಲ್ಲಿ ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿದೆ. ಮಧ್ಯಂತರ ಆದೇಶ ಸಿಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಆದರೆ ಇಂದು ನಗರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭ
ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿ; ಕಾರಣವೇನು ಗೊತ್ತೇ ?
ನ್ಯೂಸ್ ಆ್ಯರೋ: ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ವಾರೆಂಟ್ ಜಾರಿ ಮಾಡಲಾಗಿದೆ. ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಫಿಎಫ್ ಹಣ ಪಾವತಿಸದೇ ವಂಚನೆ ಮಾಡಿದ್ದಾರೆ ಎಂಬ
ದಿನ ಭವಿಷ್ಯ 21-12-2024 ಶನಿವಾರ; ಇಂದಿನ ರಾಶಿಫಲ ಹೀಗಿದೆ
ಮೇಷ : ಈ ಸಮಯವು ಆಹ್ಲಾದಕರ ಮತ್ತು ಶಾಂತಿಯುತವಾಗಿದೆ. ನಿಮ್ಮ ನಿಶ್ಚಿತಾರ್ಥ, ಅಥವಾ ವಿವಾಹ ವಿಷಯ ಚರ್ಚೆಗಳು ಮುನ್ನೆಲೆಗೆ ಬರಬಹುದು. ಜೀವನವು ತುಂಬಾ ನೈಸರ್ಗಿಕ ಮತ್ತು ಸುಲಭ ಎಂದು ತೋರುತ್ತದೆ. ಮಕ್ಕಳ ಕೆಟ್ಟ ನಡವಳಿಕೆಯಿಂದಾಗಿ, ಮನಸ್ಸು ಖಿನ್ನತೆಗೆ ಒಳಗಾಗಬಹುದು. ಸಮಸ್ಯೆಯನ್ನು ಶಾಂತವಾಗಿ ಪರಿಹರಿಸಲು ಪ್ರಯತ್ನಿಸಿ. ವೃಷಭ : ಈ ಸಮಯವು ಕೆಲವು ಮಿಶ್ರ ಪರಿಣಾಮವನ್ನು ನೀಡುತ್ತದೆ. ನಿಮ್ಮ ನೆಚ್ಚಿನ ಚಟುವಟಿಕೆಗಳಿಗೆ ಪ್ರಾಮುಖ್ಯತೆ ನೀ
ಮನೆಗೆ ಬಂತು ಶವ ಇದ್ದ ಪಾರ್ಸೆಲ್; ತೆರೆದು ನೋಡಿದ ಮಹಿಳೆಗೆ ಫುಲ್ ಶಾಕ್
ನ್ಯೂಸ್ ಆ್ಯರೋ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಪಾರ್ಸೆಲ್ ಒಂದು ಸ್ವೀಕರಿಸಿದ್ದು, ಅದನ್ನು ತೆಗೆದು ನೋಡಿದಾಗ ಶಾಕ್‌ಗೆ ಒಳಗಾಗಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿ ಗ್ರಾಮದ ಮಹಿಳೆ ಅಪರಿಚಿತ ವ್ಯಕ್ತಿಯ ಶವವಿದ್ದ ಪಾರ್ಸೆಲ್ ಸ್ವೀಕರಿಸಿದ್ದಾರೆ. ನಾಗ ತುಳಸಿ ಎಂಬ ಮಹಿಳೆ ಮನೆ ನಿರ್ಮಿಸಲು ಆರ್ಥಿಕ ಸಹಾಯಕ್ಕಾಗಿ ಕ್ಷತ್ರಿಯ ಸೇವಾ ಸಮಿತಿಗೆ ಅರ್ಜಿ ಸಲ್ಲಿಸಿದ್ದರು. ಸಮಿತಿಯವರ