ನ್ಯೂಸ್ ಆ್ಯರೋ : ಹಾಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಏಕೈಕ ಚಿನ್ನದ ಪದಕದ ನಿರೀಕ್ಷೆ ಉಳಿಸಿರುವ ಗೋಲ್ಡನ್ ಬಾಯ್ ನೀರಜ್ ಚೋಪ್ರಾ ಜಾವೆಲಿನ್ ಥ್ರೋ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದು, ಭಾರತಕ್ಕೆ ಮರೀಚಿಕೆಯಾಗಿರುವ ಚಿನ್ನದ ಪದಕದ ಕನಸು ಮೂಡಿಸಿದ್ದಾರೆ. ಇಂದು ನಡೆದ ಅರ್ಹತಾ ಸುತ್ತಿನಲ್ಲಿ ಕೇವಲ ಒಂದೇ ಒಂದು ಥ್ರೋ ಮಾಡಿದ ನೀರಜ್ ಚೋಪ್ರಾ ಅಲ್ಲೇ ತನ್ನ ಫೈನಲ್ ಸ್ಥಾನ ಖಚಿತ ಪಡಿಸಿಕೊಂಡರು. ಬಿ ಗುಂಪಿನ ಅರ್ಹತಾ ಸ
IND va SL ODI SERIES : ವಾಂಡರ್ಸೆ ಸ್ಪಿನ್ ಕೈಚಳಕಕ್ಕೆ ಬಾಲ ಮುದುರಿಕೊಂಡ ಟೀಂ ಇಂಡಿಯಾ - ಸಿಂಹಳೀಯರಿಗೆ 32 ರನ್ ಗಳ ಗೌರವಾರ್ಹ ಗೆಲುವು
ನ್ಯೂಸ್ ಆ್ಯರೋ : ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ವಿರುದ್ಧ ಶ್ರೀಲಂಕಾ 32 ರನ್ಗಳ ಜಯ ಸಾಧಿಸಿದ್ದು, ಸ್ಪಿನ್ ಬೌಲಿಂಗ್ ಮೂಲಕ ಟೀಂ ಇಂಡಿಯಾವನ್ನು ಕಟ್ಟಿ ಹಾಕಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ತಂಡ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿದರೆ, ಭಾರತ 42.2 ಓವರ್ ಗಳಲ್ಲಿ 208 ರನ್ ಗಳಿಗೆ ಆಲೌಟ್
IND vs SL ODI : ಕಪ್ಪು ಪಟ್ಟಿ ಧರಿಸಿ ಆಡಿದ ಟೀಂ ಇಂಡಿಯಾ – ಕಾರಣ ಹೀಗಿದೆ ನೋಡಿ…
ನ್ಯೂಸ್ ಆ್ಯರೋ : ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದ್ದು, ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೈಗೆ ಕಪ್ಪು ಪಟ್ಟಿ ಕಟ್ಟಿ ಕಣಕ್ಕಿಳಿದಿದ್ದು, ಇತ್ತೀಚೆಗೆ ಅಗಲಿದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕವಾಡ್ ಅವರ ನೆನಪಿಗಾಗಿ ಭಾರತೀಯ ಕ್ರಿಕೆಟ್ ತಂಡವು ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ಆಡಲು ನಿರ್ಧರಿಸಿದ್ದು, ಆ ಮೂಲಕ ಅಗಲಿದ ಮಾಜಿ ಕೋಚ್ ಗೆ ಗೌರವ ಸೂಚಿಸಿದ
Paris Olympics 2024 : ವಿವಾದಕ್ಕೆ ಕಾರಣವಾದ ಪುರುಷನ ಜೊತೆ ಮಹಿಳೆಯ ಬಾಕ್ಸಿಂಗ್ ಸ್ಪರ್ಧೆ – 46 ಸೆಕೆಂಡ್ ನಲ್ಲೇ ಪಂದ್ಯ ಅಂತ್ಯ : ವಿವಾದಕ್ಕೆ ಕಾರಣವಾಗಿದ್ದೇನು?
ನ್ಯೂಸ್ ಆ್ಯರೋ : ಪ್ಯಾರಿಸ್ ಒಲಿಂಪಿಕ್ಸ್ 2024ರ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ವಿವಾದದಿಂದ ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆಯೊಂದಕ್ಕೆ ಕಾರಣವಾಗಿದೆ. ನಿನ್ನೆ ನಡೆದ ಮಹಿಳೆಯರ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಇಟಾಲಿ ಮೂಲದ ಬಾಕ್ಸರ್ ಏಂಜಲೀನಾ ಕ್ಯಾರಿನಿ ತಮ್ಮ ಎದುರಾಳಿ ಅಲ್ಜೀರಿಯಾದ ಇಮಾನೆ ಖೆಲಿಫ್ ವಿರುದ್ಧದ ಪಂದ್ಯವನ್ನು ತ್ಯಜಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಮಹಿಳಾ
Paris Olympics 2024 : ಭಾರತಕ್ಕೆ ಮತ್ತೊಂದು ಕಂಚಿನ ಪದಕ – ಮೋಡಿ ಮಾಡಿದ ಮನು ಭಾಕರ್ & ಸರಬ್ಜೋತ್ ಸಿಂಗ್ ಜೋಡಿ
ನ್ಯೂಸ್ ಆ್ಯರೋ : ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಮೊನ್ನೆಯಷ್ಟೇ ಭಾರತಕ್ಕೆ ಪದಕದ ಪಟ್ಟಿಯಲ್ಲಿ ಸ್ಥಾನ ಒದಗಿಸಿದ್ದ ಮನು ಭಾಕರ್ ಅವರು ಸರಬ್ಜೋತ್ ಸಿಂಗ್ ಅವರ ಜೊತೆಗೆ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡದಲ್ಲಿ ಭಾಗವಹಿಸಿ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಭಾರತ ಈ ಕೂಟದಲ್ಲಿ ಎರಡನೇ ಕಂಚಿನ ಪದಕ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೊದಲು ಮಹ