ಕಾರಿನ ರೂಪದಲ್ಲಿ ಬಂದ ಯಮ; ರಸ್ತೆ ಬದಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ವೈರಲ್ ನ್ಯೂಸ್

ನ್ಯೂಸ್ ಆ್ಯರೋ : ರಸ್ತೆ ಬದಿ ತನ್ನ ಪಾಡಿಗೆ ಕುಳಿತು ಮಾತನಾಡುತ್ತಿದ್ದ ವ್ಯಕ್ತಿಯ ಮೇಲೆ ಕಾರೊಂದು ಯಮನ ರೂಪದಲ್ಲಿ ಬಂದೆರಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬುಲಂದ್‌ಶಹರ್‌ನ ಗುಲಾವತಿ ಪ್ರದೇಶದಲ್ಲಿ ಬಿಳಿ ಬಣ್ಣದ ಸ್ಕಾರ್ಪಿಯೋ XUV ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿ ಕುರ್ಚಿಯಲ್ಲಿ ಕುಳಿತು ಮಾತನಾಡುತ್ತಿದ್ದ ನಾಲ್ವರಿಗೆ ಡಿಕ್ಕಿ ಹೊಡೆದಿದ

ಛತ್ತೀಸ್ ಗಢದಲ್ಲಿ ನಕ್ಸಲರ ಎನ್ಕೌಂಟರ್: 9 ಉಗ್ರರ ಗುಂಡಿಕ್ಕಿ ಹತ್ಯೆ

ದೇಶ

ನ್ಯೂಸ್ ಆ್ಯರೋ : ಛತ್ತೀಸ್ ಗಢದ ದಾಂತೇವಾಡ-ಬಿಜಾಪುರ ಗಡಿ ಪ್ರದೇಶದ ಕಾಡಿನಲ್ಲಿ ಇಂದು ಬೆಳಗ್ಗೆ ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯು ಅಕ್ರಮವಾಗಿ ನುಸುಳಿದ ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ. ಬೆಳಗ್ಗೆ ಸುಮಾರು 10:30 ಕ್ಕೆ ಆರಂಭವಾದ ಈ ಕಾರ್ಯಾಚರಣೆಯಲ್ಲಿ ಪೊಲೀಸರು 9 ಉಗ್ರರನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ಚಕಮಕಿ ಮುಗಿದ ಬಳಿಕ ಶೋಧ ಕಾರ್ಯಾಚರಣೆ ನಡೆಸಲಾಯಿತು. ಶೋಧಕಾರ್ಯದ

‘ಐ ಲವ್ ಯು’ ಅಂದ್ರೆ ಮಾತ್ರ ಈತನ ಅಂಗಡಿಯಲ್ಲಿ ರಿಚಾರ್ಜ್ ; ಬಿಸಿ ಬಿಸಿ ಕಜ್ಜಾಯ ಕೊಟ್ಟ ವಿದ್ಯಾರ್ಥಿನಿಯರು…!

ವೈರಲ್ ನ್ಯೂಸ್

ನ್ಯೂಸ್ ಆ್ಯರೋ : ಮೊಬೈಲ್ ಶಾಪ್ ಗಳಲ್ಲಿ ದುಡ್ಡು ಕೊಟ್ಟರೆ ರೀಚಾರ್ಜ್ ಮಾಡುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಭೂಪ ‘ಐ ಲವ್ ಯು’ ಅಂದ್ರೆ ಮಾತ್ರ ರೀಚಾರ್ಜ್ ಮಾಡೋದು ಅಂತ ಹೇಳಿ ವಿದ್ಯಾರ್ಥಿನಿಯರಿಂದ ಗೂಸಾ ತಿಂದಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಮೊಬೈಲ್ ರೀಚಾರ್ಜ್ ಮಾಡಲು ಅಂಗಡಿಗೆ ಹೋದ ವಿದ್ಯಾರ್ಥಿನಿಯರಿಗೆ ಐ ಲವ್ ಯು ಎಂದು ಹೇಳುವಂತೆ ಪೀಡಿಸಿದ ಮಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾ

ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳಿಸಿದ್ದು ನಿಜ ; ಸ್ಪೋಟಕ ಸುದ್ದಿ…!

ಕರ್ನಾಟಕಕ್ರೈಂ

ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಪವಿತ್ರಾಗೌಡ, A2 ಆರೋಪಿ ನಟ ದರ್ಶನ್ ಸೇರಿ 17 ಆರೋಪಿಗಳು ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಒಂದು ಎಲ್ಲೆಡೆ ಸುದ್ದಿಯಾಗುತ್ತಿದೆ. ರೇಣುಕಾಸ್ವಾಮಿ ಪವಿತ್ರ ಗೌಡಗೆ ಅಶ್ಲೀಲ ಫೋಟೋ, ಮೆಸೇಜ್ ಕಳುಹಿಸಿರುವುದು ಸತ್ಯ ಎಂದು ಇನ್ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ

ವಾಯುಭಾರ ಕುಸಿತ : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ

ಕರ್ನಾಟಕ

ನ್ಯೂಸ್ ಆ್ಯರೋ : ಹವಾಮಾನ ವೈಪರಿತ್ಯದಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಇದು ತೆಲಂಗಾಣ ಮತ್ತು ಕರ್ನಾಟಕದ ಕರಾವಳಿ ಭಾಗಗಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ. ಈ ವಾಯು ಭಾರ ಕುಸಿತದಿಂದ ರಾಜ್ಯಾದ್ಯಂತ ಸೆ. 07 ರ ವರೆಗೆ ಭಾರೀ ಮಳೆಯಾಗಲಿದೆ. ಈ ವೈಪರಿತ್ಯ ಪ್ರಭಾದಿಂದಾಗಿ ಆಂಧ್ರ ಪ್ರದೇಶ, ಓಡಿಶಾ, ತೆಲಂಗಾಣ ರಾಜ್ಯಗಳಲ್ಲಿ ಅತ್ಯಧಿಕ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರ

Page 17 of 22
error: Content is protected !!