ನ್ಯೂಸ್ ಆ್ಯರೋ: ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ಟ್ರಯಥ್ಲಾನ್ ರೇಸ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ವಿಶೇಷ ಸಾಧನೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಸದರು ಟ್ರಯಥ್ಲಾನ್ ರೇಸ್ ಅನ್ನು 8 ಗಂಟೆ 27 ನಿಮಿಷ 32 ಸೆಕೆಂಡ್‌ಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ವಿಶ್ವ ಟ್ರಯಥ್ಲಾನ್ ಕಾರ್ಪೊರೇಷನ್ ಆಯೋಜಿಸಿದ್ದ ರೇಸಿಂಗ್ನಲ್ಲಿ ಸುಮಾರು 50 ದೇಶಗಳ ಅಥ್ಲೀಟ್ಸ್ ಭಾಗವಹಿಸಿ
ಕಾನೂನುಬಾಹಿರ ಹೆಡ್ ಕಿಕ್; ರಷ್ಯಾ ಬಾಕ್ಸರ್ ಗೆ ಜೀವಿತಾವಧಿ ನಿಷೇಧ
ನ್ಯೂಸ್ ಆ್ಯರೋ: ರಷ್ಯಾದ ಬಾಕ್ಸರ್ ಇದ್ರಿಸ್ ಅಬ್ದುರ್ರಶೀದೊವ್ ಅವರಿಗೆ ಜೀವಿತಾವಧಿಯುದ್ದಕ್ಕೂ ವೃತ್ತಿಪರ ಬಾಕ್ಸಿಂಗ್ ಸ್ಪರ್ಧೆಗಳಿಗೆ ನಿಷೇಧ ಹೇರಲಾಗಿದೆ. ಅಕ್ಟೋಬರ್ 20ರಂದು ಥಾಯ್ಲೆಂಡ್ನ ಫುಕೆಟ್ನಲ್ಲಿ ನಡೆದ ವೃತ್ತಿಪರ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಎದುರಾಳಿಯ ಮೇಲೆ ನಿಷೇಧಿತ ಹೆಡ್ಕಿಕ್ ಪ್ರಹಾರ ನಡೆಸಿದ ಆರೋಪದಲ್ಲಿ ಇದ್ರಿಸ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 21 ವರ್ಷದ ಇದ್ರಿಸ್ 4-0 ಗೆಲುವಿನ ದಾಖಲೆ ಹೊಂದಿದ್ದು, ಮಿಶ್ರ ಸಮರ
ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟ 2026; 12 ಕ್ರೀಡೆಗಳಿಗೆ ಕೊಕ್, ಭಾರತಕ್ಕೆ ಹಿನ್ನಡೆ !
ನ್ಯೂಸ್ ಆ್ಯರೋ: ಗ್ಲಾಸ್ಗೋದಲ್ಲಿ ನಡೆಯಲಿರುವ 2026 ರ ಕಾಮನ್ವೆಲ್ತ್ ಗೇಮ್ಸ್ನಿಂದ 12 ಕ್ರೀಡೆಗಳನ್ನು ಕೈ ಬಿಡಲಾಗಿದೆ. 23ನೇ ಆವೃತ್ತಿಯ ಕ್ರೀಡಾಕೂಟವನ್ನು ಬಜೆಟ್ ಸ್ನೇಹಿಯಾಗಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಆದರೆ ಇಲ್ಲಿ ಕೈ ಬಿಡಲಾದ ಪ್ರಮುಖ ಕ್ರೀಡೆಗಳಲ್ಲಿ ಭಾರತವು ಬಲಿಷ್ಠವಾಗಿ ಗುರುತಿಸಿಕೊಂಡಿತ್ತು. ಹಾಕಿ, ಬ್ಯಾಡ್ಮಿಂಟನ್, ಕ್ರಿಕೆಟ್, ಶೂಟಿಂಗ್ ಮತ್ತು ಕುಸ್ತಿಗಳಲ್ಲಿ ಭಾರತೀಯ ಅಥ್ಲೀಟ್‌ಗಳ
ಕ್ಲಬ್ ಅನ್ನು ಮತಾಂತರಕ್ಕೆ ಬಳಸಿದ ತಂದೆ; ಸದಸ್ಯತ್ವ ಕಳೆದುಕೊಂಡ ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ
ನ್ಯೂಸ್ ಆ್ಯರೋ: ಮುಂಬೈನ ಅತ್ಯಂತ ಹಳೆಯ ಕ್ಲಬ್‌ಗಳಲ್ಲಿ ಒಂದಾದ ಖಾರ್ ಜಿಮ್ಖಾನಾ ಕ್ಲಬ್ ಭಾರತೀಯ ಮಹಿಳಾ ಕ್ರಿಕೆಟರ್ ಜೆಮಿಮಾ ರಾಡ್ರಿಗಸ್ ಅವರ ಸದಸ್ಯತ್ವವನ್ನು ರದ್ದುಗೊಳಿಸಿದೆ. ಜೆಮಿಮಾ ರಾಡ್ರಿಗಸ್ ಅವರ ತಂದೆಯ ‘ಧಾರ್ಮಿಕ ಚಟುವಟಿಕೆಗಳಿಂದ’ ಸದಸ್ಯತ್ವವನ್ನು ರದ್ದುಗೊಳಿಸಿದೆ. ಭಾನುವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಜೆಮಿಮಾ ಅವರ ಸದಸ್ಯತ್ವವನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಖಾರ್
ಐಪಿಎಲ್ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್; ಮೆಗಾ ಹರಾಜಿಗೆ ಡೇಟ್ ಫಿಕ್ಸ್
ನ್ಯೂಸ್ ಆ್ಯರೋ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿಗಾಗಿ ಡೇಟ್ ಫಿಕ್ಸ್ ಆಗಿದೆ. ಅದರಂತೆ ಮುಂದಿನ ತಿಂಗಳು ನವೆಂಬರ್ 24 ಮತ್ತು 25 ರಂದು ಮೆಗಾ ಆಕ್ಷನ್ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇನ್ನು ಈ ಬಾರಿಯ ಮೆಗಾ ಹರಾಜು ಅರಬ್ಬರ ನಾಡಿನಲ್ಲಿ ಆಯೋಜಿಸಲು ಬಿಸಿಸಿಐ ಚಿಂತಿಸಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿ ನಡೆಯಲಿದೆ. ಈ ಹಿಂದೆ ಸಿಂಗಾಪ