ನ್ಯೂಸ್ ಆ್ಯರೋ: ಫ್ರೆಂಚ್ಫ್ರೈಸ್ ಕೇವಲ ಭಾರತದಲ್ಲಿಯೇ ಅಲ್ಲ ಇಡೀ ವಿಶ್ವದಲ್ಲಿಯೇ ಅತ್ಯಂತ ಜನಪ್ರಿಯ ಸ್ನ್ಯಾಕ್ಸ್.ಬರ್ಗರ್ ಜೊತೆ ಸೈಡ್ಸ್ ಆಗಿ ಅದನ್ನು ತಿಂದು ಎಂಜಾಯ್ ಮಾಡುವವರು ವಿಶ್ವಾದ್ಯಂತವಿದ್ದಾರೆ. ಈ ರುಚಿಕರವಾದ ತಿಂಡಿ ತಿನ್ನುವುದರಿಂದ ಅದು ತನ್ನೊಂದಿಗೆ ಅನೇಕ ರೋಗಗಳನ್ನು ಕೂಡ ನಿಮ್ಮ ದೇಹಕ್ಕೆ ಸೇರಿಸುತ್ತದೆ. ಹೌದು. . ಒಂದು ಫ್ರೆಂಚ್ ಫ್ರೈಸ್ 25 ಸಿಗರೇಟ್ಗೆ ಸಮ ಎಂದೇ ಹೇಳಲಾಗುತ್ತದೆ. ಇತ್ತೀಚಿನ ಅಧ್ಯಯನಗಳು ಫ್ರೆಂ
ಗೃಹಲಕ್ಷ್ಮೀ ಹಣಕ್ಕೆ ಕಾಯುತ್ತಿರುವವರಿಗೆ ಗುಡ್ನ್ಯೂಸ್; ಹಣ ಜಮಾವಣೆಗೆ ಡೇಟ್ ಫಿಕ್ಸ್
ನ್ಯೂಸ್ ಆ್ಯರೋ: ಎಲ್ಲಡೆ ನವರಾತ್ರಿ ಸಂಭ್ರಮ ಮನೆ ಮಾಡಿ, ಮಹಿಳೆಯರು ಒಂಬತ್ತು ದಿನಗಳ ಕಾಲ ದೇವಿ ಆರಾಧನೆ ಮಾಡುವ ಈ ಹಬ್ಬಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗೃಹಲಕ್ಷ್ಮೀ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಮಾಡುತ್ತಿದ್ದು, ನಾಲ್ಕು ಸಾವಿರ ರೂ. ಮಹಿಳಾ ಮಣಿಗಳಿಗೆ ಅನುಕೂಲ ಆಗಿದೆ. ಗೃಹಲಕ್ಷ್ಮೀ ಯೋಜನೆ ಆರಂಭವಾದಾಗಿನಿಂದ ಹದಿಮೂರು ಕಂತುಗಳ ಹಣ ಅಂದರೆ ಬರೋಬ್ಬರಿ 26 ಸಾವಿರ ಪ್ರತಿಯೊಬ್ಬ ಮನೆ ಯಜಮಾನಿ ಅಕೌಂಟ್ಗೆ ಜಮಾ ಆಗಿವ
ಸದ್ದಿಲ್ಲದೇ ಎಂಗೇಜ್ ಆದ ಬಿಗ್ಬಾಸ್ ವಿನ್ನರ್ ಮಂಜು ಪಾವಗಡ: ಕೈ ಹಿಡಿದ ಬೆಡಗಿ ಯಾರು ಗೊತ್ತಾ?
ನ್ಯೂಸ್ ಆ್ಯರೋ: ಮಂಜು ಪಾವಗಡ ಯಾರಿಗೇ ತಾನೇ ಗೊತ್ತಿಲ್ಲ ಹೇಳಿ. ಮಜಾ ಭಾರತ, ಗಿಚ್ಚಿ ಗಿಲಿಗಿಲಿ, ಬಿಗ್ಬಾಸ್ ಮೂಲಕ ಎಲ್ಲರ ಮನೆಮಾತಾಗಿರೋ ನಟ ಮಂಜು ಪಾವಗಡ ಅವರು ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹೌದು. . ಬಿಗ್ಬಾಸ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡ ಹಾಸ್ಯ ನಟ ಮಂಜು ಪಾವಗಡ ಸದ್ಯ ಜಂಟಿಯಾಗಿದ್ದಾರೆ. ಸದ್ಯ ಪಾವಗಡದಲ್ಲಿ ಮಂಜು ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂದಿನ ನವೆಂಬರ್ನಲ್ಲಿ ಸಪ್ತಪದಿ
ʼದಳಪತಿ 69ʼ ಗೆ ಕನ್ನಡದ ಹೆಮ್ಮೆಯ ಪ್ರೊಡಕ್ಷನ್ ಹೌಸ್; ವಿಜಯ್ ಪಡೆದ ಸಂಭಾವನೆ ಎಷ್ಟು ಗೊತ್ತಾ?
ನ್ಯೂಸ್ ಆ್ಯರೋ: ಕಾಲಿವುಡ್ ಸ್ಟಾರ್ ಹೀರೋ ದಳಪತಿ ವಿಜಯ್ ಹೊಸ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. ದಳಪತಿ ವಿಜಯ್ ಅವರ 69ನೇ ಸಿನಿಮಾಗೆ ಕನ್ನಡದ ಹೆಮ್ಮೆಯ ಪ್ರೊಡಕ್ಷನ್ ಹೌಸ್ KVN ನಿರ್ಮಾಣ ಮಾಡುತ್ತಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಮೊದಲ ತಮಿಳು ಸಿನಿಮಾ ಇದಾಗಿದೆ. KVN ಪ್ರೊಡಕ್ಷನ್ಸ್ ಸಂಸ್ಥೆಯ ಜೊತೆಗೆ ನಟ ದಳಪತಿ ವಿಜಯ್ ಅವರ 69ನೇ ಸಿನಿಮಾ ತಯಾರಾಗುತ್ತಿದೆ. ಈಗಾಗಲೇ ಈ ಸಿನಿಮಾದ ಅದ್ದೂರಿ ಮುಹೂರ್ತ ಚೆನ್
3 ಸಾವಿರ ಹಣಕ್ಕೆ ಬಿತ್ತು 2 ಹೆಣ: ಕೊಡಲಿಯಿಂದ ಕೊಚ್ಚಿ ಸ್ನೇಹಿತರನ್ನೇ ಕೊಂದ ಹಂತಕ
ನ್ಯೂಸ್ ಆ್ಯರೋ: ಜಿಲ್ಲೆಯ ಕುಶಾಲನಗರ ತಾ| ಕೂಡು ಮಂಗಳೂರು ಗ್ರಾಮದ ಬಸವೇಶ್ವರ ಬಡಾವಣೆಯಲ್ಲಿ ಕಳೆದ ರಾತ್ರಿ ಎರಡು ಹೆಣಗಳು ಉರುಳಿವೆ. ಅದು ಕೂಡ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವನ ತಲೆಯ ಮೇಲೆ ಕೊಡಲಿ ತೂರಿತ್ತು. ಕೊಡಲಿ ಸಮೇತ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ತಲೆಯಿಂದ ಕೊಡಲಿ ತೆಗೆಯುತ್ತಿದ್ದಂತೆ ಮೃತಪಟ್ಟಿದ್ದಾನೆ. ಬಸವೇಶ್ವರ ಬಡವಾಣೆಯ ಜೋಸೆಫ್, ಅವನ ಪಕ್ಕದ ಮನೆಯ