ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್ನಲ್ಲಿ ನಡೆಯುತ್ತಿರುವ 2024 ರ ವಿಶ್ವ ಚೆಸ್ ಚಾಂಪಿಯನ್ಶಿಪ್ 11ನೇ ಗೇಮ್ನಲ್ಲಿ ಗೆಲುವು ಸಾಧಿಸುವ ಮೂಲಕ ಪಂದ್ಯಾವಳಿಯಲ್ಲಿ 1 ಅಂಕದ ಮುನ್ನಡೆ ಪಡೆದುಕೊಂಡಿದ್ದ ಭಾರತದ 18 ವರ್ಷದ ಗ್ರ್ಯಾಂಡ್ಮಾಸ್ಟರ್ ಡಿ ಗುಕೇಶ್, ಇಂದು ನಡೆದ 12ನೇ ಗೇಮ್ನಲ್ಲಿ ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಎದುರು ಸೊಲೊಪ್ಪಿಕೊಂಡಿದ್ದಾರೆ. ಈ ಮೂಲಕ ಉಭಯ ಆಟಗಾರರು ತಲಾ 6 ಅ
ಟೀಂ ಇಂಡಿಯಾದ ಮುಂದೆ ಅಲ್ಲಾಹು ಅಕ್ಬರ್ ಘೋಷಣೆ: ಜೋರಾಗಿ ಕೂಗಿ ಎಂದ ಬಾಂಗ್ಲಾ ನಾಯಕ, ವಿಡಿಯೋ ವೈರಲ್
ನ್ಯೂಸ್ ಆ್ಯರೋ: ದುಬೈನಲ್ಲಿ ನಡೆದ ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಯುವ ಪಡೆಯನ್ನು ಮಣಿಸಿದ ಬಾಂಗ್ಲಾದೇಶ ತಂಡ ಸತತ ಎರಡನೇ ಬಾರಿಗೆ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ 199 ರನ್ಗಳಿಗೆ ತನ್ನ ಇನ್ನಿಂಗ್ಸ್ ಮುಗಿಸಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ನಿಯಮಿತ ಅಂತರದಲ್ಲಿ ವಿಕೆಟ್ಗಳನ್ನು ಕೈಚೆಲ್ಲಿದ ಕಾರಣದಿಂದಾಗಿ 139 ರನ್ಗಳಿಗೆ ಆಲೌಟ್ ಆಗುವುದರ
ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು; ಹತ್ತೇ ಹತ್ತು ನಿಮಿಷದಲ್ಲಿ 2.63 ಕೋಟಿಗೆಈ ಕ್ಯಾಪ್ ಹರಾಜು
ನ್ಯೂಸ್ ಆ್ಯರೋ: ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಅವರ ಬ್ಯಾಗಿ ಕ್ಯಾಪ್ ಹತ್ತೇ ಹತ್ತು ನಿಮಿಷಗಳಲ್ಲಿ ಬರೋಬ್ಬರಿ 2.63 ಕೋಟಿ ರೂ.ಗೆ ಹರಾಜಾಗಿದೆ. ಸಿಡ್ನಿಯಲ್ಲಿ ನಡೆದ ಹರಾಜು ಕಾರ್ಯಕ್ರಮದಲ್ಲಿ 1947-48ರ ಭಾರತ ವಿರುದ್ಧದ ಸರಣಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಡಾನ್ ಬ್ರಾಡ್ಮನ್ ಧರಿಸಿದ್ದ ಪ್ರಸಿದ್ಧ ‘ಬ್ಯಾಗಿ ಗ್ರೀನ್’ ಹರಾಜಿಗಿಡಲಾಗಿತ್ತು. ಖ್ಯಾತ ಕ್ರಿಕೆಟಿಗನ ಈ ಅಪರೂಪದ ಕ್ಯಾಪ್ ಹರಾಜಿನಲ್ಲಿ 10 ನಿಮಿಷಗಳಿಗಿಂತ ಕಡಿಮೆ
ಬದುಕಿನ ಹೊಸ ಪಯಣಕ್ಕೆ ಸಿದ್ಧರಾದ ಪಿವಿ ಸಿಂಧು; ಮದುವೆಗೆ ದಿನಾಂಕ ನಿಗದಿ, ಹುಡುಗ ಯಾರು?
ನ್ಯೂಸ್ ಆ್ಯರೋ: ಒಲಿಂಪಿಕ್ಸ್ ಪದಕಗಳ ಗೆದ್ದಿರುವ ಪಿವಿ ಸಿಂಧು ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಡಿಸೆಂಬರ್ 22 ರಂದು ಸಂಪ್ರದಾಯದಂತೆ ರಾಜಸ್ಥಾನದ ‘ಲೇಕ್ ಸಿಟಿ’ಯಲ್ಲಿ ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ನಡೆಯಲಿದೆ. ಡಿಸೆಂಬರ್ 20 ರಿಂದ ವಿವಾಹ ಕಾರ್ಯಕ್ರಮಗಳು ನಡೆಯಲಿವೆ. ಸಿಂಧು ಅವರ ತಂದೆ ಪಿವಿ ರಾಮಣ್ಣ ಈ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಸಿಂಧು ಮದುವೆ ಸುದ್ದಿ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಸಿಂಧು
ಕೇನ್ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ; ಕೊಹ್ಲಿಯನ್ನು ಹಿಂದಿಕ್ಕಿದ ವಿಲಿಯಮ್ಸನ್
ನ್ಯೂಸ್ ಆ್ಯರೋ: ನ್ಯೂಝಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ತಮ್ಮ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಗೊಳಿಸಿದ್ದಾರೆ. ಅದು ಕೂಡ ನ್ಯೂಝಿಲೆಂಡ್ನ ಯಾವುದೇ ಬ್ಯಾಟರ್ಗೂ ಸಾಧ್ಯವಾಗದ ದಾಖಲೆ ಬರೆಯುವ ಎಂಬುದು ವಿಶೇಷ. ಕ್ರೈಸ್ಟ್ ಚರ್ಚ್ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ವಿಲಿಯಮ್ಸನ್ 93 ರನ್ ಬಾರಿಸಿದ್ದರು. ಇನ್ನು ದ್ವಿತೀಯ