ಯೂನಿಯನ್ ಬ್ಯಾಂಕ್ ನೇಮಕಾತಿ; 1500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಅಹ್ವಾನ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ: ಕೇಂದ್ರ ಸರ್ಕಾರದ ಅಡಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ 8500 ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಮುಂಬೈನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಯೂನಿಯನ್ ಬ್ಯಾಂಕ್‌ನಲ್ಲಿ ಸರಿಸುಮಾರು 75,000 ಉದ್ಯೋಗಿಗಳಿದ್ದಾರೆ. ಇದೀಗ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಖಾಲಿ ಹುದ್ದೆ ಭರ್ತಿಗೆ ಮುಂದಾಗಿದೆ. ಖಾಲಿ ಹುದ್ದೆಗಳು: 1500 ಹುದ್ದೆಗಳು ಲಭ್ಯವಿದೆ,ಅರ್ಹತೆ: ಮಾ

ಇಂದು ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ; ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ: ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅ.26 ರಂದು 5 ಕೇಂದ್ರಗಳಲ್

ಕೃಷಿ ಇಲಾಖೆಯಲ್ಲಿ ಪದವಿ ಆದವರಿಗೆ ಇದೆ ಉದ್ಯೋಗಾವಕಾಶ: ನೀವೂ ಇಂದೇ ಅರ್ಜಿ ಸಲ್ಲಿಸಿ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ: ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಹುದ್ದೆ ವಿವರ: ಜಿಲ್ಲಾ ಸಲಹೆಗಾರರು 01 ಹುದ್ದೆ ವಿದ್ಯಾರ್ಹತೆ: ಬಿಎಸ್‌ಸಿ(ಕೃಷಿ) ಪದವಿ ಹಾಗೂ

ವಿವಾದಕ್ಕೆ ಕಾರಣವಾಗಿದ್ದ ಪಿಎಸ್ಐ ಪರೀಕ್ಷೆ; ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ: ತೀವ್ರ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಗೃಹ ಇಲಾಖೆ ಪ್ರಕಟ ಮಾಡಿದೆ. ಹಗರಣ ಹಿನ್ನಲೆ 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಇದೀಗ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ. ಆ ಮೂಲಕ ರಾಜ್ಯ ಸರ್ಕಾರ ದೀಪಾವಳಿ ಬಹುಮಾನ ನೀಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 545 ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಇದು ರಾಜ್ಯ ರ

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ʼಶಿಕ್ಷಣ ಕೋಪೈಲಟ್ʼ ಯೋಜನೆ ಜಾರಿ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷಣ ಕೋಪೈಲಟ್ ಯೋಜನೆ ಜಾರಿಗೆ ತರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶಿಕ್ಷಣ ಕೋಪೈಲಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತ

Page 1 of 4
error: Content is protected !!