ನ್ಯೂಸ್ ಆ್ಯರೋ: ಮಹಿಳೆಯರು, ಬಡವರು, ತಳ ಸಮುದಾಯಗಳ ಮೀಸಲಾತಿ ವಿರೋಧಿಯಾಗಿರುವ ಬಿಜೆಪಿ ಸರ್ಕಾರ 2028ರ ಬಳಿಕ ಅಧಿಕಾರದಲ್ಲಿ ಇರುವುದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ
‘ಇನ್ನೇನು 30 ವರ್ಷಗಳ ದಾಂಪತ್ಯಕ್ಕೆ ಕಾಲಿಡಬೇಕಿತ್ತು. .ಆದರೆ’; ವಿಚ್ಛೇದನದ ಬಗ್ಗೆ ಎಆರ್ ರೆಹಮಾನ್ ಮಾತು
ನ್ಯೂಸ್ ಆ್ಯರೋ: ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ಅವರು ಪತ್ನಿ ಸೈರಾ ಬಾನು ಅವರಿಗೆ ವಿಚ್ಛೇದನ ನೀಡಿದ್ದಾರೆ. ಇದರಿಂದ ಇವರ 29 ವರ್ಷಗಳ ದಾಂಪತ್ಯ ಕೊನೆ ಆಗಿದೆ. ಇಬ್ಬರೂ ಇನ್ನೇನು ಮೂರು ದಶಕಗಳ ದಾಂಪತ್ಯ ಸಂಭ್ರಮವನ್ನು ಆಚರಿಸಬೇಕಿತ್ತು. ಆದರೆ, ಅದಕ್ಕೂ ಮೊದಲೇ ಇಬ್ಬರೂ ಬೇರೆ ಆಗುವ ನಿರ್ಧಾರ ಮಾಡಿದ್ದಾರೆ. ಈ ವಿಚಾರವನ್ನು ಸೈರಾ ಬಾನು ಅವರು ಖಚಿತಪಡಿಸಿದ್ದರು. ಈಗ ಎಆರ್ ರೆಹಮಾನ್ ಕೂಡ ಈ ಬಗ್ಗೆ ಮೌನ ಮುರಿದಿದ್ದಾರೆ. ಈ ಬಗ್ಗ
ಬರೀ ಟವೆಲ್ ಸುತ್ತಿಕೊಂಡು ಇಂಡಿಯಾ ಗೇಟ್ ಬಳಿ ಯುವತಿಯ ಡಾನ್ಸ್; ವೈರಲ್ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತ
ನ್ಯೂಸ್ ಆ್ಯರೋ: ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್ ಗಿಟ್ಟಿಸಿಕೊಳ್ಳಲು ಮತ್ತು ಫೇಮಸ್ ಆಗಲು ಕೆಲವರು ಯಾವ ಮಟ್ಟಕ್ಕೂ ಬೇಕಾದ್ರೂ ಹೋಗುವವರಿದ್ದಾರೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದ್ದು, ಯುವತಿಯೊಬ್ಬಳು ಸಾವಿರಾರು ಪ್ರವಾಸಿಗರು ಭೇಟಿ ನೀಡುವಂತಹ ಇಂಡಿಯಾ ಗೇಟ್ ಬಳಿ ಬರೀ ಟವೆಲ್ ಸುತ್ತಿಕೊಂಡು ಬೋಲ್ಡ್ ಡಾನ್ಸ್ ಮಾಡಿದ್ದಾಳೆ. ಈಕೆಯ ಈ ಮಿತಿಮೀರಿದ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.7ರಂದು ಮಹಾರಥೋತ್ಸವ; ಪೂಜಾ ಸೇವೆ, ಉತ್ಸವಾದಿಗಳ ವಿವರ ಹೀಗಿದೆ
ನ್ಯೂಸ್ ಆ್ಯರೋ: ಇತಿಹಾಸ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಗೆ ದಿನಗಣನೆ ಆರಂಭವಾಗಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಚಂಪಾಷಷ್ಠಿ ಹಿನ್ನೆಲೆಯಲ್ಲಿ ನವೆಂಬರ್ 27ರಿಂದ ಡಿ.12ರವರೆಗೆ ವಿವಿಧ ಪೂಜಾ ಸೇವೆಗಳು, ಜಾತ್ರಾ ಉತ್ಸವಾದಿಗಳು ನಡೆಯಲಿದೆ. ಭಗವತ್ಸಂಕಲ್ಪ ಪ್ರಕಾರ ನಡೆಯುವ ಮಹೋತ್ಸವಗಳಿಗೆ ಭಕ್ತರು ಆಗಮಿಸಿ, ಶ್ರೀ ದೇವರ ಮೂಲ ಮೃತ್ತಿಕಾ ಗಂಧ-ಪ್ರಸಾದವನ್ನು ಸ್ವೀಕರಿಸಿ, ಅನುಗ್ರಹಕ್ಕೆ ಪಾತ್ರರಾಗಬೇಕ
ಎಲಾನ್ ಮಸ್ಕ್ಗೆ ಬಿಗ್ ಶಾಕ್; ಎಕ್ಸ್ ತೊರೆದು ಬ್ಲೂ ಸ್ಕೈನತ್ತ ವಾಲಿದ ಬಳಕೆದಾರರು, ಕಾರಣವೇನು?
ನ್ಯೂಸ್ ಆ್ಯರೋ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವಿನ ನಂತರ ಎಲಾನ್ ಮಸ್ಕ್ ಷೇರುಗಳು ಗಗನಕ್ಕೇರಿದ್ದು ಎಲ್ಲರಿಗೂ ಗೊತ್ತೇ ಇದೆ. ಆದರೆ ಒಂದು ವಿಷಯ ಎಲಾನ್ ಮಸ್ಕ್ ಮನಸ್ಸಿಗೆ ಘಾಸಿಗೊಳಿಸುತ್ತಿದೆ. ಅದಕ್ಕೆ ಕಾರಣ ಅವರ ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಎಕ್ಸ್’ ಅನ್ನು ಹೆಚ್ಚಿನ ಸಂಖ್ಯೆಯ ಅಮೆರಿಕನ್ನರು ತೊರೆಯುತ್ತಿರುವುದು. ಹೌದು. . ಎಕ್ಸ್ ವೇದಿಕೆ ತೊರೆದ ಯುಜರ್ಸ್ ‘ಬ್ಲೂ ಸ್ಕೈ’ ಎಂಬ ಹೊ