ನ್ಯೂಸ್ ಆ್ಯರೋ: ಈ ಬಾರಿಯ ಬಿಗ್ ಬಾಸ್ನಲ್ಲಿ ಎಲಿಮಿನೇಷನ್ ಇಲ್ಲದೆ ನಡೆದ ವಾರಗಳ ಪಟ್ಟಿ ದೊಡ್ಡದಿದೆ. ಒಂದು ವಾರ ಹೊಡೆದಾಡಿಕೊಂಡು ಇಬ್ಬರು ಎಲಿಮಿನೇಷನ್ ಆದರು ಎಂಬ ಕಾರಣಕ್ಕೆ, ಮತ್ತೊಂದು ವಾರ ಹಬ್ಬದ ಕಾರಣಕ್ಕೆ, ಮತ್ತೊಂದು ವಾರ ಯಾವುದೇ ಕಾರಣ ಇಲ್ಲದೆ ಹೀಗೆ ಅನೇಕ ಬಾರಿ ‘ನೋ ಎಲಿಮಿನೇಷನ್ ವೀಕ್’ ಆಗಿದೆ. ಅದಕ್ಕೆ ಈ ವಾರ ಹೊಸ ಸೇರ್ಪಡೆ. ಹೀಗಾಗಿ, ಮುಂದಿನ ವಾರ ಡಬಲ್ ಎಲಿಮಿನೇಷನ್ ನಡೆಯಬಹುದು ಎಂದು ಊಹಿಸಲಾಗುತ್ತಿದೆ. ‘ಬಿಗ್ ಬಾಸ್
ದಿನ ಭವಿಷ್ಯ 03-01-2025: ಇಂದಿನ ರಾಶಿಫಲ ಹೀಗಿದೆ
ಮೇಷ : ನೀವು ಹೊಸ ಚೈತನ್ಯ ಮತ್ತು ಆತ್ಮವಿಶ್ವಾಸದಿಂದ ನಿಮ್ಮ ಕೆಲಸಕ್ಕೆ ಹೋಗುವಿರಿ. ಹಾಗಾಗಿ ನಿಮಗೆ ಯಶಸ್ಸು ಸಿಗಲಿದೆ. ನಿಮ್ಮ ಕುಟುಂಬ ಮತ್ತು ಸಂಬಂಧಿಕರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ವೈಯಕ್ತಿಕ ಕೆಲಸಗಳ ಜತೆ ಸಂಬಂಧಗಳನ್ನು ಉಳಿಸಿಕೊಳ್ಳಬೇಕು. ಟೂರ್-ಟ್ರಾವೆಲ್ಸ್, ಮಾಧ್ಯಮ ಮತ್ತು ಕಲಾ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸಗಳು ಲಾಭವನ್ನು ಪಡೆಯುತ್ತವೆ. ವೃಷಭ : ಇಂದು ನೀವು ಆತ್ಮೀಯ ಸ್ನೇಹಿತರನ್ನು ಭೇಟಿ ಮಾಡುತ್ತೀರಿ. ಮನೆಯಲ್ಲಿ ಸಂ
ಅಭಿಮಾನಿಗಳಿಗೆ ಸಪ್ರೈಸ್ ನೀಡಿದ ಖ್ಯಾತ ಗಾಯಕ; ಬಹುಕಾಲದ ಗೆಳತಿಯೊಂದಿಗೆ ವಿವಾಹವಾದ ಅರ್ಮಾನ್ ಮಲಿಕ್
ನ್ಯೂಸ್ ಆ್ಯರೋ: ಬಹುಭಾಷಾ ಗಾಯಕ ಅರ್ಮಾನ್ ಮಲಿಕ್ ಅವರು ತಮ್ಮ ಬಹುಕಾಲದ ಗೆಳತಿ ಆಶ್ನಾ ಶ್ರಾಫ್ ಜತೆ ಮದುವೆಯಾಗಿರುವ ಫೋಟೋ ಹಂಚಿಕೊಂಡಿದ್ದಾರೆ. ಗುರುಹಿರಿಯರ ಸಮ್ಮತಿಯ ಮೇರೆಗೆ ತೀರಾ ಖಾಸಗಿಯಾಗಿ ಇವರಿಬ್ಬರ ವಿವಾಹ ನೆರವೇರಿದೆ. ಮದುವೆಯಲ್ಲಿ ಆಪ್ತರಿಗಷ್ಟೇ ಆಹ್ವಾನವಿತ್ತು. ಜನಪ್ರಿಯ ಫ್ಯಾಷನ್ ಡಿಸೈನರ್ ಜೊತೆಗೆ ಮಾಡೆಲ್ ಕೂಡ ಆಗಿರುವ ಆಶ್ನಾ ಶ್ರಾಫ್ ಅವರ ಜೊತೆಗೆ ಗಾಯಕ ಆಗಸ್ಟ್ 28ರಂದು ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇ
ಕೆಲವೇ ಗಂಟೆಗಳಲ್ಲಿ ಮುಗಿಲು ಮುಟ್ಟಲಿದೆ ಹೊಸ ವರ್ಷದ ಸಂಭ್ರಮ; ವರ್ಷಾಚರಣೆ ಆಹ್ವಾನದ ಜೊತೆಗೆ ಕಾಂಡೋಮ್ ನೀಡಿದ ಪಬ್
ನ್ಯೂಸ್ ಆ್ಯರೋ: ಇಡೀ ಜಗತ್ತು ಹೊಸ ವರ್ಷಾಚರಣೆಗೆ ಸಜ್ಜಾಗಿದೆ. ಕೆಲವೇ ಗಂಟೆಗಳಲ್ಲಿ ಹೊಸ ವರ್ಷದ ಸಂಭ್ರಮ ಮುಗಿಲು ಮುಟ್ಟಲಿದೆ. ಭಾರತದ ದೊಡ್ಡ ದೊಡ್ಡ ನಗರಗಳಲ್ಲಿ ಸಂಭ್ರಮ ಹೆಚ್ಚಾಗಿದೆ. ಹೊಸ ವರ್ಷ ಸ್ವಾಗತಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರವಾಸಿ ತಾಣಗಳು, ಹೋಟೆಲ್ಗಳಲ್ಲಿ, ಪಬ್, ಬಾರ್ಗಳಲ್ಲಿ ಹೊಸ ವರ್ಷಾಚರಣೆಗೆ ಜನ ಸಜ್ಜಾಗಿದ್ದಾರೆ. ಇದೆಲ್ಲದರ ನಡುವೆ ಶಾಕಿಂಗ್ ಸುದ್ದಿಯೊಂದು ಬಂದಿದೆ. ಮಹಾರಾಷ್ಟ್ರದ ಪುಣೆಯ ಪಬ್ ಒಂದು ಹೊಸ
ಪರಿಷತ್‌ನಲ್ಲಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣೀರು
ನ್ಯೂಸ್ ಆ್ಯರೋ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಮಾತಿಗೆ ಕಾಂಗ್ರೆಸ್ ಸದಸ್ಯರು ಕೆರಳಿ ಕೆಂಡವಾಗಿದ್ದಾರೆ. ತಮ್ಮ ವಿರುದ್ಧ ಸಿ.ಟಿ ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಣ್ಣೀರು ಹಾಕಿದ್ದಾರೆ. ವಿಧಾನಪರಿಷತ್ ಕಲಾಪದಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ