BBMP ವತಿಯಿಂದ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಕೆ: ಅಕ್ಕಿ ಕಾಳು ಗಾತ್ರದ ಚಿಪ್

ಕರ್ನಾಟಕಬೆಂಗಳೂರು

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ. ನಗರದ ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅ

Page 5 of 5