ನ್ಯೂಸ್ ಆ್ಯರೋ : ಟೀಂ ಇಂಡಿಯಾದ ಬೌಲಿಂಗ್ ಕೋಚ್ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದ್ದು, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಮೋರ್ನೆ ಮೊರ್ಕೆಲ್ ಬೌಲಿಂಗ್ ಕೋಚ್ ಆಗಿ ನೇಮಕವಾಗಿದ್ದಾರೆ. ಆದರೆ ತಂಡದೊಂದಿಗೆ ಅವರ ಪಾಲ್ಗೊಳ್ಳುವಿಕೆ ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾಗುವ ಬಾಂಗ್ಲಾದೇಶ ವಿರುದ್ಧದ ಸ್ವದೇಶಿ ಸರಣಿಯೊಂದಿಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಶ್ರೀಲಂಕಾದಲ್ಲಿ ಆರು ಪಂದ್ಯಗಳ ಸರಣಿಯಲ್ಲಿ ತಂಡದ ನಿರ್ವಹಣೆ
Paris Olympics : ಪದಕದ ಖಾತೆ ತೆರೆದ ಭಾರತ – ಕಳೆದ ಬಾರಿ ನಿರಾಸೆ ಅನುಭವಿಸಿದ್ದ ಮನು ಭಾಕರ್ ಗೆ ಕಂಚು
ನ್ಯೂಸ್ ಆ್ಯರೋ : 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 10 ಮೀಟರ್ ವನಿತಾ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನು ಭಾಕರ್ ಅವರು ಕಂಚು ಗೆದ್ದು ಸಂಭ್ರಮಿಸಿದ್ದಾರೆ. ಕೊರಿಯಾ, ಚೀನಾ ಆಟಗಾರರ ಹೋರಾಟದ ನಡುವೆ ಅಚಲವಾದ ಆತ್ಮ ವಿಶ್ವಾಸವನ್ನು ಪ್ರದರ್ಶಿಸಿದ ಮನು ಭಾಕರ್ 10 ಮೀಟರ್ ವನಿತಾ ಏರ್ ಪಿಸ್ತೂಲ್ ಫೈನಲ್ ನಲ್ಲಿ ಮೂರನೇ ಸ್ಥಾನಿಯಾದರು. 221.7 ಅಂಕ ಪಡೆದರು. ಕೊರಿಯಾದ ಇಬ್ಬರು ಮೊದಲೆರಡು ಸ್ಥಾನ ಪಡೆದರು. ಟೋಕಿಯೊ ಒಲಿಂಪಿಕ್ಸ್
ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ – ಹೊಸ ನಾಯಕನಿಗೆ ಟಿ20 ಪಟ್ಟಾಭಿಷೇಕ
ನ್ಯೂಸ್ ಆ್ಯರೋ : ಇದೇ ತಿಂಗಳ 27ರಿಂದ ಆರಂಭವಾಗಲಿರುವ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಪರವಾಗಿ ಆಯ್ಕೆ ಸಮಿತಿ ಪ್ರಕಟಿಸಿದ್ದು, ಅಚ್ಚರಿಯ ಹೆಸರು ನಾಯಕನ ರೂಪದಲ್ಲಿ ಕಂಡುಬಂದಿದೆ.. ಈ ಪ್ರವಾಸದಲ್ಲಿ ಮೂರು ಪಂದ್ಯಗಳ ಟಿ 20 ಸರಣಿ ನಂತರ ಮೂರು ಪಂದ್ಯಗಳ ಏಕದಿನ ಸರಣಿ ಇರಲಿದೆ. ಅಚ್ಚರಿಯೆಂಬಂತೆ ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕರಾಗಿ ಆಯ್ಕೆಯಾಗಿದ್ದು, ನಿರೀಕ್ಷಿತ ನಾಯಕನಾ
ಟೀಂ ಇಂಡಿಯಾಕ್ಕೆ ಬೌಲಿಂಗ್ ಕೋಚ್ ಹುದ್ದೆಗೆ ಹೊಸ ಹೆಸರು – ಗಂಭೀರ್ ಅವರ ಕೋಚಿಂಗ್ ಟೀಂ ಸೇರಲಿದ್ದಾರೆ ಈ ವಿದೇಶಿ ವೇಗಿ…!?
ನ್ಯೂಸ್ ಆ್ಯರೋ : ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗುವುದರೊಂದಿಗೆ ಉಳಿದ ವಿಭಾಗದ ಕೋಚ್‌ಗಳ ಬಗ್ಗೆ ಕುತೂಹಲ ಆರಂಭವಾಗಿದೆ. ಇತ್ತೀಚೆಗೆ ಬೌಲಿಂಗ್ ಕೋಚ್ ಆಗಿ ಗೌತಮ್ ಆಪ್ತ, ರಾಜ್ಯದ ವಿನಯ್ ಕುಮಾರ್ ಆಯ್ಕೆಯಾಗಲಿದ್ದಾರೆಂದು ಹೇಳಲಾಗಿತ್ತು. ಆದರೆ ಇದೀಗ ಅವರ ಆಯ್ಕೆಯನ್ನು ಬಿಸಿಸಿಐ ವಿರೋಧಿಸಿದೆ ಎನ್ನಲಾಗಿದೆ. ಬೌಲಿಂಗ್ ಕೋಚ್ ಸ್ಥಾನಕ್ಕೆ ಭಾರತ ತಂಡದ ಖ್ಯಾತ ಮಾಜಿ ವೇಗಿ ಜಹೀರ್ ಖಾನ್, ಇನ್
IND vs ZIM 3rd T20 : ಟೀಂ ಇಂಡಿಯಾ ಲೈನ್ ಅಪ್ ನಲ್ಲಿ ಬದಲಾವಣೆ – ಯಶಸ್ವಿ, ದುಬೆ, ಸ್ಯಾಮ್ಸನ್ ಗಾಗಿ ತಂಡ ಬಿಡೋದು ಯಾರು?
ನ್ಯೂಸ್ ಆ್ಯರೋ : ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಭಾರತ ಮತ್ತು ಜಿಂಬಾಬ್ವೆ ನಡುವೆ ಇಂದು ನಡೆಯಲಿದೆ. ಈ ಪಂದ್ಯ ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ಭಾರತೀಯ ಕಾಲಮಾನ ಸಂಜೆ 4.30ಕ್ಕೆ ಆರಂಭವಾಗಲಿದೆ. ಇಂದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಆರಂಭಿಕ ಸ್ಥಾನಕ್ಕಾಗಿ ಕಠಿಣ ಹೋರಾಟ ನಡೆಯಲಿದ್ದು, ಎಡಗೈ ಬಿರುಸಿನ ಬ್ಯಾಟರ್ ಯಶಸ್ವಿ ಜೈಸ್ವಾಲ್ ಶುಭಮನ್ ಗಿಲ್ ಜೊತೆ ಆರಂಭಿಕನಾಗಿ ಆಡುವ ಸಾಧ್ಯತೆ ಇದ್ದು, ಕಳೆದ ಪಂದ್ಯದ