ನ್ಯೂಸ್ ಆ್ಯರೋ: ಸುದೀಪ್ ಬಿಗ್ ಬಾಸ್ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ. ‘ಕಿಚ್ಚ’ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್ಡೇಟ್ ಕೊಟ್ಟ
ʼಈ ಮಟ್ಟಕ್ಕೆ ನಾವು ಹೋಗಲು ಸಾಧ್ಯವೇ ಇರಲಿಲ್ಲʼ: ದೈವದ ಬಗ್ಗೆ ಅಪಹಾಸ್ಯ ಮಾಡಿದವರಿಗೆ ರಿಷಬ್ ಶೆಟ್ಟಿ ವಾರ್ನಿಂಗ್
ನ್ಯೂಸ್ ಆ್ಯರೋ: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಸೂಪರ್ ಹಿಟ್ ಸಿನಿಮಾ, ಕಾಂತಾರ ಎರಡು ರಾಷ್ಟ್ರ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ವಾಪಸ್ ಆದ ರಿಷಬ್ ಶೆಟ್ಟಿಗ ಅದ್ಧೂರಿ ಸ್ವಾಗತ ಕೋರಲಾಗಿದೆ. ಮಂಗಳೂರಿಗೆ ಬರ್ತಿದ್ದಂತೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ದೈವಾರಾಧನೆಗೆ ಬಗ್ಗೆ ಅಪಹಾಸ್ಯ ಮಾಡಿದ ವಿಚಾರದ ಬಗ್ಗೆ ಗುಡುಗಿದ್ದಾರೆ. ಕಾಂತಾರ ಸಿನಿಮಾ
ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ರಿಲೀಸ್ ಆಗ್ತಾರಾ ದರ್ಶನ್
ನ್ಯೂಸ್ ಆ್ಯರೋ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅವರ ಬೇಲ್ ಭವಿಷ್ಯ ನಿರ್ಧಾರ ಆಗಲಿದೆ. ಇನ್ನು ವಿನಯ್, ರವಿಶಂಕರ್, ನಾಗರಾಜ್ ಹಾಗೂ ಲಕ್ಷ್ಮಣ್, ದೀಪಕ್ ಹಾಗೂ ಅನುಕುಮಾರ್ ಜಾಮೀನು ಅರ್ಜಿ ವಿಚಾರಣೆ ಕೂಡ ಇಂದು ನಡೆಯಲಿದ್ದು, ಡೆವಿಲ್ ಗ್ಯಾಂಗ್ಗೆ ಇಂದಾದರೂ ಜಾಮೀನು ಸಿಗತ್ತಾ ಕಾದು ನೋಡಬೇಕಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ
ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್ಗೆ ಇಲ್ಲ ಬಿಡುಗಡೆ ಭಾಗ್ಯ
ಬೆಂಗಳೂರು: ಇಂದು ಚಿತ್ರದುರ್ಗ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ, ಅರ್ಜಿ ವಿಚಾರಣೆಯನ್ನು ಮತ್ತೊಮ್ಮೆ ಮುಂದೂಡಿದೆ. ಈ ಹಿಂದೆ ಸೆ.30ಕ್ಕೆ ಆರೋಪಿ ದರ್ಶನ್ ಜಾಮೀನು ಅರ್ಜಿ ಮುಂದೂಡಿದ್ದ ಕೋರ್ಟ್, ಅ.04ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿತ್ತು. ಅದರ ಅನ್ವಯ ಇಂದು ಸುದೀರ್ಘ ವಿಚಾರಣೆ ನಡೆಸಿದ ಬೆಂಗ
5ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ; ಡೆತ್ನೋಟ್ ನಲ್ಲಿ ಏನಿತ್ತು ಗೊತ್ತಾ ?
ನ್ಯೂಸ್ ಆ್ಯರೋ: ಡೆತ್ನೋಟ್ ಬರೆದಿಟ್ಟು ಪಿಜಿಯ ಐದನೇ ಮಹಡಿಯಿಂದ ಹಾರಿ ಆಂಧ್ರ ಪ್ರದೇಶದ ಕಡಪ ಮೂಲದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆ ದಿನ (ಅ.03) ಸಂಜೆ ವೈಟ್ಫೀಲ್ಡ್ ನ ಪ್ರಶಾಂತ್ ಲೇಔಟ್ನಲ್ಲಿ ನಡೆದಿದೆ. ಗೌತಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಬೆಂಗಳೂರಿನಲ್ಲಿ ನೆಲಸಿದ್ದ ಮೃತ ಯುವತಿ, ಟಿಸಿಎಸ್ನಲ್ಲಿ ಕೆಲಸ ಮಾಡುತ್ತಿದ್ದರು. ಇನ್ನು ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿರುವ ಯುವತಿ, ‘ನನ್ನ ಮೃತ ದೇಹವನ್ನು ಪಿಎಂ