ನ್ಯೂಸ್ ಆ್ಯರೋ: ಇನ್ನು ಮುಂದೆ ಐಪಿಎಲ್ ಸೇರಿದಂತೆ ಜಿಯೋ ಸಿನಿಮಾದಲ್ಲಿ ಪ್ರಸಾರವಾಗುತ್ತಿದ್ದ ಎಲ್ಲಾ ಕ್ರೀಡೆಗಳ ನೇರ ಪ್ರಸಾರ ಹಾಟ್‌ಸ್ಟಾರ್‌ನಲ್ಲಿ ಮಾತ್ರ ಪ್ರಸಾರವಾಗಲಿದೆ. ಡಿಸ್ನಿ-ರಿಲಯನ್ಸ್ ವಿಲೀನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಎಲ್ಲಾ ಲೈವ್‌ಸ್ಟ್ರೀಮ್‌ಗಳು ಹಾಟ್‌ಸ್ಟಾರ್‌ನಲ್ಲಿ ಮಾತ್ರ ಪ್ರಸಾರವಾಗಲಿದೆ ಎಂದು ಮೂಲಗಳನ್ನುಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಈ ವಿಚಾರದ ಬಗ್ಗೆ ಎರಡೂ ಕಂಪನಿಗಳು ಪ್ರತಿಕ್ರಿಯೆ ನೀಡಲು ನಿರಾ
ಬೇಡದ ದಾಖಲೆಗೆ ಕೊರಳೊಡ್ಡಿದ ಕಿಂಗ್ ಕೊಹ್ಲಿ; ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಪರ ಹೀಗೊಂದು ಹಣೆಪಟ್ಟಿ
ನ್ಯೂಸ್ ಆ್ಯರೋ: ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ 9 ಸಾವಿರಕ್ಕಿಂತ ಅಧಿಕ ರನ್ ಕಲೆಹಾಕಿರುವುದು ಕೇವಲ ನಾಲ್ವರು ಮಾತ್ರ. ಈ ನಾಲ್ವರಲ್ಲಿ ವಿರಾಟ್ ಕೊಹ್ಲಿ ಕೊನೆಯವರು. ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 70 ರನ್ ಬಾರಿಸುವ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 9000 ರನ್ ಪೂರೈಸಿದ್ದಾರೆ ವಿರಾಟ್ ಕೊಹ್ಲಿ. ಈ ಸಾಧನೆಯ ಬೆನ್ನಲ್ಲೇ ವಿರಾಟ್ ಕೊಹ್ಲಿ ಹೆಸರಿಗೆ ಬೇಡದ ದಾಖಲೆಯೊಂದು ಸ
ಈ ರಾಜಮನೆತನದ ವಾರಸುದಾರ ಆಗ್ತಿದ್ದಾರೆ ಮಾಜಿ ಸ್ಟಾರ್ ಕ್ರಿಕೆಟಿಗ; ಯಾರಿವರು ? ಇದರ ಹಿನ್ನಲೆಯೇನು?
ನ್ಯೂಸ್ ಆ್ಯರೋ: ಗುಜರಾತ್ನ ಜಾಮ್‌ನಗರ ರಾಜ ಮನೆತನದ ಮುಂದಿನ ವಾರಸುದಾರರಾಗಿ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಳಗ್ಗೆ ಜಾಮ್ ಸಾಹೇಬ್ ಶತ್ರುಶಲ್ಯ ಸಿಂಗ್ ಮಹಾರಾಜ್ ಐತಿಹಾಸಿಕ ನಿರ್ಧಾರ ಪ್ರಕಟಿಸಿದ್ದಾರೆ. “14 ವರ್ಷಗಳ ವನವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಪಾಂಡವರು ವಿಜಯವನ್ನು ಅನುಭವಿಸಿದ ದಿನ ದಸರಾ. ಇಂದು ನಾನು ಕೂಡ ವಿಜಯಶಾಲಿ ಆಗಿದ್ದೇನೆ. ಅಜಯ್ ಜಡೇಜಾ ನನ್ನ ಉತ್ತರಾಧಿಕಾರಿ. ನವ
ಡಿಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ ಮೊಹಮ್ಮದ್ ಸಿರಾಜ್; ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ರಾ ಟೀಂ ಇಂಡಿಯಾ ವೇಗಿ
ನ್ಯೂಸ್ ಆ್ಯರೋ: ಟೀಂ ಇಂಡಿಯಾ ಮಾರಕ ವೇಗಿ ಹಾಗೂ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯ ಮೊಹಮ್ಮದ್ ಸಿರಾಜ್, ಇದೀಗ ಡೆಪ್ಯೂಟಿ ಸೂಪರಿಡೆಂಟ್ ಆಫ್ ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ತೆಲಂಗಾಣದ ಡೈರೆಕ್ಟರ್ ಜನರಲ್ ಆಫ್ ಪೊಲೀಸ್(ಡಿಜಿಪಿ) ಅವರಿಂದ ಸಿರಾಜ್ ಡಿಸಿಪಿಯಾಗಿ ಚಾರ್ಜ್ ಪಡೆದುಕೊಂಡಿದ್ದಾರೆ. ಕಳೆದ ಆಗಸ್ಟ್ 02ರಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಬಾಕ್ಸರ್ ನಿಖಾತ್ ಝರೀನ್ ಹಾಗೂ ಕ್ರಿಕೆಟರ್ ಮೊಹಮ್ಮದ್ ಸಿರ
ಟೆನಿಸ್ ಲೋಕಕ್ಕೆ ಶಾಕಿಂಗ್ ಸುದ್ದಿ: ವೃತ್ತಿ ಬದುಕಿಗೆ ವಿದಾಯ ಹೇಳಿದ ರಾಫೆಲ್ ನಡಾಲ್
ನ್ಯೂಸ್ ಆ್ಯರೋ: ಟೆನಿಸ್ ಲೋಕದ ಅನಭಿಷಕ್ತ ದೊರೆ ರಾಫೆಲ್ ನಡಾಲ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ. 38 ನೇ ವಯಸ್ಸಿನಲ್ಲಿ ತಮ್ಮ ನೆಚ್ಚಿನ ಕ್ರೀಡೆಗೆ ವಿದಾಯ ಹೇಳಲು ನಿರ್ಧರಿಸಿರುವ ಸ್ಪೇನ್‌ನ ದಿಗ್ಗಜ ಟೆನಿಸ್ ಆಟಗಾರ ನಡಾಲ್, ತಮ್ಮ ಈ ನಿವೃತ್ತಿಯ ನಿರ್ಧಾರವನ್ನು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಡುವ ಮೂಲಕ ಹಂಚಿಕೊಂಡಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ 22 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದಿರುವ ನಡಾಲ್,