ನ್ಯೂಸ್ ಆ್ಯರೋ: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ ನೀಡಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ವಿಕ್ರಮ್ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಕಳೆದ 20 ವರ್ಷಗಳಿಂದ ಆತನನ್ನು ಪೊಲೀಸರು ಹುಡುಕುತ್ತಿದ್ದರು. ಆ
ಸಮುದ್ರದ ಮಧ್ಯಭಾಗದಲ್ಲಿ ರೋಚಕ ಕಾರ್ಯಾಚರಣೆ; ಪಾಕ್ ವಶದಲ್ಲಿದ್ದ ಭಾರತೀಯ ಮೀನುಗಾರರ ರಕ್ಷಣೆ
ನ್ಯೂಸ್ ಆ್ಯರೋ: ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಸಮುದ್ರದ ಮಧ್ಯಭಾಗದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಪಾಕ್ ವಶದಲ್ಲಿದ್ದ 7 ಮಂದಿ ಭಾರತೀಯ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಗುಜರಾತ್ ಕರಾವಳಿಯ ಮಧ್ಯ ಸಮುದ್ರದಲ್ಲಿ ಪಾಕಿಸ್ತಾನದ ಕಡಲ ಭದ್ರತಾ ಏಜೆನ್ಸಿ (ಪಿಎಂಎಸ್‌ಎ) ವಶಪಡಿಸಿಕೊಂಡ ಏಳು ಭಾರತೀಯ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಿಸಿದೆ ಮತ್ತು ಉಭಯ ದೇಶಗಳ ನಡುವಿನ ಸಮುದ್ರ ಗಡಿಯ ಬಳಿ ಅವರ ಹಡಗಿನಲ್ಲಿ ಇರಿಸಲಾಗಿದ
ಚಳಿಗಾಲದಲ್ಲಿ ಈ ಆರು ಯೋಗಾಸನಗಳನ್ನು ತಪ್ಪದೇ ಮಾಡಿ; ಈ ಯೋಗ ಭಂಗಿಗಳು ಆರೋಗ್ಯಕ್ಕೆ ರಾಮಬಾಣ
ನ್ಯೂಸ್ ಆ್ಯರೋ: ಚಳಿಗಾಲ ಬಂತು ಎಂದರೆ ಒಂದು ಯಾವುದೋ ರೀತಿಯ ಆಲಸ್ಯತನ ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಇದು ನಮ್ಮ ಜೀವನ ಕ್ರಮವನ್ನೇ ಹಲವು ರೀತಿಯಲ್ಲಿ ಬದಲಿಸಿಬಿಡುತ್ತದೆ. ಇಡೀ ದಿನ ಆಲಸ್ಯತನದಿಂದಲೇ ದೂಡುವಂತೆ ಮಾಡಿಬಿಡುತ್ತದೆ. ಅದಕ್ಕೆ ಕಾರಣ ಚಳಿಗಾಲದ ಒಂದು ವಾತಾವರಣ. ಚಳಿಗಾಲದಲ್ಲಿ ನಮ್ಮನ್ನು ನಾವು ಹೆಚ್ಚು ಆ್ಯಕ್ಟಿವ್ ಆಗಿ ಇಟ್ಟುಕೊಳ್ಳಲು ತಪ್ಪದೇ ಕೆಲವು ಯೋಗಗಳನ್ನು ಮಾಡಬೇಕು. ಮಾರ್ಜರ್ಯಾಸನ: ಇದು ಹಸು ಮತ್ತು ಬೆಕ್ಕ
ಚಳಿಗಾಲದಲ್ಲಿ ನಸುಕಿನ ಜಾವ ವಾಕಿಂಗ್ ಒಳ್ಳೆದಯಲ್ಲ; ಯಾಕೆ ಗೊತ್ತಾ ? ಇಲ್ಲಿದೆ ಕಾರಣ
ನ್ಯೂಸ್ ಆ್ಯರೋ: ಒಂದು ಗಂಟೆಯ ಬೆಳಗಿನ ವಾಕಿಂಗ್ ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ಹಾಗೂ ದೈಹಿಕ ಆರೋಗ್ಯವನ್ನು ಉತ್ತೇಜಿಸುತ್ತದೆ. ಬೊಜ್ಜು ಕಡಿಮೆ ಮಾಡುವುದರ ಜೊತೆಗೆ, ವಾಕಿಂಗ್ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತದೆ. ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಮತೋಲಿತ ಆಹಾರವನ್ನು ಸೇವಿಸುವುದು ಮುಖ್ಯವಾದಂತೆಯೇ ದೈಹಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ವಾಕಿಂಗ್ ಮುಖ್ಯ. ನೀವು ದಿನವಿಡೀ ವಾಕಿಂಗ್ ಮಾಡುವುದನ್ನು ಮ
ನಕ್ಸಲ್ ನಿಗ್ರಹ ಪಡೆ ಎನ್‌ಕೌಂಟರ್; ಹೆಬ್ರಿ ಬಳಿ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ
ನ್ಯೂಸ್ ಆ್ಯರೋ : ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೀಗ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್