ನ್ಯೂಸ್ ಆ್ಯರೋ: ಆಂಧ್ರ ಸರ್ಕಾರ ಧಾನ್ಯ ಖರೀದಿ ಪ್ರಕ್ರಿಯೆಯನ್ನ ಸುಲಭಗೊಳಿಸಿದೆ. ರೈತರ ಸಮಯ ವ್ಯರ್ಥ ಆಗದ ಹಾಗೆ ವಾಟ್ಸಾಪ್ ಮೂಲಕ ಸೇವೆಗಳನ್ನ ನೀಡ್ತಿದ್ದೇವೆ ಅಂತ ಆಂಧ್ರದ ನಾಗರಿಕ ಪೂರೈಕೆ ಸಚಿವ ನಾದೆಂಡ್ಲ ಮನೋಹರ್ ಹೇಳಿದ್ದಾರೆ. 73373 59375 ನಂಬರ್‌ಗೆ ರೈತರು ‘Hi’ ಅಂತ ಮೆಸೇಜ್ ಕಳಿಸಿದ್ರೆ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮೂಲಕ ರೈತರ ಜೊತೆ ಮಾತಾಡುತ್ತೆ. ಈ ವಾಯ್ಸ್ ತೆಲುಗಲ್ಲಿ ಇರುತ್ತೆ, ಧಾನ್ಯ ಮಾರಾಟಕ್ಕೆ
ಗೋಧ್ರಾ ದುರಂತದ ಸತ್ಯ ಸಿನಿಮಾ ಮೂಲಕ ಬಹಿರಂಗ; ಚರ್ಚೆಗೆ ಗ್ರಾಸವಾದ ಪ್ರಧಾನಿ ಮೋದಿ ಕಾಮೆಂಟ್
ನ್ಯೂಸ್ ಆ್ಯರೋ: ಗೋಧ್ರಾ ರೈಲು ದುರಂತ ಇಂದಿಗೂ ವಿವಾದದ ವಿಷಯವಾಗಿಯೇ ಉಳಿದಿದೆ. 2002ರಲ್ಲಿ ನಡೆದ ಆ ಘಟನೆಯ ಬಳಿಕ ಗುಜರಾತ್ ಉದ್ವಿಗ್ನಗೊಂಡಿತ್ತು. ಆ ಕುರಿತು ಹಲವು ಸಾಕ್ಷ್ಯಚಿತ್ರಗಳು ಈಗಾಗಲೇ ಬಂದಿವೆ. ಈಗ ಬಾಲಿವುಡ್ನಲ್ಲಿ ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ಬಿಡುಗಡೆ ಆಗಿದೆ. ಇದರಲ್ಲಿ ವಿಕ್ರಾಂತ್ ಮಾಸಿ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾದ ಕುರಿತು ‘ಎಕ್ಸ್’ನಲ್ಲಿ ಕೇಳಿಬಂದ ಅಭಿಪ್ರಾಯಕ್ಕೆ ಪ್ರಧಾನಿ ನರೇಂ
ಬ್ರೆಜಿಲ್‌ಗೆ ಬಂದಿಳಿದ ಪ್ರಧಾನಿ ಮೋದಿ; ಮಂತ್ರ-ಘೋಷಗಳೊಂದಿಗೆ ಸಿಕ್ಕಿತು ಭವ್ಯ ಸ್ವಾಗತ
ನ್ಯೂಸ್ ಆ್ಯರೋ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ಆಗಮಿಸಿದ್ದು, ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ‘ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಜಿಲ್‌ಗೆ ಬಂದಿದ್ದೇನೆ. ಸಭೆಯಲ್ಲಿ ವಿಶ್ವದ ಹಲವು ನಾಯಕರೊಂದಿಗೆ ಚರ್ಚೆಗಳು ಮತ್ತು ಅರ್ಥಪೂರ್ಣ ಮಾತುಕತೆ ನಡೆಯುವುದನ್ನು ನಾನು ಎದುರು ನೋಡುತ್ತಿದ್ದೇನೆ. ಬ್ರೆಜಿಲ್‌ಗೆ ಬಂದಿಳಿಯುತ್ತಿದ್ದಂತೆ ಅಲ್ಲಿನ ಭಾರತೀಯರು ಮಂತ್ರಘೋಷ
ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ; ಬಿಜೆಪಿ, ಕಾಂಗ್ರೆಸ್ ಕಚೇರಿಗಳು ಧ್ವಂಸ
ನ್ಯೂಸ್ ಆ್ಯರೋ: ಮಣಿಪುರದಲ್ಲಿ ಹಿಂಸಾಚಾರ ತೀವ್ರಗೊಂಡ ಬೆನ್ನಲ್ಲೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಹಿಂಪಡೆದಿದೆ. ಜಿರೀಬಾಮ್ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಚೇರಿಗಳನ್ನು ಉದ್ರಿಕ್ತರ ಗುಂಪು ಧ್ವಂಸಗೊಳಿಸಿದ್ದು, ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಫಾಲ್ ಕಣಿವೆಯಲ್ಲಿ ಬಿಜೆಪಿ ಶಾಸಕರೊಬ್ಬರ ಪೂರ
ಇಂದು ಕನಕದಾಸ ಜಯಂತಿ, ಈ ದಿನ ಯಾಕಿಷ್ಟು ವಿಶೇಷ ಗೊತ್ತಾ?
ಶ್ರೀ ಕನಕದಾಸರು ಕರ್ನಾಟಕದಲ್ಲಿ 15, 16 ನೇ ಶತಮಾನ ದಲ್ಲಿ ಜನಪ್ರಿಯವಾದ ಭಕ್ತಿಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಇವರು ಹಲವಾರು ವಚನಗಳನ್ನು ನೀಡಿದ್ದಾರೆ. ನವೆಂಬರ್ 18 ರಂದು ಕನಕದಾಸ ಜಯಂತಿಯನ್ನು ನಾಡಿನಲ್ಲಿ ಆಚರಿಸಲಾಗುತ್ತದೆ. ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿಟ್ಟವರು. ಬೀರಪ್ಪನಾಯಕ ಮತ್ತು ಬಚ್ಚಮ್ಮರಿಗೆ ಒಬ್ಬ ಮಗ ಜನಿಸಿದ. ತಿರ