ತರಬೇತಿ ವೇಳೆ ಫಿರಂಗಿ ಶೆಲ್ ಸ್ಫೋಟ: ಇಬ್ಬರು ಅಗ್ನಿವೀರ್‌ಗಳು ಸಾವು

Blog

ನ್ಯೂಸ್ ಆ್ಯರೋ: ದುರಂತ ಘಟನೆಯೊಂದರಲ್ಲಿ ಫೈರಿಂಗ್ ತರಬೇತಿಯ ಸಮಯದಲ್ಲಿ ಫಿರಂಗಿ ಶೆಲ್ ಸ್ಫೋಟಗೊಂಡಾಗ ಅಪಘಾತದಲ್ಲಿ ಇಬ್ಬರು ಭಾರತೀಯ ಸೇನಾ ಅಗ್ನಿವೀರ್‌ಗಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನ ಡಿಯೋಲಾಲಿಯಲ್ಲಿರುವ ಆರ್ಟಿಲರಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಅಗ್ನಿವೀರರು ತರಬೇತಿಗಾಗಿ ಹೈದರಾಬಾದ್‌ನಿಂದ ಆಗಮಿಸಿದ್ದರು. ಭಾರತೀಯ ಸೇನೆಯು ಅಪಘಾತದ ನಿಖರವಾದ ಕಾರಣವನ್ನು

2024ರ ವೈದ್ಯಕೀಯ ನೊಬೆಲ್ ಪ್ರಶಸ್ತಿ ಪ್ರಕಟ: ಇಬ್ಬರು ವಿಜ್ಞಾನಿಗಳಿಗೆ ಒಲಿದ ನೊಬೆಲ್ ಪ್ರಶಸ್ತಿ

Blog

ನ್ಯೂಸ್ ಆ್ಯರೋ: ಮೈಕ್ರೊಆರ್‌ಎನ್‌ಎ ಮತ್ತು ಅದರ ನಂತರದ ಪ್ರತಿಲೇಖನ ಜೀನ್ ನಿಯಂತ್ರಣದಲ್ಲಿ ಮೈಕ್ರೊಆರ್‌ಎನ್‌ಎ ಪಾತ್ರದ ಅಧ್ಯಯನಕ್ಕಾಗಿ ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ಅವರಿಗೆ ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರಕ್ಕೆ 2024ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಈ ವರ್ಷದ ನೊಬೆಲ್ ಪ್ರಶಸ್ತಿಯು ಜೀನ್ ಚಟುವಟಿಕೆಯನ್ನು ಹೇಗೆ ನಿಯಂತ್ರಿಸುತ್ತದೆ ಹಾಗೂ ಆ ನಿಯಂತ್ರಣದ ಮೂಲಭೂತ ತತ್ವವನ್ನು ಕಂಡುಹಿಡಿದ ಸಾಧನೆಗಾಗಿ ಈ

ಮರೀನಾ ಬೀಚ್​ನಲ್ಲಿ ಘೋರ ದುರಂತ: ಏರ್​ ಶೋನಲ್ಲಿ ಉಸಿರುಗಟ್ಟಿ 5 ಮಂದಿ ಸಾವು

Blog

ನ್ಯೂಸ್ ಆ್ಯರೋ: ಭಾರತೀಯ ವಾಯುಪಡೆಯ 92ನೇ ವಾರ್ಷಿಕೋತ್ಸವದ ನೆನಪಿನಲ್ಲಿ ಚೆನ್ನೈನ ಮರೀನಾ ಬೀಚ್​ನಲ್ಲಿ ಏರ್ ಶೋ ಆಯೋಜಿಸಿತ್ತು. ಹೌದು. . ಕಳೆದ ದಿನ 2 ದಶಕಗಳ ಬಳಿಕ ನಡೆದ ಅತೀ ದೊಡ್ಡ ಏರ್​ ಶೋನಲ್ಲಿ ಭಾರೀ ಅವಘಡ ಸಂಭವಿಸಿದೆ. 15 ಲಕ್ಷಕ್ಕೂ ಅಧಿಕ ಜನರು ಸೇರಿದ್ದರಿಂದ ಚೆನ್ನೈನಲ್ಲಿ ದುರಂತವೇ ನಡೆದಿದೆ. ಬಿಸಿಲಿನ ತಾಪಕ್ಕೆ ಹಾಗೂ ಕಾಲ್ತುಳಿತಕ್ಕೆ ಲಿಮ್ಕಾ ದಾಖಲೆ ಜೊತೆಗೆ ಸಾವಿನ ದಾಖಲೆಯೂ ಆಗಿದೆ. ಎಲ್ಲಿ ನೋಡಿದ್ರೂ ಜನರ ರಾಶಿ. ರೈ

ಬಿಗ್‌ಬಾಸ್‌ ವಿರುದ್ಧ ದಾಖಲಾಯ್ತು ಕೇಸ್ : ಶೋ ಮೊಟಕಾಗುತ್ತಾ?

Blog

ಕನ್ನಡದ ರಿಯಾಲಿಟಿ ಶೋ ಬಿಗ್​​​ ಬಾಸ್​​ ಸೀಸನ್​​-11 ಕಾರ್ಯಕ್ರಮದ ವಿರುದ್ಧ ಇದೀಗ ಮಾನವ ಹಕ್ಕುಗಳ ಪರ ಹೋರಾಟಗಾರ್ತಿ ಎಂ.ನಾಗಮಣಿ ಎಂಬುವವರು ನೀಡಿದ್ದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಹೀಗಾಗಿ ಬಿಗ್​​ಬಾಸ್​​​​ ಶೋಗೆ ಭಾರೀ ಕಂಟಕ ಎದುರಾಗಿದ್ದು, ಕಾರ್ಯಕ್ರಮ ಮೊಟುಕುಗೊಳ್ಳುತ್ತಾ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಶೋನಲ್ಲಿ ಸ್ಪರ್ಧಿಗಳನ್ನು ನರಕವಾಸಿ ಹಾಗೂ ಸ್ವರ್ಗವಾಸಿಗಳೆಂದು ವಿಂಗಡಿಸಿ, ನರಕವಾಸಿ ಎಂದು ಬ್ಯಾರಕ್​​ ನಲ್ಲಿರು

ರೈತರಿಗೆ ಗುಡ್​ನ್ಯೂಸ್: ಸರ್ಕಾರಿ ಭೂಮಿ ಸಕ್ರಮಗೊಳಿಸಲು ಮುಂದಾದ ಸರ್ಕಾರ

Blog

ನ್ಯೂಸ್ ಆ್ಯರೋ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್​ ಹುಕುಂ ಯೋಜನೆಯಡಿಯಲ್ಲಿ ತಿರಸೃತಗೊಂಡಿದ್ದ ಅರ್ಜಿಗಳನ್ನು ಪುನರ್​ ಪರಿಶೀಲಿಸಲಾಗುವುದು ಎಂದು ಇತ್ತೀಚೆಗೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದರು. ಅದರಂತೆಯೆ ಇದೀಗ ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಆ ಮೂಲಕ ರೈತರಿಗೆ ಸರ್ಕಾರ ಗುಡ್​ನ್ಯೂಸ್​ ನೀಡಿದೆ. ಈ ಬಗ್ಗೆ ನಗರದಲ್ಲಿ ಮಾತನಾಡಿದ ಸ

Page 6 of 10
error: Content is protected !!