ಇನ್ಮುಂದೆ ಹಣ ಡ್ರಾ ಮಾಡಲು ಎಟಿಎಂ ಬೇಕಾಗಿಲ್ಲ..!! – ಏನಿದು ಯುಪಿಐ ಎಟಿಎಂ? ಸಂಪೂರ್ಣ ಮಾಹಿತಿ ಇಲ್ಲಿದೆ..

ಇನ್ಮುಂದೆ ಹಣ ಡ್ರಾ ಮಾಡಲು ಎಟಿಎಂ ಬೇಕಾಗಿಲ್ಲ..!! – ಏನಿದು ಯುಪಿಐ ಎಟಿಎಂ? ಸಂಪೂರ್ಣ ಮಾಹಿತಿ ಇಲ್ಲಿದೆ..

ನ್ಯೂಸ್ ಆ್ಯರೋ : ಮೊದಲ ಬಾರಿಗೆ ಎಟಿಎಂ ಕಾರ್ಡ್‌ ಬಳಸದೆ ಯುಪಿಐ ಬಳಸಿ ಹಣ ಪಡೆಯುವ ಪ್ರಯತ್ನ ಯಶಸ್ವಿಯಾಗಿದೆ.

ಈ ಮೂಲಕ ಗ್ಲೋಬಲ್ ಫಿಂಟೆಕ್‌ಫೆಸ್‌ ಪ್ರಯತ್ನ ಸಕ್ಸಸ್​ ಆಗಿದ್ದು, ಇದನ್ನು ದೇಶದ ಮೊದಲ ಯುಪಿಐ ಎಟಿಎಂ ಎಂದು ಕರೆಯಲಾಗಿದೆ. ಈ ನೂತನ ಸಾಧನದ ವಿಡಿಯೊ ತುಣಕನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಮೂಲಕ ಇನ್ನೂ ಮುಂದಿನ ದಿನಗಳಲ್ಲಿ ಬೌದ್ಧಿಕ ಎಟಿಎಂ ಕಾರ್ಡ್‌ ತೆಗೆದುಕೊಂಡು ಹೋಗುವ ಅವಶ್ಯಕತೆಯಿಲ್ಲವಾಗಿದೆ. ಮೊದಲು ಪರದೆ ಮೇಲೆ ಮೂಡುವ ‘ಯುಪಿಐ ಕಾರ್ಡ್‌ ರಹಿತ ನಗದು ಪಡೆಯುವ ಪ್ರಕ್ರಿಯೆ’ಯನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ನಮಗೆ ಅಗತ್ಯವಿರುವ ನಗದು ಎಷ್ಟು ಎಂಬುದನ್ನು ನಮೂದಿಸಬೇಕು. ನಂತರ ಪರದೆ ಮೇಲೆ ಕ್ಯೂಆರ್ ಕೋಡ್ ಬರಲಿದ್ದು ಆ ಮೂಲಕ ನೀವು ಹಣವನ್ನು ಪಡೆಯಬಹುದು.

ಹಣ ಡ್ರಾ ಮಾಡ ಬೇಕಾದರೆ ಹೀಗೆ ಮಾಡಿ

  • ಮೊದಲು ನೀವು ಎಷ್ಟು ಹಣವನ್ನು ಹಿಂಪಡೆಯಲು ಬಯಸುತ್ತೀರಿ ಎಂಬುದನ್ನು ನಿರ್ಧರಿಸಬೇಕು.
  • ನಂತರ ಎಟಿಎಂನಲ್ಲಿ ಯುಪಿಐ ನಗದು ಹಿಂತೆಗೆದುಕೊಳ್ಳುವ ಆಯ್ಕೆಯನ್ನು ಆರಿಸಿ.
  • ಹಿಂಪಡೆದ ಹಣದ ಮೊತ್ತವನ್ನು ನಮೂದಿಸಿ.
  • ಕ್ಯೂಆರ್‌ ಕೋಡ್ ಸ್ಕ್ಯಾನರ್ ಆಯ್ಕೆಯನ್ನು ಆರಿಸಿ.
  • ನಂತರ ನಿಮ್ಮ ಫೋನ್‌ನಲ್ಲಿ ಯುಪಿಐ ಅಪ್ಲಿಕೇಶನ್ ತೆರೆಯಿರಿ
  • ಕ್ಯೂಆರ್‌ ಕೋಡ್ ಅನ್ನು ಸ್ಕ್ಯಾನ್ ಮಾಡಿ.
  • ನಂತರ ನೀವು ಯುಪಿಐ ಪಿನ್ ಅನ್ನು ನಮೂದಿಸಬೇಕು.
  • ಯುಪಿಐ ಪಿನ್ ಅನ್ನು ಸರಿಯಾಗಿ ನಮೂದಿಸಿದ ನಂತರ, ವಹಿವಾಟು ಪೂರ್ಣಗೊಳ್ಳುತ್ತದೆ.
  • ವಹಿವಾಟು ಪೂರ್ಣಗೊಂಡ ನಂತರ, ಎಟಿಎಂನಿಂದ ಹಣ ಬರುತ್ತದೆ.

Related post

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಆರೋಗ್ಯ ಪರಿಪೂರ್ಣವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕುಟುಂಬದೊಂದಿಗೆ…
ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…

Leave a Reply

Your email address will not be published. Required fields are marked *