IND vs ZIM 3rd T20 : ಟೀಂ ಇಂಡಿಯಾ ಲೈನ್ ಅಪ್ ನಲ್ಲಿ ಬದಲಾವಣೆ – ಯಶಸ್ವಿ, ದುಬೆ, ಸ್ಯಾಮ್ಸನ್ ಗಾಗಿ ತಂಡ ಬಿಡೋದು ಯಾರು?

ಕ್ರೀಡೆ

ನ್ಯೂಸ್ ಆ್ಯರೋ : ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಭಾರತ ಮತ್ತು ಜಿಂಬಾಬ್ವೆ ನಡುವೆ ಇಂದು ನಡೆಯಲಿದೆ. ಈ ಪಂದ್ಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತೀಯ ಕಾಲಮಾನ ಸಂಜೆ 4.30ಕ್ಕೆ ಆರಂಭವಾಗಲಿದೆ. ಇಂದಿನ ಪಂದ್ಯಕ್ಕೂ ಮುನ್ನ ಟೀಮ್‌ ಇಂಡಿಯಾದಲ್ಲಿ ಆರಂಭಿಕ ಸ್ಥಾನಕ್ಕಾಗಿ ಕಠಿಣ ಹೋರಾಟ ನಡೆಯಲಿದ್ದು, ಎಡಗೈ ಬಿರುಸಿನ ಬ್ಯಾಟರ್‌ ಯಶಸ್ವಿ ಜೈಸ್ವಾಲ್ ಶುಭಮನ್ ಗಿಲ್ ಜೊತೆ ಆರಂಭಿಕನಾಗಿ ಆಡುವ ಸಾಧ್ಯತೆ ಇದ್ದು, ಕಳೆದ ಪಂದ್ಯದ

ಕಾಪು ಮಾರಿಗುಡಿಗೆ ಕ್ರಿಕೆಟರ್ ಸೂರ್ಯ ಕುಮಾರ್ ಯಾದವ್ ದಂಪತಿ ಭೇಟಿ – ಪತ್ನಿಯ ತವರೂರಲ್ಲಿ ಮಿಸ್ಟರ್ 360° ವಿವಾಹ ವಾರ್ಷಿಕೋತ್ಸವ ಆಚರಣೆ

ಕ್ರೀಡೆ

ನ್ಯೂಸ್ ಆ್ಯರೋ : ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಇಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ದಂಪತಿ ಭೇಟಿ ನೀಡಿದರು. 2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ ಟಿ20 ವಿಶ್ವಕಪ್ ಗೆಲುವಿಗೆ ಕಾರಣಿಕರ್ತರಾದ ಸೂರ್ಯ ಕುಮಾರ್ ಯಾದವ್ ಅವರನ್ನು ಕಾಪು ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ

Surya Kumar Yadav : ಇಂದು ಕಾಪು ಮಾರಿಕಾಂಬಾ ಸನ್ನಿಧಿಗೆ ಮಿಸ್ಟರ್ 360° ಭೇಟಿ – ತುಳುನಾಡಿನ ಅಳಿಯನನ್ನು ನೋಡಲು ಅಭಿಮಾನಿಗಳ ಕಾತರ

ಕ್ರೀಡೆ

ನ್ಯೂಸ್ ಆ್ಯರೋ : ಈ ಬಾರಿಯ ಪುರುಷರ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲಲು ಕಾರಣರಾಗಿದ್ದ ಆಟಗಾರರ ಪೈಕಿ ಒಬ್ಬರಾಗಿರುವ ಮಿಸ್ಟರ್ 360° ಖ್ಯಾತಿಯ ಸೂರ್ಯಕುಮಾರ್ ಯಾದವ್ ಇಂದು ಬೆಳಿಗ್ಗೆ 11 ಗಂಟೆಗೆ ಕಾಪು ಮಾರಿಕಾಂಬಾ ಸನ್ನಿಧಿಗೆ ಭೇಟಿ ನೀಡಲಿದ್ದಾರೆ. ಅವರ ಭೇಟಿಯ ಸುದ್ದಿ ತಿಳಿದು ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ‌. ಫೈನಲ್ ಪಂದ್ಯದಲ್ಲಿ ಮಿಲ್ಲರ್ ಅವರ ಅಮೂಲ್ಯ ಕ್ಯಾಚ್ ಹಿಡಿದು ಟೀಂ ಇಂಡಿಯಾದ ಗೆಲುವಿಗೆ ಕಾರಣವಾಗಿದ

Ravindra Jadeja : ಟೀಂ ಇಂಡಿಯಾದಿಂದ ಸಾಲು ಸಾಲು ನಿವೃತ್ತಿ ಘೋಷಣೆ – T20I ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

ಕ್ರೀಡೆ

ನ್ಯೂಸ್ ಆ್ಯರೋ : ಭಾರತವು ಟಿ 20 ವಿಶ್ವಕಪ್ 2024 ಗೆದ್ದ ಖುಷಿಯ ನಡುವೆ ಸತತ ಮೂರನೇ ಆಟಗಾರ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದು, ಭಾರತದ ನಾಯಕರಾಗಿದ್ದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಹಾದಿಯಲ್ಲೇ ತಂಡದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇಜಾ ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನ ತಮ್ಮ ಅಧಿಕೃತ ಹ್ಯಾಂಡಲ್ ನಲ್ಲಿ ಜಡೇಜಾ ಈ ಬಗ್ಗೆ ಪೋಸ್ಟ್ ಅಪ್ಲೋಡ್ ಮಾಡಿದ್

ಅಂತರಾಷ್ಟ್ರೀಯ T20 ಕ್ರಿಕೆಟ್ ಗೆ ರೋಹಿತ್ ಶರ್ಮಾ ವಿದಾಯ – ಕೊಹ್ಲಿ ನಿವೃತ್ತಿ ಬೆನ್ನಲ್ಲೇ ವಿದಾಯದ ನಿರ್ಧಾರ ಪ್ರಕಟಿಸಿದ ‘ಹಿಟ್ ಮ್ಯಾನ್’..!!

ಕ್ರೀಡೆ

ನ್ಯೂಸ್ ಆ್ಯರೋ : ಬಾರ್ಬಡೋಸ್​ ನ ಕೆನ್ಸಿಂಗ್ಟನ್​ ಓವಲ್​ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಆಲ್ರೌಂಡ್​ ಪ್ರದರ್ಶನದ ಫಲವಾಗಿ ಭಾರತ ತಂಡವು ಗೆದ್ದು ಬೀಗಿದ್ದು, ಚುಟುಕು ವಿಶ್ವಸಮರದಲ್ಲಿ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಇದರ ಬೆನ್ನಲ್ಲೇ ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ಸ್ವೀಕರಿಸುವ ವೇಳೆ T20 ಕ್ರಿಕೆಟ್ ಗೆ ವಿದಾಯ ಘೋಷಿಸುವ ಮೂಲಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ

Page 19 of 20