IND vs SL ODI : ಕಪ್ಪು ಪಟ್ಟಿ ಧರಿಸಿ ಆಡಿದ ಟೀಂ ಇಂಡಿಯಾ – ಕಾರಣ ಹೀಗಿದೆ ನೋಡಿ…

ಕ್ರೀಡೆ

ನ್ಯೂಸ್ ಆ್ಯರೋ : ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದ್ದು, ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೈಗೆ ಕಪ್ಪು ಪಟ್ಟಿ ಕಟ್ಟಿ ಕಣಕ್ಕಿಳಿದಿದ್ದು, ಇತ್ತೀಚೆಗೆ ಅಗಲಿದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕವಾಡ್‌ ಅವರ ನೆನಪಿಗಾಗಿ ಭಾರತೀಯ ಕ್ರಿಕೆಟ್ ತಂಡವು ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ಆಡಲು ನಿರ್ಧರಿಸಿದ್ದು, ಆ ಮೂಲಕ ಅಗಲಿದ ಮಾಜಿ ಕೋಚ್ ಗೆ ಗೌರವ ಸೂಚಿಸಿದ

Paris Olympics 2024 : ವಿವಾದಕ್ಕೆ ಕಾರಣವಾದ ಪುರುಷನ‌ ಜೊತೆ ಮಹಿಳೆಯ ಬಾಕ್ಸಿಂಗ್ ಸ್ಪರ್ಧೆ – 46 ಸೆಕೆಂಡ್ ನಲ್ಲೇ ಪಂದ್ಯ ಅಂತ್ಯ : ವಿವಾದಕ್ಕೆ ಕಾರಣವಾಗಿದ್ದೇನು?

ಕ್ರೀಡೆ

ನ್ಯೂಸ್ ಆ್ಯರೋ : ಪ್ಯಾರಿಸ್​ ಒಲಿಂಪಿಕ್ಸ್​ 2024ರ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ವಿವಾದದಿಂದ ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆಯೊಂದಕ್ಕೆ ಕಾರಣವಾಗಿದೆ. ನಿನ್ನೆ ನಡೆದ ಮಹಿಳೆಯರ ಬಾಕ್ಸಿಂಗ್​ ಸ್ಪರ್ಧೆಯಲ್ಲಿ ಇಟಾಲಿ ಮೂಲದ ಬಾಕ್ಸರ್ ಏಂಜಲೀನಾ ಕ್ಯಾರಿನಿ ತಮ್ಮ ಎದುರಾಳಿ ಅಲ್ಜೀರಿಯಾದ ಇಮಾನೆ ಖೆಲಿಫ್ ವಿರುದ್ಧದ ಪಂದ್ಯವನ್ನು ತ್ಯಜಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಮಹಿಳಾ

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಅಧಿಸೂಚನೆ ಪ್ರಕಟ – ರಾಜ್ಯ, ಕೇಂದ್ರ ಸರ್ಕಾರದ 70 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಂದೇ ಅರ್ಜಿ ಸಲ್ಲಿಸಿ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಎಸ್‌ಎಸ್ಸಿ ಮಲ್ಟಿಟಾಸ್ಕಿಂಗ್ ಸ್ಟಾಫ್ ನೇಮಕಾತಿ 2024 ರ ಪರಿಷ್ಕೃತ ತಾತ್ಕಾಲಿಕ ಖಾಲಿ ಹುದ್ದೆಗಳ ವಿವರಗಳನ್ನು ಪ್ರಕಟಿಸಿದ್ದು, ಹತ್ತು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಪೈಕಿ ಸುಮಾರು 70 ಸಾವಿರದಷ್ಟು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಲೇ ಅರ್ಜಿ‌ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿವರಗಳು ಹೀಗಿವೆ… ಅಧಿಕೃತ ವೆಬ್ ಸೈಟ್ ನಲ್ಲಿ ಲಭ್ಯವಿರುವ ಅಧಿಸೂಚನೆಯ ಪ್ರಕಾರ

ಉಡುಪಿ : ಕಬ್ಬಿಣದ ರಾಡ್ ಗಳ ಜೊತೆ ಅಪಾರ್ಟ್ ಮೆಂಟ್ ಗೆ ನುಗ್ಗಲು ವಿಫಲ ಯತ್ನ – ಅಪರಿಚಿತ ಕಳ್ಳ ಹೆಜ್ಜೆಯ ಚಲನವಲನ ಸಿಸಿಟಿವಿಯಲ್ಲಿ ಸೆರೆ

ಕರಾವಳಿ

ನ್ಯೂಸ್ ಆ್ಯರೋ : ಮುಸುಕು ಹಾಕಿಕೊಂಡು ಬಂದಿರುವ ನಾಲ್ವರು ಅಪಾರ್ಟ್ ಮೆಂಟ್ ಒಂದಕ್ಕೆ ನುಗ್ಗಲು ಯತ್ನಿಸಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಉಡುಪಿಯ ಬ್ರಹ್ಮಗಿರಿಯಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಇದು ಅಪಾರ್ಟ್ ಮೆಂಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ನಾಲ್ವರು ಮುಸುಕುಧಾರಿಗಳು ರಾಡ್ ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್ ಗೆ ನುಗ್ಗಲು ಯತ್ನಿಸಿದ್ದಾರೆ. ನಾಲ್ವರೂ ಕೂಡಾ ತಮ್ಮ

Wayanad Landslide : 300 ಜನರನ್ನು ಬಲಿ ತೆಗೆದುಕೊಂಡ ದುರಂತಕ್ಕೆ ಕಾರಣ ಬಯಲು – ಇಸ್ರೋ ಹೇಳಿದ ಸಾಕ್ಷಿ ಏನು? ಪ್ರಕೃತಿ ಮುನಿದದ್ದೇಕೆ? ಇಲ್ಲಿದೆ ವಿವರ..

ದೇಶ

ನ್ಯೂಸ್ ಆ್ಯರೋ : ಈ ಬಾರಿಯ ಮಳೆಯಿಂದ ಭಾರೀ ಸಾವುನೋವಿಗೆ ಕಾರಣವಾದ ಕೇರಳದ ವಯನಾಡ್ ದುರಂತದಲ್ಲಿ ಸುಮಾರು 300 ಜನ ಬಲಿಯಾಗಿದ್ದು, ಈ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪತ್ತೆ ಹಚ್ಚಿದ್ದು, ಈ ಕುರಿತಾದ ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ಪ್ರಕಟಿಸಿದೆ. ವಯನಾಡಿನ ದುರಂತ ಪ್ರದೇಶವು ಪರಿಸರ ಸೂಕ್ಷ್ಮ ಪ್ರದೇಶವಾಗಿದ್ದು, ಗುಡ್ಡ ಕಡಿದು ರೆಸಾರ್ಟ್ ನಿರ್ಮಾಣ ಮಾಡಿದ್ದೇ ಘಟನೆಗೆ

Page 86 of 120
error: Content is protected !!