ನ್ಯೂಸ್ ಆ್ಯರೋ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ತಮ್ಮ 13ನೇ ವಯಸ್ಸಿನಲ್ಲಿ ಐಪಿಎಲ್ಗೆ ಆಯ್ಕೆಯಾಗುವ ಮೂಲಕ ಎಂಬುದು ವಿಶೇಷ. ನವೆಂಬ್ 25 ರಂದು ಜಿದ್ದಾದಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ವೈಭವ್ ಅವರನ್ನು ರಾಜಸ್ಥಾನ್ ರಾಯಲ್ಸ್ 1.10 ಕೋಟಿ ರೂ.ಗೆ ಖರೀದಿಸಿದೆ. ಇದರೊಂದಿಗೆ ಐಪಿಎಲ್ಗೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರನೆಂಬ ದಾಖಲೆ ವೈಭವ್ ಸೂರ್ಯವಂಶಿ ಪಾಲಾಗಿ
ಐಪಿಎಲ್ ಮೆಗಾ ಹರಾಜಿನ ಎರಡನೇ ದಿನ; ಎಡಗೈ ಬ್ಯಾಟ್ಸ್ಮನ್ ಖರೀದಿಸಿದ ಆರ್ಸಿಬಿ
ಐಪಿಎಲ್ ಮೆಗಾ ಹರಾಜಿನ ಎರಡನೇ ದಿನವಾದ ಇಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಮೊದಲ ಖರೀದಿಯಾಗಿ ಟೀಂ ಇಂಡಿಯಾದ ಸ್ಪಿನ್ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಕೃನಾಲ್ ಪಾಂಡ್ಯ ಖರೀದಿಗಾಗಿ ಬೆಂಗಳೂರು ಮತ್ತು ರಾಜಸ್ಥಾನ ನಡುವೆ ಹಣಾಹಣಿ ಏರ್ಪಟ್ಟಿತ್ತು. ಅಂತಿಮವಾಗಿ ರೂ 5.75 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಯಿತು. 2016 ರಲ್ಲಿ
ಕೊಹ್ಲಿಯ ಭರ್ಜರಿ ಸೆಂಚುರಿಗೆ ಹಲವು ದಾಖಲೆಗಳು ಉಡೀಸ್; ಈ ಭಾರತೀಯ ಆಟಗಾರರ ಪಟ್ಟಿಯಲ್ಲಿ ಹೆಸರು ಪಡೆದ ವಿರಾಟ್
ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 143 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ ಅಜೇಯ 100 ರನ್ ಬಾರಿಸಿದರು. ಈ ಭರ್ಜರಿ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿ ಹಲವು ದಾಖಲೆಯನ್ನು ತಮ್ಮದಾಗಿಸಿಕೊಂಡರು. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ
ಟೀಂ ಇಂಡಿಯಾ ನಾಯಕನ ಮನೆಗೆ ಹೊಸ ಅತಿಥಿ; ಎರಡನೇ ಮಗುವಿಗೆ ವೆಲ್ಕಮ್ ಹೇಳಿದ ಹಿಟ್ಮ್ಯಾನ್
ನ್ಯೂಸ್ ಆ್ಯರೋ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ಅವರ ಪತ್ನಿ ರಿತಿಕಾ ಸಜ್ದೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಾಗಿದೆ. ರೋಹಿತ್ ಮತ್ತು ರಿತಿಕಾ ಬಗ್ಗೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ರೋಹಿತ್ ಅಥವಾ ರಿತಿಕಾ ಅವರಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ವರದಿಗಳ ಪ್ರಕಾರ ನವೆಂಬರ್ 15 ರಂದು ಗಂಡು ಮಗು ಜನಿ
ಐಪಿಎಲ್ ಹೊತ್ತಿನಲ್ಲೇ ಧೋನಿಗೆ ಬಿಗ್ ಶಾಕ್; ಮಹಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು ಯಾಕೆ?
ನ್ಯೂಸ್ ಆ್ಯರೋ: ವ್ಯಾಪಾರ ವಂಚನೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಎಂಎಸ್ ಧೋನಿಗೆ ನೋಟಿಸ್ ಕಳುಹಿಸಿದೆ. ಧೋನಿ ಅವರ ಹಳೆ ಬಿಸಿನೆಸ್ ಪಾರ್ಟನರ್ ಮಿಹಿರ್ ದಿವಾಕರ್ ಮತ್ತು ಸೌಮ್ಯ ದಾಸ್ ಒಟ್ಟಾಗಿ ಧೋನಿ ವಿರುದ್ಧ ಕೌಂಟರ್ ಕೇಸ್ ದಾಖಲಿಸಿದ್ದಾರೆ. ಪ್ರಕರಣವು ‘ಅರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್’ ಹೆಸರಿನ ಕಂಪನಿಗೆ ಸಂಬಂಧಿಸಿದೆ. ಸಂಸ್ಥೆಯಲ್ಲಿ ದಿವಾಕರ್ ಮತ್ತು ಸೌಮ್ಯ ನಿರ್ದೇಶಕರಾಗಿದ್ದರು. ಕಳೆದ ಜ