ಛತ್ತೀಸ್ ಗಢದಲ್ಲಿ ಎನ್’ಕೌಂಟರ್; ಐವರು ನಕ್ಸಲರ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ದೇಶ

ನ್ಯೂಸ್ ಆ್ಯರೋ: ಛತ್ತೀಸ್ಗಢದ ಬಸ್ತಾರ್ ಪ್ರದೇಶದಲ್ಲಿ ಶನಿವಾರ ನಡೆದ ಬಂಡಾಯ ವಿರೋಧಿ ಕಾರ್ಯಾಚರಣೆಯಲ್ಲಿ ಐವರು ನಕ್ಸಲರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿರುವ ಉತ್ತರ ಅಬುಜ್ಮದ್ನ ಅರಣ್ಯದಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್

ಮರ್ಸಿಡಿಸ್​ ಬೆಂಜ್​ ಕಾರು ಪ್ರಿಯರಿಗೆ ಶಾಕಿಂಗ್‌ ಸುದ್ದಿ​; ಬೆಲೆ ಏರಿಸುವುದಾಗಿ ಘೋಷಿಸಿದ ಕಂಪನಿ

ಟೆಕ್

ನ್ಯೂಸ್ ಆ್ಯರೋ: ಐಷಾರಾಮಿ ಕಾರು ದೈತ್ಯ ಮರ್ಸಿಡಿಸ್​ ಬೆಂಜ್​ ಇಂಡಿಯಾ ತನ್ನ ಅಭಿಮಾನಿಗಳಿಗೆ ಶಾಕಿಂಗ್​ ಸಂಗತಿಯೊಂದನ್ನು ನೀಡಿದೆ. ತನ್ನ ಕಾರುಗಳ ಬೆಲೆಯನ್ನು ಹೆಚ್ಚಿಸಲು ಬೆಂಜ್​ ಸಿದ್ಧವಾಗಿದೆ. ಬೆಂಜ್​ ತನ್ನ ಎಲ್ಲ ಮಾಡೆಲ್​ ಕಾರುಗಳ ಬೆಲೆಯನ್ನು ಶೇಕಡಾ 3ರಷ್ಟು ಏರಿಸುವುದಾಗಿ ಘೋಷಿಸಿದೆ. ಈ ಹೊಸ ಬೆಲೆಗಳು ಮುಂದಿನ ವರ್ಷ ಜನವರಿ 1 ರಿಂದ ಆರಂಭವಾಗಲಿದೆ. ಹಣದುಬ್ಬರ ಮತ್ತು ಏರಿಳಿತದ ಇಂಧನ ಬೆಲೆಗಳಿಂದ ಬೆಲೆ ಏರಿಕೆ ಅನಿವಾರ್ಯವಾಗಿದ

ರಂಗ ಕಲಾವಿದರಿದ್ದ ಮಿನಿ ಬಸ್​ ಅಪಘಾತ; ಗೂಗಲ್​ ಮ್ಯಾಪ್​ ಎಡವಟ್ಟಿಗೆ ಇಬ್ಬರ ಬಲಿ

ವೈರಲ್ ನ್ಯೂಸ್

ನ್ಯೂಸ್ ಆ್ಯರೋ: ರಂಗಭೂಮಿ ಕಲಾವಿದರನ್ನು ಹೊತ್ತು ಸಾಗುತ್ತಿದ್ದ ಮಿನಿಬಸ್​ವೊಂದು ಕಣ್ಣೂರಿನ ಸಮೀಪದ ಕೆಲಕಮ್​ ಬಳಿ ಅಪಘಾತಕ್ಕೆ ಒಳಗಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕಾಯಂಕುಲಂನ ಅಂಜಲಿ ಮತ್ತು ಕರುನಾಗಪಲ್ಲಿಯ ಜೆಸ್ಸಿ ಮೋಹನ್​ ಸಾವನ್ನಪ್ಪಿರುವ ದುರ್ದೈವಿಗಳು. ಈ ಇಬ್ಬರು ರಂಗಭೂಮಿಯ ಪ್ರಮುಖ ನಟಿಯರಾಗಿ ಗುರುತಿಸಿಕೊಂಡಿದ್ದಾರೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು, ಮತ್ತೋರ್ವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ಶಬ್ಧ ಕೇಳಿದ

ಅಮರನ್ ಚಿತ್ರದ ವಿರುದ್ಧ ಪ್ರತಿಭಟನೆ; ಥಿಯೇಟರ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಕ್ರೈಂ

ನ್ಯೂಸ್ ಆ್ಯರೋ: ಶಿವಕಾರ್ತಿಕೇಯನ್ ಮತ್ತು ಸಾಯಿ ಪಲ್ಲವಿ ಅಭಿನಯದ ಸಿನಿಮಾ “ಅಮರನ್”. ಮೇಜರ್ ಮುಕುಂದ್ ವರದರಾಜನ್ ಅವರ ಜೀವನಾಧಾರಿತ, ರಾಜ್ ಕುಮಾರ್ ಪೆರಿಯಸ್ವಾಮಿ ನಿರ್ದೇಶನದ ಚಿತ್ರ ದೀಪಾವಳಿ ಉಡುಗೊರೆಯಾಗಿ ನವೆಂಬರ್ 16 ರಂದು ಬಿಡುಗಡೆಯಾಯಿತು. ತೆಲುಗು ಮತ್ತು ತಮಿಳಿನಲ್ಲಿ ಈ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಅಮರನ್ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ಥಿಯೇಟರ್ ಮೇಲೆ ಪೆಟ್ರೋಲ್ ಬಾಂಬ್ ಸ್ಫೋಟಗೊಂಡ

ವಿದ್ಯಾರ್ಥಿನಿಯ ಮೇಲೆ ದೌರ್ಜನ್ಯ; ಖ್ಯಾತ ಗಾಯಕ-ಸಂಯೋಜಕ ಅರೆಸ್ಟ್

ದೇಶ

ನ್ಯೂಸ್ ಆ್ಯರೋ: ವಿದ್ಯಾರ್ಥಿನಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖ್ಯಾತ ಗಾಯಕ ಸಂಜಯ್ ಚಕ್ರವರ್ತಿಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಖ್ಯಾತ ಗಾಯಕ ಮತ್ತು ಸಂಯೋಜಕ, ಪಂಡಿತ್ ಅಜೋಯ್ ಚಕ್ರವರ್ತಿ ಅವರ ಸಹೋದರ ಸಂಜಯ್ ಚಕ್ರವರ್ತಿಯನ್ನು ಚಾರು ಮಾರ್ಕೆಟ್ ಪೊಲೀಸ್ ತಂಡ ಮುಂಬೈನಲ್ಲಿ ಬಂಧಿಸಿದ್ದಾರೆ. ಈ ಘಟನೆಯು ಜೂನ್ ತಿಂಗಳಲ್ಲಿ ನಡೆದಿದ್ದು, ಗಾಯಕ ತಾನು ನಡೆಸುತ್ತಿದ್ದ ಗಾಯನ ಸಂಸ್ಥೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊ

Page 95 of 313
error: Content is protected !!