ನ್ಯೂಸ್ ಆ್ಯರೋ: ಮೆಲ್ಬೋರ್ನ್ ತಲುಪಿದ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದ ಮಹಿಳಾ ಟಿವಿ ಪತ್ರಕರ್ತೆಯೊಂದಿಗೆ ವಾಗ್ವಾದ ನಡೆಸಿದ್ದಾರೆ. ಡಿಸೆಂಬರ್ 26ರಿಂದ ಪ್ರಾರಂಭವಾಗುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾದ ಟಿವಿ ಪತ್ರಕರ್ತರೊಬ್ಬರ ಮೇಲೆ ಕೋಪಗೊಂಡಿದ್ದಾರೆ ಎಂದು ವರದಿ ಹೇಳುತ್ತದೆ. ವಿರಾಟ್ ಏಕಾಏಕಿ ಕೋಪಗೊಂಡಿದ್ದು ಯಾಕೆ? ಇದಕ್ಕೆ ಕಾರಣ ತಿಳಿದಿಲ್ಲ, ಆದರೆ ಕ್ಯಾಮೆರಾಗಳು
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿ ಅಶ್ವಿನ್ ಗುಡ್ಬೈ; ಅಶ್ವಿನ್ ಜೊತೆಗಿನ 14 ವರ್ಷಗಳ ಜರ್ನಿ ನೆನೆದು ಕೊಹ್ಲಿ ಭಾವುಕ
ನ್ಯೂಸ್ ಆ್ಯರೋ: ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್, ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ಬೈ ಹೇಳಿದ್ದಾರೆ. ಅಶ್ವಿನ್ ನಿವೃತ್ತಿ ಸುದ್ದಿ ತಿಳಿದು ವಿಶ್ವ ಕ್ರಿಕೆಟ್ನ ದಿಗ್ಗಜರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇನ್ನು ಸುದೀರ್ಘ 14 ವರ್ಷಗಳ ಕಾಲ ಅಶ್ವಿನ್ ಜೊತೆ ಕ್ರಿಕೆಟ್ ಪ್ರಯಾಣ ನಡೆಸಿದ್ದ ಕಿಂಗ್ ವಿರಾಟ್ ಕೊಹ್ಲಿ ಕೂಡ ಭಾವುಕರಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಶ್ವಿನ್ಗೆ ಕೊಹ್ಲಿ ಶ
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಆರ್. ಅಶ್ವಿನ್ ನಿವೃತ್ತಿ ಘೋಷಣೆ; ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ ಸ್ಪಿನ್ ಲೆಜೆಂಡ್ ವಿದಾಯ
ನ್ಯೂಸ್ ಆ್ಯರೋ: ಟೀಮ್ ಇಂಡಿಯಾದ ಖ್ಯಾತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆದ ಗಾಬಾ ಟೆಸ್ಟ್ ಪಂದ್ಯದ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ತಮ್ಮ ನಿವೃತ್ತಿಯನ್ನು ಘೋಷಿಸಿದರು. ಈ ವೇಳೆ ಮಾತನಾಡಿದ ಅಶ್ವಿನ್, ನನ್ನಲ್ಲಿ ಇನ್ನೂ ಸಹ ಸ್ವಲ್ಪ ಕ್ರಿಕೆಟ್ ಉಳಿದಿದೆ ಎಂದು ಭಾವಿಸುತ್ತೇನೆ. ಅದನ್
ಆರ್ಸಿಬಿ ತಂಡದಿಂದ ಮಹತ್ವದ ನಿರ್ಧಾರ; ದೇವದತ್ ಪಡಿಕ್ಕಲ್ಗೆ ಬಿಗ್ ಶಾಕ್
ನ್ಯೂಸ್ ಆ್ಯರೋ: ಇತ್ತೀಚೆಗೆ ನಡೆದ ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಸ್ಟಾರ್ ಕನ್ನಡಿಗನನ್ನು ಖರೀದಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಶಸ್ವಿಯಾಗಿದೆ. ತನ್ನ ಐಪಿಎಲ್ ವೃತ್ತಿಜೀವನವನ್ನು ಆರ್ಸಿಬಿಯಿಂದಲೇ ಶುರು ಮಾಡಿದ್ದ ಸ್ಟಾರ್ ಬ್ಯಾಟರ್ ದೇವದತ್ ಪಡಿಕ್ಕಲ್ ಅವರು 2 ಕೋಟಿ ಬೇಸ್ ಪ್ರೈಸ್ಗೆ ಬೆಂಗಳೂರು ತಂಡದ ಪಾಲಾಗಿದ್ದಾರೆ. ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್
ಚೆಸ್ ಚಾಂಪಿಯನ್ ಶಿಪ್ ನ್ನು ಮುಡಿಗೇರಿಸಿಕೊಂಡ ಗುಕೇಶ್; ಗೆಲುವನ್ನು ಪ್ರಶ್ನಿಸಿ ತನಿಖೆ ನಡೆಸಲು ರಷ್ಯಾ ಪಟ್ಟು
ನ್ಯೂಸ್ ಆ್ಯರೋ: ಚೀನಾದ ಚಾಂಪಿಯನ್ ನ್ನು ಮಣಿಸಿ ಚೆಸ್ ಚಾಂಪಿಯನ್ ಶಿಪ್ ನ್ನು ಮುಡಿಗೇರಿಸಿಕೊಂಡ ಗುಕೇಶ್ ಗೆಲುವನ್ನು ಪ್ರಶ್ನಿಸಲಾಗುತ್ತಿದೆ. 18 ವರ್ಷದ ಗುಕೇಶ್ ಇತಿಹಾಸ ನಿರ್ಮಿಸುತ್ತಿದ್ದಂತೆಯೇ ಈ ಬಗ್ಗೆ ರಷ್ಯಾ ಕ್ಯಾತೆ ತೆಗೆದಿದೆ. ಗುಕೇಶ್ ಗೆಲುವು ಅನುಮಾನಾಸ್ಪದವಾಗಿದೆ. ಚೀನಾದ ಹಾಲಿ ಚಾಂಪಿಯನ್ ಲಿರೆನ್ ಉದ್ದೇಶಪೂರ್ವಕವಾಗಿ ಪಂದ್ಯ ಸೋತಿದ್ದಾರೆ ಆದ್ದರಿಂದ ಈ ಬಗ್ಗೆ ತನಿಖೆ ನಡೆಸಬೇಕು ಎಂದು ರಷ್ಯಾದ ಚೆಸ್ ಫೆಡರೇಶನ್ ಮುಖ್ಯಸ್