ನ್ಯೂಸ್ ಆ್ಯರೋ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತನ್ನ ಮಹತ್ವಾಕಾಂಕ್ಷೆಯ ಮಿಷನ್ PSLV C-60 ಅನ್ನು ಸೋಮವಾರ ರಾತ್ರಿ 10:15 ಕ್ಕೆ ಪರಸ್ಪರ ಜೋಡಿಸುವ ಮತ್ತು ಪ್ರತ್ಯೇಕಿಸುವ ಭಾರತದ ಸಾಮರ್ಥ್ಯವನ್ನು ಪ್ರದರ್ಶಿಸುವ ಎರಡು ಬಾಹ್ಯಾಕಾಶ ನೌಕೆಗಳನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾಯಿಸಿದೆ. ಇಸ್ರೋ ಇದನ್ನು ವಿಶೇಷವಾಗಿ ವರ್ಕ್‌ಹಾರ್ಸ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ರಾಕೆಟ್ ಬಳಸಿ
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಲಿರುವ ಸುನಿತಾ: ಸಾಂಟಾ ಹ್ಯಾಟ್ ಸೆಲ್ಫಿ ಹಂಚಿಕೊಂಡ ಗಗನಯಾತ್ರಿಗಳು
ನ್ಯೂಸ್ ಆ್ಯರೋ: ಕೆಲ ತಿಂಗಳುಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್) ದಲ್ಲಿರುವ ಸುನೀತಾ ಅವರ ಆರೋಗ್ಯದ ಬಗ್ಗೆ ಜನರು ತುಂಬಾ ಚಿಂತಿತರಾಗಿದ್ದರು. ಆದರೆ, ಸುನೀತಾ ವಿಲಿಯಮ್ಸ್ ತುಂಬ ಉತ್ಸಾಹದಲ್ಲಿ ಕಾಣಿಸಿಕೊಂಡಿದ್ದು, ಇದೀಗ ತಮ್ಮ ಸ್ನೇಹಿತರೊಂದಿಗೆ ಕ್ರಿಸ್ಮಸ್ ಆಚರಣೆಯ ತಯಾರಿಯಲ್ಲಿ ನಿರತರಾಗಿದ್ದಾರೆ. ನಾಸಾದ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಈ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಕೆಲ ತಿಂಗಳುಗ
ಸೂರ್ಯ ಶಿಕಾರಿಯಲ್ಲಿ ಮತ್ತೊಂದು ಮೈಲಿಗಲ್ಲು; ಪ್ರೋಬಾ -3 ನೌಕೆಯನ್ನು ಕಕ್ಷೆಗೆ ಸೇರಿಸಿದ ಇಸ್ರೋ
ನ್ಯೂಸ್ ಆ್ಯರೋ: ಇಸ್ರೋ ಮತ್ತೊಂದು ಸಾಧನೆ ಮಾಡಿದೆ. ಜಾಗತಿಕ ಬಾಹ್ಯಾಕಾಶ ಆವಿಷ್ಕಾರ ಹಾಗೂ ಸಹಯೋಗಕ್ಕೆ ಕೈಜೋಡಿಸಿರುವ ಇಸ್ರೋ ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ ಪ್ರೋಬಾ-3 ನೌಕೆಯನ್ನ ಯಶಸ್ವಿಯಾಗಿ ನಭಕ್ಕೆ ಹಾರಿಸಿದೆ. ಇದು ಇಸ್ರೋದ ವಾಣಿಜ್ಯ ಬಾಹ್ಯಾಕಾಶ ಮಿಷನ್ ಆಗಿದ್ದು ಯಶಸ್ವಿ ಉಡ್ಡಯನ ನಡೆದಿದೆ. 550 ಕೆಜಿ ತೂಕದ ಪ್ರೋಬಾ- 3 ಮಿಷನ್ ಅನ್ನ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಬಾಹ್ಯಾಕಾಶ ನಿಲ್ದಾಣದಿಂದ ಪಿಎಸ್‌ಎಲ್‌ವಿ ಸಿ-
ಟೆಲಿಕಾಂ ಕ್ಷೇತ್ರದಲ್ಲಿ ಬಿಎಸ್‌ಎನ್‌ಎಲ್ ಕ್ರಾಂತಿ: ಇನ್ಮುಂದೆ ಸಿಮ್, ನೆಟ್‌ವರ್ಕ್ ಇಲ್ಲದೇ ಕಾಲ್
ನ್ಯೂಸ್ ಆ್ಯರೋ: ಬಿಎಸ್‌ಎನ್‌ಎಲ್ ಇದೀಗ ಡೈರೆಕ್ಟ್ 2 ಡಿವೈಸ್(D2D)ತಂತ್ರಜ್ಞಾನದ ಮೂಲಕ ಯಾವುದೇ ನೆಟ್‌ವರ್ಕ್, ಸಿಮ್ ಇಲ್ಲದೆ ಕರೆ ಮಾಡುವ ಸೌಲಭ್ಯ ನೀಡುತ್ತಿದೆ. ಇದು ಗ್ಲೋಬಲ್ ಸ್ಯಾಟಲೈಟ್ ಕಮ್ಯೂನಿಕೇಶನ್ ವಯಾಸ್ಯಾಟ್ ಜೊತೆಗಿನ ಸಹಭಾಗಿತ್ವದಲ್ಲಿ ಬಿಎಸ್‌ಎನ್‌ಎಲ್ ಹೊಸ ಕ್ರಾಂತಿ ಮಾಡುತ್ತಿದೆ. ಇದರ ಪ್ರಯೋಗ ಯಶಸ್ವಿಯಾಗಿದ್ದು, ಇದು ಎಲ್ಲ ಸ್ಥಳದಲ್ಲೂ ಅತ್ಯುತ್ತಮ ಸಂಪರ್ಕವನ್ನು ಒದಗಿಸಬಲ್ಲದು. ಶೀಘ್ರದಲ್ಲೇ ಈ ಸೇವೆ ಭಾರತೀಯರಿಗೆ ಲಭ
ಇಂದು ವಿಶ್ವ ವಿದ್ಯಾರ್ಥಿಗಳ ದಿನ; ಕಲಾಂ ಜನ್ಮದಿನದಂದೇ ಈ ದಿನ ಆಚರಿಸುವುದು ಯಾಕೆ?
ನ್ಯೂಸ್ ಆ್ಯರೋ: ಇಂದು “ವಿಶ್ವ ವಿದ್ಯಾರ್ಥಿಗಳ ದಿನ“. ಪ್ರತಿ ವರ್ಷ ಅಕ್ಟೋಬರ್ 15 ರಂದು ವಿಶ್ವ ವಿದ್ಯಾರ್ಥಿಗಳ ದಿನವನ್ನು ಆಚರಿಸಲಾಗುತ್ತದೆ. ಭಾರತದ ಕ್ಷಿಪಣಿ ಮನುಷ್ಯ, ಭಾರತ ಕಂಡ ಗ್ರೇಟ್ ಸೈಂಟಿಸ್ಟ್ ಮತ್ತು ಶಿಕ್ಷಕರು ಆದ ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮ ದಿನದ ಸವಿ ನೆನಪಿಗಾಗಿ ‘ವಿಶ್ವ ವಿದ್ಯಾರ್ಥಿಗಳ ದಿನ’ವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. 2010 ರಲ್ಲಿ ವಿಶ್ವಸಂಸ್ಥೆಯು (ಯುಎನ್‌ಒ