ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ನಿಂದ ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ – ಫೈನಲ್ ಪಂದ್ಯವೇ ನನ್ನ ಕೊನೆಯ ಪಂದ್ಯ ಎಂದ ಕಿಂಗ್…!!

ಕ್ರೀಡೆ

ನ್ಯೂಸ್ ಆ್ಯರೋ : ಟಿಟ್ವೆಂಟಿ ವಿಶ್ವಕಪ್ ಟೀಂ ಇಂಡಿಯಾ ಪಾಲಾಗುತ್ತಲೇ ಕಿಂಗ್ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಟಿ20 ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ. ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ತಾನು ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸುವುದಾಗಿ ಹೇಳಿದರು. ಇದು ನನ್ನ ಕೊನೆಯ ಟಿ20 ವಿಶ್ವಕಪ್, ಅಲ್ಲದೇ ಇದೇ ನನ್ನ ಕೊನೆಯ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ

CWC2024 : ಭಾರತ vs ಇಂಗ್ಲೆಂಡ್ ಸೆಮಿಫೈನಲ್ ಪಂದ್ಯಕ್ಕೆ ಮಳೆಯ ಭೀತಿ – ಮಧ್ಯರಾತ್ರಿ ಆರಂಭವಾದ್ರೂ ಓವರ್ ಕಡಿತ ಇಲ್ಲ : ಇಂದಿನ ಪಂದ್ಯಕ್ಕೆ ಐಸಿಸಿ ನಿಯಮ ಏನು?

ಕ್ರೀಡೆ

ನ್ಯೂಸ್ ಆ್ಯರೋ : ಇಂದು ರಾತ್ರಿ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹವಾಮಾನ ವರದಿಗಳ ಪ್ರಕಾರ, ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡುವುದು ಬಹುತೇಕ ಖಚಿತ ಎಂದೇ ಹೇಳಲಾಗಿದೆ. ಅದರಲ್ಲೂ ಪಂದ್ಯ ನಿಗದಿತ ಸಮಯದ ವೇಳೆ ಶೇ.50 ರಿಂದ ಶೇ.80 ರಷ್ಟು ಮಳೆಯಾಗಲಿದೆ ಎಂದ

CWC2024 : ಬಾಂಗ್ಲಾದೇಶವನ್ನು ಮಣಿಸಿ ಸೆಮಿಫೈನಲ್ಸ್ ಹಂತಕ್ಕೇರಿದ ಅಫ್ಘಾನಿಸ್ತಾನ – ಆಸ್ಟ್ರೇಲಿಯಾ ತಂಡ ಕೂಟದಿಂದ ಹೊರಕ್ಕೆ…!!

ಕ್ರೀಡೆ

ನ್ಯೂಸ್ ಆ್ಯರೋ : ವಿಶ್ವಕಪ್ ಸೂಪರ್ ಎಂಟರ ಅಂತಿಮ ರೋಚಕ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸಿದ ಅಫ್ಘಾನಿಸ್ತಾನ ತಂಡವು ವಿಶ್ವಕಪ್ ನ ಸೆಮಿಫೈನಲ್ಸ್ ಹಂತಕ್ಕೆ ಪ್ರವೇಶಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡವು ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿದರೆ, ಬಾಂಗ್ಲಾದೇಶ ತಂಡ 17.5 ಓವರ್ ಗಳಲ್ಲಿ 105 ರನ್ ಗೆ ಆಲೌಟ್ ಆಯಿತು. ಅಫ್ಘಾನಿಸ್ತಾನ ಪರ ಗುರ್ಬಾಜ್ 43 ರನ್ ಗಳಿಸಿದ

Page 20 of 20