ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಡೇಟ್‌ ಫಿಕ್ಸ್‌ ವಿಚಾರ ; ಹೈಕೋರ್ಟ್‌ಗೆ​ ಸರ್ಕಾರ ಕೊಟ್ಟ ಮಾಹಿತಿ ಏನು ?

ಬೆಂಗಳೂರು

ನ್ಯೂಸ್ ಆ್ಯರೋ: ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಈವರೆಗೆ ದಿನಾಂಕ ನಿಗದಿ ಆಗಿಲ್ಲ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ 17ಕ್ಕೆ ಕಂಬಳ ಆಯೋಜಿಸಲಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ ಕಂಬಳ ಸಮಿತಿಗೆ ಕಂಬಳ ಆಯೋಜಿಸಲು ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ (ಪೆಟಾ) ಸ್

6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ; ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದು

ಬೆಂಗಳೂರು

ನ್ಯೂಸ್ ಆ್ಯರೋ: ಹೆಗಡೆ ನಗರದ ಬಾಬುಸಪಾಳ್ಯದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವನ್ನಪ್ಪಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಅವರು ಮೃತರ ಪ್ರತಿ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಘಟನೆಯಲ್ಲಿ ಗಾಯಗೊಂಡವರಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ನೋಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ; ಕಟ್ಟಡ ಮಾಲೀಕ ಸೇರಿ ಇಬ್ಬರ ಬಂಧನ

ಬೆಂಗಳೂರು

ನ್ಯೂಸ್ ಆ್ಯರೋ: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 6 ಕಾರ್ಮಿಕರು ಮೃತಪಟ್ಟಿದ್ದಾರೆ. ಈವರೆಗೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈನಡುವೆ ದುರಂತ ಪ್ರಕರಣಕ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರು

ನ್ಯೂಸ್ ಆ್ಯರೋ: ವರುಣನ ಆರ್ಭಟಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದೆ. ನಗರದ ಅನೇಕ ಪ್ರದೇಶಗಳು ಜಲಾವೃತಗೊಂಡಿದ್ದು, ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ನಿನ್ನೆ (ಅ.22) ನಗರದ ಬಾಬುಸಾಬ್​ಪಾಳ್ಯದಲ್ಲಿ ದುರಂತವೊಂದು ಘಟಿಸಿತು. ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿದಿದ್ದು, ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದೆ. ನಿನ್ನೆ ಸಂಜೆ ಈ ಘಟನೆ ನಡೆಯಿತು. ಈ ವೇಳೆ ಓರ್ವ ಕಾರ್ಮಿಕನ ಸಾವು ಖಚಿತವಾಗಿತ್ತು

ಜಲಾವೃತಗೊಂಡ ಸಿಲಿಕಾನ್‌ ಸಿಟಿ; ಶಾಲೆಗಳಿಗೆ ನಾಳೆ ರಜೆ ಘೋಷಣೆ

ಬೆಂಗಳೂರು

ನ್ಯೂಸ್ ಆ್ಯರೋ: ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಗರದ ಹಲವು ಭಾಗಗಳು ಜಲಾವೃತಗೊಂಡಿವೆ. ಇದೀಗ ಮಳೆಯ ಕಾರಣದಿಂದಾಗಿ ರಾಜ್ಯ ಸರ್ಕಾರವು ನಾಳೆ (ಅಕ್ಟೋಬರ್​ 23) ಬೆಂಗಳೂರು ಭಾಗದ ಶಾಲೆಗಳಿಗೆ ರಜೆ ಘೋಷಿಸಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜಗದೀಶ್​ ಅವರು ಆದೇಶವನ್ನು ಹೊರಡಿಸಿದ್ದಾರೆ. ವಾಯುಭಾರ ಕುಸಿತದಿಂದಾಗಿ ಮುಂದಿನ ಕೆಲವು ದಿನಗಳ ಕಾಲ ನಗರದಾದ್ಯಂತ ಭಾರೀ ಮಳೆಯಾಗಲಿದ್ದು, ಮುಂಜಾಗ್ರತ ಕ್ರ

Page 2 of 5