ನ್ಯೂಸ್ ಆ್ಯರೋ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ರಾಹುಲ್ ಮೆಗಾ ಆಕ್ಷನ್ನಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ. ಈ ಅದೃಷ್ಟ ಪರೀಕ್ಷೆಯೊಂದಿಗೆ ಕನ್ನಡಿಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ಕೆಎಲ್ ರಾಹುಲ್ ಈ ಹಿಂದಿನಿಂದಲೂ ತವರು ತಂಡದ ಪರ ಕಣಕ್ಕಿಳಿಯುವ ಇಂ
ಜೊಮಾಟೊ ಫೂಡ್ ರೆಸ್ಕ್ಯೂ; ಇನ್ಮುಂದೆ ಭರ್ಜರಿ ಡಿಸ್ಕೌಂಟ್ಗೆ ಸಿಗುತ್ತೆ ಆಹಾರ
ನ್ಯೂಸ್ ಆ್ಯರೋ: ಜೊಮಾಟೊ ಇದೀಗ ಹೊಸ ಫೀಚರ್ವೊಂದನ್ನು ಪರಿಚಯಿಸಿದೆ. ರದ್ದಾದ ಆರ್ಡರ್ಗಳ ಆಹಾರ ಪ್ಯಾಕ್ ಅನ್ನು ಡಿಸ್ಕೌಂಟ್ ದರಕ್ಕೆ ಮರುಮಾರಾಟಕ್ಕೆ ಇಡುವಂತಹ ಫೀಚರ್ ಇದು. ಜೊಮಾಟೊ ಪ್ರಕಾರ, ಇದು ಆಹಾರ ವೇಸ್ಟ್ ಆಗದಂತೆ ನೋಡಿಕೊಳ್ಳಲು ಒಂದು ಮಾರ್ಗೋಪಾಯವಾಗಿದೆ. ಗ್ರಾಹಕರು ತಮಗೆ ಬೇಕಾದ ಆಹಾರಕ್ಕೆ ಆರ್ಡರ್ ಬುಕ್ ಮಾಡಿ, ಕಾರಣಾಂತರಗಳಿಂದ ಅದನ್ನು ರದ್ದು ಮಾಡುವುದುಂಟು. ಇಂತಹ ಕ್ಯಾನ್ಸಲ್ಡ್ ಆರ್ಡರ್ಗಳಿಗೆ ರೀಫಂಡ್ ಇರುವುದಿಲ್ಲ. ಪ
ಟಾಟಾ ನ್ಯಾನೋ ಕಾರು ಮತ್ತೆ ಮಾರುಕಟ್ಟೆಗೆ; 30 ಕಿಮೀ ಮೈಲೇಜ್, ಅತೀ ಕಡಿಮೆ ಬೆಲೆ
ನ್ಯೂಸ್ ಆ್ಯರೋ: ಸಾಮಾನ್ಯ ಜನರಿಗೂ ಕೈಗೆಟುಕುವ ಬೆಲೆಯಲ್ಲಿ ಕಾರನ್ನು ಒದಗಿಸಬೇಕೆಂಬ ಉದ್ದೇಶದಿಂದ ಪರಿಚಯಿಸಲಾದ ಕಾರು ನ್ಯಾನೋ. ರತನ್ ಟಾಟಾ ಅವರ ಕನಸಿನ ಕಾರು. ಈಗ ಹೊಸ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಬಂದಿದೆ. ಹೊಸ ಟಾಟಾ ನ್ಯಾನೋ ಸಂಪೂರ್ಣವಾಗಿ ಹೊಸ ಲುಕ್ ಹೊಂದಿದೆ. ಹಳೆಯ ಕಾರಿನ ಚಿಕ್ಕ ಗಾತ್ರ ಉಳಿಸಿಕೊಂಡು, ಆಧುನಿಕ ವಿನ್ಯಾಸವನ್ನು ಪಡೆದಿದೆ. ನಗರದ ರಸ್ತೆಗಳಿಗೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಹೊಸ ಹೆಡ್ಲೈಟ್ ಮತ್
ಯಾರೂ ಊಹಿಸದ ರೀತಿಯಲ್ಲಿ ಬರುತ್ತಿದೆ ಟೆಸ್ಲಾ ಸ್ಮಾರ್ಟ್ಫೋನ್; ಇದರಲ್ಲಿ ಏನೆಲ್ಲ ಫೀಚರ್ಸ್ ಇದೆ ಗೊತ್ತಾ ?
ನ್ಯೂಸ್ ಆ್ಯರೋ: ಎಲೋನ್ ಮಸ್ಕ್ ಅವರ ಟೆಸ್ಲಾ ಕಂಪನಿ ಬಿಡುಗಡೆ ಮಾಡುವ ಫೋನ್ಗೆ ಮಾಡೆಲ್ ಪೈ ಎಂದು ಹೆಸರಿಡಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಮತ್ತು ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಆಗಿ ಹರಿದಾಡುತ್ತಿವೆ. ಆದರೆ ಕಂಪನಿಯಿಂದ ಈ ಬಗ್ಗೆ ಯಾವುದೇ ಅನಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಇತ್ತೀಚೆಗೆ, ಯೂಟ್ಯೂಬ್, ಎಕ್ಸ್, ಇನ್ಸ್ಟಾದಲ್ಲಿ ವಿಡಿಯೋಗಳು ವೈರಲ್ ಆಗಿದ್ದು, ಇದು ಟೆಸ್ಲಾ ಬಿಡುಗಡೆ ಮಾಡಲು ಹೊರಟಿರುವ ನೂರ
ಜನನ-ಮರಣ ನೋಂದಣಿಗಾಗಿ ಆ್ಯಪ್ ಬಿಡುಗಡೆಗೊಳಿಸಿದ ಕೇಂದ್ರ; ಈ ಆ್ಯಪ್ ಬಳಸುವುದು ಹೇಗೆ?
ನ್ಯೂಸ್ ಆ್ಯರೋ: ಕೇಂದ್ರ ಸರ್ಕಾರವು ಸಿವಿಲ್ ರಿಜಿಸ್ಟ್ರೇಶನ್ ಸಿಸ್ಟಮ್ (CRS) ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಇದು ಜನನ ಮತ್ತು ಮರಣಗಳ ನೋಂದಣಿಯನ್ನು ‘ಸುಲಭ ಮತ್ತು ತೊಂದರೆ-ಮುಕ್ತ’ ಮಾಡುವ ಗುರಿಯನ್ನು ಹೊಂದಿದೆ. ಹೊಸ ಅಪ್ಲಿಕೇಶನ್ನೊಂದಿಗೆ, ನಾಗರಿಕರು ಯಾವುದೇ ಸಮಯದಲ್ಲಿ ಯಾವುದೇ ಸ್ಥಳದಿಂದ ತಮ್ಮ ರಾಜ್ಯದ ಅಧಿಕೃತ ಭಾಷೆಯಲ್ಲಿ ಜನನ ಅಥವಾ ಮರಣವನ್ನು ನೋಂದಾಯಿಸಲು ಸಾಧ್ಯವಾಗುತ್ತದೆ. ಕೇಂದ್ರ ಗೃಹ ಸಚ